ಚಿಕ್ಕಮಗಳೂರು/ಪುತ್ತೂರು: ಆಹಾರ ಅರಸಿ ನಾಡಿಗೆ ಬಂದ ಗಜರಾಜ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ. ಇಲ್ಲಿನ ಭದ್ರ ಅಭಯಾರಣ್ಯದಿಂದ ಆಹಾರ ಅರಸಿ ಬಂದ...
ಕಡಬ: ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಆನೆಯ ಮೃತದೇಹವೊಂದು ತೇಲಿ ಬಂದ ಘಟನೆ (ಜು.15)ಸೋಮವಾರ ತಡರಾತ್ರಿ ನಡೆದಿದೆ. ಕುಮಾರಧಾರ ನದಿಯ ಪ್ರವಾಹಕ್ಕೆ ಸಿಲುಕಿ ಆನೆ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕಮಾರಧಾರ...
ಕೊಡಗು/ಮಂಗಳೂರು: ಆನೆಯೊಂದು ತರಕಾರಿ ಲಾರಿಯನ್ನು ತಡೆದು ನಿಲ್ಲಿಸಿ ಅದರಲ್ಲಿದ್ದ ತರಕಾರಿಯನ್ನು ತಿಂದು ತೇಗಿದ ಘಟನೆ ನಡೆದಿದೆ. ಮೈಸೂರಿನಿಂದ ತರಕಾರಿ ತುಂಬಿಕೊಂಡು ಆನೆಚೌಕೂರು, ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ಹೋಗುತ್ತಿತ್ತು. ಮುದ್ದಿನ ನಾಯಿಗೆ 2.5 ಲಕ್ಷ ರೂ. ಚಿನ್ನದ...
ಮಂಗಳೂರು : ಆನೆಗಳು ಬುದ್ಧಿವಂತ ಪ್ರಾಣಿಗಳು ಅನ್ನೋದರಲ್ಲಿ ಎರಡು ಮಾತಿಲ್ಲ. ಆನೆಗಳ ಬುದ್ಧಿವಂತಿಕೆ ಪ್ರದರ್ಶನದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ. ಈ ದೃಶ್ಯಗಳನ್ನು ನೋಡಿ ಅನೇಕ ಮಂದಿ ಖುಷಿ ಪಡೋದು ಸಹಜ. ಇದೀಗ ಅಂತಹುದೇ ವೀಡಿಯೋವೊಂದು...
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಒಂದು ತಿಂಗಳ ಹಿಂದೆ ವಾರವೊಂದರಲ್ಲಿ ನಾಲ್ಕು ಬಾರಿ ಕಾಣಿಸಿಕೊಂಡಿದ್ದ ಒಂಟಿ ಸಲಗ ಈಗ ಕಳೆದ ಎರಡು ದಿನಗಳಿಂದ ಮತ್ತೆ ವಾಹನ ಸವಾರರಿಗೆ ಪ್ರತ್ಯಕ್ಷವಾಗುತ್ತಿದೆ. ಬುಧವಾರ ರಾತ್ರಿ ಬಸ್ ಸಂಚಾರಕ್ಕೆ ತಡೆಯೊಡ್ಡಿದ್ದ ಕಾಡಾನೆ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ನಲ್ಲಿ ಒಂಟಿ ಸಲಗದ ಆತಂಕ ಹೆಚ್ಚಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ಬಳಿ ಕೆಎಸ್ಆರ್ಟಿಸಿ ಬಸ್ಗೆ ಒಂಟಿ ಸಲಗ ಅಡ್ಡನಿಂತು ಭಯ ಹುಟ್ಟಿಸಿದೆ. ಮಧ್ಯರಾತ್ರಿ ಒಂಟಿ ಸಲಗದ ಉಪಟಳಕ್ಕೆ ಪ್ರಯಾಣಿಕರು...
ದಿವ್ಯಾ ಉರುಡುಗ ಕಿರುತೆರೆ, ಹಿರಿತೆರೆ ಎರಡರಲ್ಲೂ ಮಿಂಚುತ್ತಿರುವ ಕಲಾವಿದೆ. ಚಿಟ್ಟೆ ಹೆಜ್ಜೆ, ಅಂಬಾರಿ ಮೊದಲಾದ ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯರಾಗಿದ್ದ ದಿವ್ಯ ಉರುಡುಗ, ಅರವಿಂದ್ ಕೌಶಿಕ್ ನಿರ್ದೇಶನದ ‘ಹುಲಿರಾಯ’ ಮೂಲಕ ಬೆಳ್ಳಿಪರದೆಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡರು. ಇತ್ತೀಚೆಗೆ...
ಮಂಗಳೂರು : ಚಾರ್ಮಾಡಿ ಘಾಟ್ನಲ್ಲಿ ಒಂಟಿ ಸಲಗ ಓಡಾಡುತ್ತಿದ್ದು, ಎಪ್ರಿಲ್ 8 ಮದ್ಯಾಹ್ನ 12 ಸುಮಾರಿಗೆ ರಸ್ತೆಯಲ್ಲಿ ಕಾಣ ಸಿಕ್ಕಿದೆ. ಘಾಟ್ನ 9 ನೇ ತಿರುವಿನಲ್ಲಿ ರಸ್ತೆ ಬದಿಯಲ್ಲಿ ಆನೆಯನ್ನು ಕಂಡ ಪ್ರಯಾಣಿಕರು ವಾಹನವನ್ನು ನಿಲ್ಲಿಸಿದ್ದಾರೆ....
ತ್ರಿಶೂರ್: ತ್ರಿಶೂರ್ ನಲ್ಲಿ ನಡೆದ ಉತ್ಸವದಲ್ಲಿ ಮರಿಯಾನೆಯೊಂದಕ್ಕೆ ಮದ ಏರಿ ದಾಂಧ*ಲೆ ನಡೆಸಿದ ಘಟನೆ ನಡದಿದೆ. ಕಳೆದ ಮೂರು ದಿನಗಳ ಹಿಂದೆ ತ್ರಿಶೂರ್ನ ವಿಶೇಷವಾದ ಪೂರಂ ಉತ್ಸವದಲ್ಲಿದ್ದ ಮರಿಯಾನೆಯೊಂದಕ್ಕೆ ಮದ ಏರಿ ದಾಂಧ*ಲೆ ನಡೆಸಿದ್ದು, ಈ...
ಕೇರಳದ ದೇವಸ್ಥಾನಗಳಲ್ಲಿ ಆನೆಗಳು ಇಲ್ಲದೆ ಯಾವುದೇ ಉತ್ಸವ ನಡೆಯೋದಿಲ್ಲ .ಹೀಗಾಗಿ ಇಲ್ಲಿನ ಬಹುತೇಕ ದೇವಸ್ಥಾನಗಳಲ್ಲಿ ಆನೆಗಳು ಇದ್ದು, ಹಲವನ್ನು ಭಕ್ತರೇ ಕೊಡುಗೆಯಾಗಿ ನೀಡಿದ್ದಾರೆ. ಇದೀಗ ಬಹುಭಾಷಾ ನಟಿ ಪ್ರಿಯಾಮಣಿ ಕೂಡಾ ಕೇರಳದ ಕೊಚ್ಚಿಯ ದೇವಸ್ಥಾನಕ್ಕೆ ಆನೆಯೊಂದನ್ನು...
You cannot copy content of this page