ಮಂಗಳೂರು: ಹಣದ ವಿಚಾರವಾಗಿ ಗಂಡ-ಹೆಂಡತಿ ಮಧ್ಯೆ ಗಲಾಟೆಯಾಗಿ ಮನೆಬಿಟ್ಟು ಹೋದ ಹೆಂಡತಿ ನಾಪತ್ತೆಯಾದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಗೀತಾ (36) ಎಂದು ಗುರುತಿಸಲಾಗಿದೆ. ಶಶಿಧರ ಎಂಬುವರು ಮಂಗಳೂರಿಗೆ ಕೂಲಿ ಕೆಲಸಕ್ಕೆಂದು...
ವಾರಣಾಸಿ: ಬಸ್ಸು, ರೈಲಿನಲ್ಲಿ ಸೀಟ್ಗಾಗಿ ವಾಗ್ವಾದ ನಡೆದು ಹೊಡೆದಾಟ ನಡೆದುದನ್ನು ಕೇಳಿರುತ್ತೇವೆ ಅಥವಾ ನೋಡಿರುತ್ತೇವೆ ಆದರೆ ವಿಮಾನದಲ್ಲಿ ಒಂದು ಸೀಟಿಗಾಗಿ ಪುರುಷ ಮತ್ತು ಮಹಿಳೆ ಮಧ್ಯೆ ಒಂದೂವರೆ ಘಂಟೆ ಗಲಾಟೆ ನಡೆದ ಘಟನೆ ನಡೆದಿದೆ. ಇಂಡಿಗೋ...
ಸುಳ್ಯ: ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಎರಡು ತಂಡದವರು ಪರಸ್ಪರ ಹೊಡೆದಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ. ಹೊಡೆದಾಟದ ವೀಡಿಯೋ ವೈರಲ್ ಆಗಿದೆ. ಅರಂತೋಡು ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ಹಗ್ಗಜಗ್ಗಾಟ ಸ್ಪರ್ಧೆಯನ್ನು ಅರಂತೋಡಿನ ಸ....
ಪುತ್ತೂರು: ಮಧ್ಯರಾತ್ರಿ ಮಹಿಳೆಯ ಮನೆಗೆ ವ್ಯಕ್ತಿಯೊಬ್ಬ ಹೋಗುತ್ತಾನೆಂದು ಅಪ್ರಚಾರ ಮಾಡಿದ ಆರೋಪದಲ್ಲಿ ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ...
ಕೊಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭೆಯ ಒಳಗೆ ಪರಸ್ಪರ ಹೊಡೆದಾಟ ನಡೆದಿದೆ. ಘಟನೆಯ ಬಳಿಕ ಐವರು ಶಾಸಕರನ್ನು ಸದನದಿಂದ ಅಮಾನತುಗೊಳಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ರಾಮಪುರಹತ್ ಹತ್ಯಾಕಾಂಡದ ಬಗ್ಗೆ...
ಉಪ್ಪಿನಂಗಡಿ: ಇಲ್ಲಿನ ಶಿರಾಡಿ ಗ್ರಾಮದ ಪೇರಮಜಲು ಎಂಬಲ್ಲಿ ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆದ ಬಗ್ಗೆ ಇತ್ತಂಡಗಳು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೇರಮಜಲು ನಿವಾಸಿ ಬಾಬು ಎಂಬವರು ನೀಡಿರುವ ದೂರಿನಲ್ಲಿ ಪಟ್ಟಾ ಜಾಗದಲ್ಲಿ ಕಾಂಕ್ರಿಟ್...
ಮಂಗಳೂರು: ನಗರದ ಬಳ್ಳಾಲ್ಬಾಗ್ನ ಬಳಿ ನಿನ್ನೆ ಮಧ್ಯರಾತ್ರಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದೆ. ಘಟನೆ ತಡೆಯಲು ಬಂದ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ 7 ಮಂದಿಯನ್ನು...
ದಾವಣಗೆರೆ: ಜಮೀನು ವ್ಯಾಜ್ಯ ಹಿನ್ನೆಲೆ ಎರಡು ಗ್ರಾಮಸ್ಥರು ಕುಡುಗೋಲು, ದೊಣ್ಣೆ, ಕಲ್ಲುಗಳಿಂದ ಮಾರಾಮಾರಿಯಾಗಿದೆ. ಘಟನೆಯಲ್ಲಿ 13 ಜನರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಕಂಚಿಕೊಪ್ಪ ಹಾಗೂ ಹೊನ್ನಾಳಿಯ ತುಗ್ಗಲಹಳ್ಳಿ ಗ್ರಾಮಸ್ಥರ ಮಧ್ಯೆ...
ಪುತ್ತೂರು: ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರು ಬೀದಿಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಪುತ್ತೂರಿನ ಕುಂಬ್ರ ಪೇಟೆಯಲ್ಲಿ ನಿನ್ನೆ ನಡೆದಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಸಾರ್ವಜನಿಕರನ್ನು ಚದುರಿಸಿದ್ದಾರೆ. ಕಾಂಗ್ರೆಸ್ ಹಾಗೂ ಎಸ್ಡಿಪಿಐ ಪಕ್ಷದ ಕುಂಬ್ರ...
ತ್ರಿಪುರಾ: ಇಲ್ಲಿನ ಹಲವೆಡೆ ಬಿಜೆಪಿ, ಸಿಪಿಐಎಂ ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆ ತ್ರಿಪುರಾದ ಹಲವೆಡೆ ಆಡಳಿತಾರೂಢ ಬಿಜೆಪಿ ಮತ್ತು ಸಿಪಿಐ(ಎಂ) ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ. ಗೋಮತಿ ಜಿಲ್ಲೆಯ ಉದಯ್ಪುರದಲ್ಲಿ ಸಿಪಿಐ(ಎಂ)ನ ಯುವ ಘಟಕ...
You cannot copy content of this page