LATEST NEWS1 year ago
Viral Video: ಪ್ರೀತಿಯಿಂದ ಮನದರಸಿಯ ದೃಷ್ಠಿ ತೆಗೆದ ಅರಸ; ಪ್ರತಿ ವಧುವಿನ ಕಲರ್ಫುಲ್ ಕನಸು.. ಯಾವುದು ಗೊತ್ತಾ ??
ಎರಡು ಮನಸ್ಸುಗಳ ಬೆಸೆಯುವ ಪವಿತ್ರ ಬಂಧವೇ ಮದುವೆ. ಹಾಗಾಗಿ ನವ ಜೋಡಿಯು ತಮ್ಮ ಮದುವೆ ಕ್ಷಣಗಳನ್ನು ಸುಂಧುರವಾಗಿಸಲು ಬಯಸುತ್ತಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವಿವಾಹ ಕಾರ್ಯಕ್ರಮವೊಂದರಲ್ಲಿ ವಧುವು ಮಂಟಪಕ್ಕೆ ಬರುತ್ತಿದ್ದಂತೆ ದೃಷ್ಟಿ ತೆಗೆದು ಆಕೆಯ...