ಮಂಗಳೂರು/ಸುಕ್ಮಾ: ಇದೇ ಮೊದಲ ಬಾರಿಗೆ ಈ ಗ್ರಾಮದ ಜನರು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿ ತಮ್ಮ ನೆಚ್ಚಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ. ನಕ್ಸಲರ ನಿರಂತರ ಉಪಟಳದಿಂದಾಗಿ ಜೀವಮಾನದಲ್ಲಿ ಎಂದೂ ಮತ ಚಲಾವಣೆ ಮಾಡದೆ ಇದ್ದ ಛತ್ತೀಸ್ಗಢದ ಸುಕ್ಮಾ...
ಮಂಗಳೂರು/ಉತ್ತರಾಖಂಡ : ಚುನಾವಣೆ ಅಂದ್ರೆ ಅಲ್ಲಿ ಅನೇಕ ಮಂದಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಾರೆ. ಅಧಿಕಾರದ ಚುಕ್ಕಾಣಿ ಹಿಡಿಯಲು ನಾನಾ ಸರ್ಕಸ್ ಮಾಡ್ತಾರೆ. ಪ್ರತಿಯೊಂದು ಚುನಾವಣೆಯಲ್ಲೂ ಸ್ವತಂತ್ರ್ಯ ಅಭ್ಯರ್ಥಿಗಳನ್ನು ಕಾಣುತ್ತೇವೆ. ಕೆಲವರು ಸ್ವಪಕ್ಷದಲ್ಲಿ ವಂಚಿತರಾಗಿ ಬಂಡಾಯ ಅಭ್ಯರ್ಥಿಯಾಗಿ...
ಮಂಗಳೂರು : ಎಲನ್ ಮಸ್ಕ್ ಜಗತ್ತಿನ ನಂಬರ್ ಒನ್ ಶ್ರೀಮಂತ ವ್ಯಕ್ತಿ. ಮಸ್ಕ್ ಅಮೆರಿಕಾದ ಚುನಾವಣಾ ಪ್ರಕ್ರಿಯೆಯನ್ನು ಟೀಕಿಸಿ, ಭಾರತದ ಚುನಾವಣಾ ಪ್ರಕ್ರಿಯೆಯನ್ನು ಹೊಗಳಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಮಸ್ಕ್, ಭಾರತದಲ್ಲಿ ಚುನಾವಣಾ ಪ್ರಕ್ರಿಯೆ...
ಮಂಗಳೂರು/ಜಾರ್ಖಂಡ್: ಜಾರ್ಖಂಡ್ ನಲ್ಲಿ ಈಗಾಗಲೇ ಮತಎಣಿಕೆ ಕಾರ್ಯ ಭರದಿಂದ ಸಾಗುತ್ತಿದೆ. ಜಾರ್ಖಂಡ್ ನಲ್ಲಿ ಬಿಜೆಪಿ ನೇತೃತ್ವದ ‘ಎನ್ ಡಿಎ’ ಮೈತ್ರಿ ಕೂಟ ಅಧಿಕಾರಕ್ಕೆ ಬರುವುದು ಅನುಮಾನ ಮೂಡಿಸಿದೆ. ಇನ್ನೊಂದು ಕಡೆ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ...
ದೆಹಲಿ: ಇಂದು ಮಂಗಳವಾರ ಮಧ್ಯಾಹ್ನ 3.30 ಕ್ಕೆ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81...
ಮಂಗಳೂರು/ಹರಿಯಾಣ : ಹರಿಯಾಣ ವಿಧಾನಸಭಾ ಚುನಾವಣಾ ಅಖಾಡದಲ್ಲಿ ನಡೆಸಿದ ಹೋರಾಟದಲ್ಲಿ ಕುಸ್ತಿಪಟು ವಿನೇಶ್ ಪೋಗಟ್ ಗೆಲುವಿನ ನಗೆ ಬೀರಿದ್ದಾರೆ. ಜೂಲಾನ ಕ್ಷೇತ್ರದಿಂದ ಕಾಂಗ್ರೆಸ್ನಲ್ಲಿ ಸ್ಪರ್ಧೆ ಮಾಡಿದ್ದ ಪೋಗಟ್ ಪ್ರತಿಸ್ಪರ್ಧಿ ಯೋಗೇಶ್ ಕುಮಾರ್ ವಿರುದ್ಧ 6015 ಮತಗಳ...
ಮಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ. ವಿಧಾನ ಪರಿಷತ್ ನಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಉಪ...
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸೂಚನೆ ನೀಡಿದ್ದಾರೆ....
ಮಂಗಳೂರು/ ನವದೆಹಲಿ : ನಾಳೆ ಜುಲೈ 22 ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭವಾಗಲಿದೆ. ನಾಳೆಯಿಂದ ಆಗಸ್ಟ್ 12 ರವೆಗೆ ಅಧಿವೇಶನ ನಡೆಯಲಿದ್ದು, ಜುಲೈ 23 ರ ಮಂಗಳವಾರದಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
ಮಂಗಳೂರು ( ಇರಾನ್ ) : ಇರಾನ್ನ ಉದಾರವಾದಿ ನಾಯಕ ಮಸೌದ್ ಪೆಜೆಶ್ಕಿಯಾನ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರು ಮೂಲಭೂತವಾದಿ ನಾಯಕ ಸಯೀದ್ ಜಲಿಲಿ ಅವರನ್ನು 30 ಲಕ್ಷ ಮತಗಳಿಂದ ಸೋಲಿಸಿದ್ದಾರೆ. ಇಬ್ರಾಹಿಂ ರೈಸಿ ಅವರ...
You cannot copy content of this page