ಕಡಬ: ಸ್ವತಃ ಅಣ್ಣನ ಮೇಲೆ ತಮ್ಮನೇ ತಲ್ವಾರ್ ದಾಳಿ ನಡೆಸಿದ ಘಟನೆ ನಿನ್ನೆ ತಡರಾತ್ರಿ ಇಲ್ಲಿನ ಇಚ್ಲಂಪಾಡಿ ಸಮೀಪದ ಪದಕ ಎಂಬಲ್ಲಿ ನಡೆದಿದೆ. ಮರಳು ಮಾಫಿಯಾದಲ್ಲಿ ಗುರುತಿಸಿಕೊಂಡಿರುವ ಪ್ರಭಾಕರ ಎಂಬಾತ ಅಣ್ಣ ಲಕ್ಷ್ಮಣನ ಮೇಲೆ ತಲ್ವಾರು...
ಪುತ್ತೂರು: ಇಲ್ಲಿನ ದರ್ಬೆಯ ಪೆಟ್ರೋಲ್ ಬಂಕ್ ಒಂದರಲ್ಲಿ ಕಾರು ಚಾಲಕ ಹಾಗೂ ತಂಡದ ನಡುವೆ ಗಲಾಟೆ ನಡೆದ ಘಟನೆ ನಿನ್ನೆ ರಾತ್ರಿ ನಡೆದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಇನ್ನೋವಾ ಚಾಲಕ ಕೆಮ್ಮಾಯಿ ನಿವಾಸಿ ರಾಧಾಕೃಷ್ಣ...
ಮಂಗಳೂರು: ಪರಿವರ್ತನಾ ಸಮುದಾಯ ಸಂಘಟನೆ ಮತ್ತು ನವ ಸಹಜ ಸಮದಾಯದ ಮಂಗಳ ಮುಖಿಯರ ನಡುವಿನ ವಿವಾದ ತಾರಕಕ್ಕೇರಿದ್ದು, ಇಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿದ ಹಲವು ಮಂದಿ ಮಂಗಳಮುಖಿಯರು ತಮಗೆ ನ್ಯಾಯ ಕೊಡಿಸಬೇಕೆಂದು...
ಕಾಪು: ಅಂಗಡಿ ಬಂದ್ ಮಾಡುವ ಸಮಯದಲ್ಲಿ ರಾತ್ರಿ ಸುಮಾರು 9.15 ರ ಸುಮಾರಿಗೆ ತಲವಾರು ಹಿಡಿದು ದಾಳಿ ನಡೆಸಲು ಬಂದ ಇಬ್ಬರು ದುಷ್ಕರ್ಮಿಗಳಿಗೆ ಸಾರ್ವಜನಿಕರು ಗೂಸಾ ನೀಡಿರುವ ಘಟನೆ ನಡೆದಿದೆ. ಮಜೂರು ಗ್ರಾಮ ಪಂಚಾಯತ್ ನ...
ಮಂಗಳೂರು: ವ್ಯಕ್ತಿಯೊಬ್ಬ ಹೋಟೆಲ್ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದಾಗ ಅದರ ಶಬ್ದ ಹೊರಗಡೆ ಕೇಳಿಸಿದೆ. ಇದಕ್ಕಾಗಿ ಆತನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿರುವ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೂನ್ 28ರಂದು ಸಂಜೆ...
ಬಂಟ್ವಾಳ: ಇಲ್ಲಿನ ಪುಂಜಾಲಕಟ್ಟೆ ಪೆಟ್ರೋಲ್ ಪಂಪ್ನಲ್ಲಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಕಾಂಗ್ರೇಸ್ ನೇತ್ರತ್ವದಲ್ಲಿ ಕೇಂದ್ರ ಸರಕಾರದ ತೈಲ ಬೆಲೆ...
ಮಂಗಳೂರು: ಸಬ್ ಜೈಲಿನಲ್ಲಿ ಭಾನುವಾರ ನಡೆದ ಖೈದಿಗಳ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಕೈದಿಗಳನ್ನು ಸ್ಥಳಾಂತರ ಮಾಡಿದೆ. ಆದರೆ ಖೈದಿಗಳು ಇಲ್ಲಿಂದ ಮತ್ತೊಂದು ಜೈಲಿಗೆ ಹೋಗಲು ಒಪ್ಪದ ಕಾರಣ ಅವರನ್ನು ಬಲವಂತವಾಗಿ ಕರೆದೊಯ್ಯಬೇಕಾದ ಸ್ಥಿತಿ ಎದುರಾಗಿತ್ತು....
ಶ್ವಾನ-ಚಿರತೆ ಮರಿ ಕಾದಾಟ; ಸಾವನ್ನಪ್ಪಿದ ಎರಡೂ ಪ್ರಾಣಿಗಳು.. ! Dog leopard cub fight; Both animals killed .. ಮಂಡ್ಯ: ಚಿರತೆ ಹಾಗೂ ನಾಯಿಗಳ ನಡುವೆ ಕಾದಾಟ ನಡೆದು ಎರಡೂ ಪ್ರಾಣಿಗಳು ಸಾವನ್ನಪ್ಪಿದ ಘಟನೆ...
ಸಿನಿಮೀಯ ರೀತಿಯಲ್ಲಿ ರಸ್ತೆಯಲ್ಲಿ ಹೊಡೆದಾಡಿಕೊಂಡ ಕಾಲೇಜು ವಿದ್ಯಾರ್ಥಿಗಳು; ಎಚ್ಚರಿಕೆ ನೀಡಿದ ಸ್ಥಳೀಯರು..! ಮಂಗಳೂರು: ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿ ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ವೈರಲ್ ಆಗಿದೆ.ಪುತ್ತೂರು ಖಾಸಗಿ ಕಾಲೇಜಿನ...
ಉಡುಪಿ ಇತ್ತಂಡಗಳ ನಡುವೆ ಮಾರಾಮಾರಿ :ಮೂರು ಬೈಕ್ ಬೆಂಕಿಗಾಹುತಿ!.. ಉಡುಪಿ:ಉಡುಪಿಯಲ್ಲಿ ಗುಂಪು ಘರ್ಷಣೆ ಸಂಭವಿಸಿದೆ.ಇತ್ತಂಡಗಳ ನಡುವೆ ನಡೆದ ತಲವಾರು ಕಾಳಗದಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ಘಟನೆ ಸಂದರ್ಭ ಮೂರು ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ...
You cannot copy content of this page