ಮಂಗಳೂರು/ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭ*ಯೋತ್ಪಾದಕ ದಾ*ಳಿಯಿಂದ ಭಾರತ ಆಕ್ರೋಶಗೊಂಡಿದೆ. ಪಾಕಿಸ್ತಾನದ ವಿರುದ್ಧ ಹಲವು ಕ್ರಮಗಳನ್ನು ಕೈಗೊಳ್ಳಲು ಸಿದ್ಧವಾಗಿದೆ. ಇದೀಗ ಭಾರತವು ಪಾಕಿಸ್ತಾನ ಸರ್ಕಾರದ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಗಳನ್ನು ನಿರ್ಬಂಧಿಸಿದೆ....
ಮಂಗಳೂರು/ಫ್ಲೋರಿಡಾ: ಫೇಸ್ಬುಕ್ ಮೂಲಕ ಮಾನವನ ಮೂಳೆಗಳನ್ನು ಮಾರಾಟ ಮಾಡುತ್ತಿದ್ದ ಅಮೆರಿಕನ್ ಮಹಿಳೆಯೊಬ್ಬರನ್ನು ಫ್ಲೋರಿಡಾದ ಪೊಲೀಸರು ಬಂಧಿಸಿದ್ದಾರೆ. ಫ್ಲೋರಿಡಾದ 52 ವರ್ಷದ ಮಹಿಳೆ ಕಿಂಬರ್ಲಿ ಶಾಪರ್, ಆರೆಂಜ್ ಸಿಟಿಯಲ್ಲಿ ‘ವಿಕೆಡ್ ವಂಡರ್ಲ್ಯಾಂಡ್’ ಎಂಬ ಹೆಸರಿನ ಅಂಗಡಿಯನ್ನು ಹೊಂದಿದ್ದಾರೆ....
ಇತ್ತೀಚೆಗೆ ಮಕ್ಕಳಿಂದ ಹಿಡಿದು ವೃದ್ಧರ ವರೆಗೆ ಬಹುತೇಕ ಮಂದಿ ಸೋಶಿಯಲ್ ಮೀಡಿಯಾಕ್ಕೆ ದಾಸರಾಗುತ್ತಿದ್ದಾರೆ. ಅದರಲ್ಲೂ ಇನ್ಸ್ಟಾಗ್ರಾಂ ಬಹಳ ಜನಪ್ರಿಯವಾಗುತ್ತಿದೆ. ಫೋಟೋಸ್, ರೀಲ್ಸ್ ಹುಚ್ಚು ಹೆಚ್ಚಾಗಿದೆ. ಇದೀಗ ಇಂತಹುದೇ ಮರುಳುತನಕ್ಕೆ ಯುವಕನೊಬ್ಬ ಬ*ಲಿಯಾಗಿದ್ದಾನೆ. ಮಂಗಳೂರು/ನವದೆಹಲಿ : ಇನ್ಸ್ಸ್ಟಾಗ್ರಾಂ...
ಮಂಗಳೂರು : ಪ್ರಸ್ತುತ ದಿನಗಳಲ್ಲಿ ಸೈಬರ್ ಕ್ರೈಂಗಳು ಹೆಚ್ಚಾಗುತ್ತಿದ್ದು , ಎಷ್ಟೇ ಎಚ್ಚರಿಕೆ ನೀಡಿದರೂ ಜನರು ಮತ್ತೆ ಮತ್ತೆ ನಂಬಿ ಮೋಸ ಹೋಗುತ್ತಿದದ್ದಾರೆ. ಇದೀಗ ಅಂತಹದ್ದೇ ಘಟನೆಯೊಂದು ಮಂಗಳೂರಿನಲ್ಲಿ ನಡೆದಿದ್ದು, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ನೆಪದಲ್ಲಿ...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬರುವ ಮೆಸೇಜ್ಗಳನ್ನು ನಂಬಿ ಮೋಸ ಹೋಗುವವರು ಸಾಕಷ್ಟು ಜನ ಇದ್ದಾರೆ. ಎಷ್ಟೇ ಎಚ್ಚರಿಕೆ ನೀಡಿದರೂ ಇಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದೀಗ ಅಂತಹದ್ದೇ ಘಟನೆಯೊಂದು ಮಂಗಳೂರಿನಲ್ಲಿ ನಡೆದಿದ್ದು, ಮಹಿಳೆಯೊಬ್ಬಳು ಫೇಸ್ಬುಕ್ ಖಾತೆಯೊಂದರಿಂದ...
ಬಿಗ್ ಬಾಸ್ ಕಾರ್ಯಕ್ರಮ, ಸ್ಪರ್ಧಿಗಳ ವಯಕ್ತಿಕ ಮಾಹಿತಿ ಕುರಿತು ಸಾಕಷ್ಟು ಪೋಸ್ಟ್ಗಳು ವೈರಲ್, ಟ್ರೋಲ್ ಆಗುತ್ತವೆ. ಅಂತೆಯೇ ಇದೀಗ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ, ಹಿಂದೂಪರ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಾಗೂ ಮತ್ತೊಬ್ಬ...
ಮಂಗಳೂರು/ನವದೆಹಲಿ : ಪ್ರಸ್ತುತ ದಿನಗಳಲ್ಲಿ ನಡೆಯುತ್ತಿರುವ ವಿವಿಧ ರೀತಿಯ ಸೈಬರ್ ಅಥವಾ ಮೊಬೈಲ್ ಸಂಬಂಧಿತ ಅಪರಾಧಗಳು ಜಾಸ್ತಿಯಾಗಿವೆ. ಇದಕ್ಕೆ ಸಾಮಾಜಿಕ ಮಾಧ್ಯಮ ಹೊರತಾಗಿಲ್ಲ, ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ವರದಿ ಬಿಡುಗಡೆ ಮಾಡಿದ್ದು, ಸೈಬರ್...
ಮಂಗಳೂರು/ಬೆಂಗಳೂರು : ‘ತಾನು ವಂಚಿಸಿ ಸಂಪಾದಿಸಿದ್ದ ಚಿನ್ನದಲ್ಲಿ ವರ್ತೂರು ಪ್ರಕಾಶ್ ಅವರಿಗೆ ಸಹ ಪಾಲು ಕೊಟ್ಟಿದ್ದೇನೆ. ನನಗೆ ಚಿನ್ನದ ವ್ಯಾಪಾರಿ ಸಂಜಯ್ ಬಾಪ್ನ ಅವರನ್ನು ಮಾಜಿ ಸಚಿವರೇ ಪರಿಚಯಿಸಿದ್ದರು’ ಎಂದು ಮಾಜಿ ಸಚಿವ ವರ್ತೂರು ಪ್ರಕಾಶಶ್ನ...
ಚೀನಾ: ಚೈನೀಸ್ ಜನರು ಇನ್ಸ್ಟಾಗ್ರಾಮ್, ಫೇಸ್ಬುಕ್ ಅಥವಾ ಯೂಟ್ಯೂಬ್ ಅನ್ನು ಬಳಸುವುದಿಲ್ಲ. ಚೀನಾ ಈ ಅಪ್ಲಿಕೇಶನ್ಗಳನ್ನು ಬಹಳ ಹಿಂದೆಯೇ ನಿಷೇಧಿಸಿದೆ. ಹಾಗಾದರೆ ಚೀನೀ ಜನರು ಯಾವ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಕ್ರಿಯರಾಗಿದ್ದಾರೆ ಗೊತ್ತೇ?. ಇನ್ಸ್ಟಾ, ಎಫ್ಬಿ, ವಾಟ್ಸ್ಆ್ಯಪ್,...
ಮಂಗಳೂರು/ಟೆಕ್ಸಾಸ್ : ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಮಹಿಳೆಯೊಬ್ಬಳು ತನ್ನ ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿರುವ ಘಟನೆ ಅಮೆರಿಕದ ಟೆಕ್ಸಾಸ್ನಲ್ಲಿ ನಡೆದಿದೆ. ಮಹಿಳೆ ತನ್ನ ಮಗುವಿನ ಫೋಟೋವನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡು ಮಾರಾಟಕ್ಕೆ ಮುಂದಾಗಿದ್ದಳು. ಈ ವಿಚಾರ...
You cannot copy content of this page