ಮಂಗಳೂರು/ಬೆಂಗಳೂರು : ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಮುನಿರಾಜು, ಶ್ರೀನಿವಾಸ ತಪ್ಪಿತಸ್ಥರು ಎಂದು ಆದೇಶ ಹೊರಡಿಸಿದ್ದು,...
ಮಂಗಳೂರು: ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದ ವಿವಿಧ 10 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಲಬುರಗಿ ಕರದಾಳು ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಡಾ।ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ಐತಿಹಾಸಿಕ ಪಾದಯಾತ್ರೆ’ಗೆ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಇಂದು...
ಮಂಗಳೂರು: ಅಡಿಕೆ ಬೆಳೆಗಾರರ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಮಾಜಿ ಸಚಿವ , ಕಾಂಗ್ರೆಸ್ನ ಹಿರಿಯ ನಾಯಕ ಬಿ ರಮಾನಾಥ ರೈ ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು...
ಮಂಗಳೂರು: ಕಸ್ತೂರಿ ರಂಗನ್ ವರದಿ ಇನ್ನೂ ರದ್ದಾಗಿಲ್ಲ. ಆದರೆ ಬಿಜೆಪಿ ಇದನ್ನು ರದ್ದುಪಡಿಸದೇ ಈಗ ನಮ್ಮ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಬಿ ರಮಾನಾಥ ರೈ ದೂರಿದ್ದಾರೆ. ಸುದ್ದಿಗಾರರ...
ಮಂಗಳೂರು: ‘ಯಡಿಯೂರಪ್ಪನವರ ಸರ್ಕಾರ ಇರುವಾಗ ಒಂದೇ ಒಂದು ಸಿಬಿಐ ತನಿಖೆ ಮಾಡಿಲ್ಲ. ಅದೇ ಸಿದ್ಧರಾಮಯ್ಯ ಸರ್ಕಾರ ಇರುವಾಗ 7 ಸಿಬಿಐ ತನಿಖೆ ಆಗಿದೆ. ಪರೇಶ್ ಮೆಸ್ತಾ ವಿಷಯದಲ್ಲಿ ಕೂಡಾ ಸಿಬಿಐ ತನಿಖೆ ಮಾಡಿಸಿದ್ದೇವೆ. ಸರ್ಕಾರ ನಮ್ಮದಲ್ಲ....
ಮಂಗಳೂರು: ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣಗುರು ಹೆಸರನ್ನು ಹಾಗೆಯೇ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕ ಹೆಸರು ಇಡಬೇಕು ಎಂದು ಮಾಜಿ ಸಚಿವ ಯುಟಿ ಖಾದರ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ...
ಮಂಗಳೂರು: ಆಡಳಿತ ಯಂತ್ರವನ್ನು ದುರುಪಯೋಗ ಪಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಸರಕಾರಿ ಇಲಾಖೆ ಅಧಿಕಾರಿಗಳ ಮೂಲಕ ಒತ್ತಡ ತಂದು ಸರಕಾರಿ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಮಾನಾಥ ರೈ...
ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ ಮತ್ತು ಮಾಜಿ ಸಚಿವ ಗಂಗಾಧರ ಗೌಡ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಅಧ್ಯಕ್ಷರುಗಳ ಮತ್ತು ಜಿಲ್ಲಾ ಕಾಂಗ್ರೆಸ್...
ಮಂಗಳೂರು: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿಯ ಯುಎಇ ಘಟಕದ ನೇತೃತ್ವದಲ್ಲಿ ದುಬೈಯಲ್ಲಿ ನ.20ರಂದು ಜರುಗಲಿರುವ ಐತಿಹಾಸಿಕ ದುಬೈ ಗಡಿನಾಡ ಉತ್ಸವದಲ್ಲಿ ಪ್ರತಿಷ್ಠಿತ ‘ಗಡಿನಾಡ ರತ್ನ’ ಪ್ರಶಸ್ತಿಗೆ ಉದ್ಯಮಿ, ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಆಯ್ಕೆಯಾಗಿದ್ದಾರೆ....
ಕಡಬ: ಭೂತಾರಾಧನೆ ಹಾಗೂ ದೈವನರ್ತಕರ ವೃತ್ತಿ ಜೀವನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯ್ಕ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಣಿಯೂರು ಗ್ರಾ.ಪಂ.ಸದಸ್ಯ ಲೋಕಯ್ಯ ಪರವ ದೋಳ್ಪಾಡಿ ಕಡಬ ಪೋಲಿಸ್...
You cannot copy content of this page