ಕೊಡಗು: ಗಣೇಶ ಮೂರ್ತಿ ವಿಸರ್ಜನೆ ವೇಳೆ ಡಿಜೆ ಬಳಕೆ ಮಾಡಿದವರ ವಿರುದ್ಧ ಸಾಲು ಸಾಲು ಪ್ರಕರಣಗಳು ದಾಖಲಾಗುತ್ತಿವೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 48 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಗಣೇಶ ಮೂರ್ತಿ ವಿಸರ್ಜನೆ ವೇಳೆ ಡಿಜೆ...
ಮಂಗಳೂರು : ರಾಷ್ಟ್ರೀಯ ಹೆದ್ದಾರಿ ದುರಸ್ಥಿ ವಿಚಾರ ಮುಂದಿಟ್ಟು ಪ್ರತಿಭಟನೆ ನಡೆಸಿದಕ್ಕಾಗಿ ಟೋಲ್ ಗೇಟ್ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಅವರ ಮೇಲೆ FIR ಮಾತ್ರವಲ್ಲದೇ, ಪೊಲೀಸ್ ಇಲಾಖೆ ದಾಖಲಿಸಿರುವ ಎರಡನೇ ಸುಮೋಟೋ ಕೇಸ್...
ಬೆಂಗಳೂರು: ವಿಶೇಷ ತನಿಖಾ ತಂಡದಲ್ಲಿರುವ ಎಡಿಜಿಪಿ ಚಂದ್ರಶೇಖರ್ಗೆ ಬೆದರಿಕೆ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆದರಿಕೆ ಹಾಕಿದ್ದಾರೆಂದು ಸುಳ್ಳು...
ಉಡುಪಿ : ಬ್ರಹ್ಮಾವರ ತಾಲೂಕಿನ ಕೋಟ ಬನ್ನಾಡಿ ಸಮೀಪ ಅಪ್ರಾಪ್ತ ಬಾಲಕಿಗೆ ಅ*ತ್ಯಾಚಾರ ಮಾಡಿದ ಆರೋಪ ಕೇಳಿ ಬಂದಿದೆ. ಆರೋಪಿ ಹರೀಶ್ ಪೂಜಾರಿಯನ್ನು ಬಂಧಿಸಲಾಗಿದೆ. ಸ್ಥಳೀಯ ನಿವಾಸಿ ಹರೀಶ್ ತನ್ನ ಸಂಬಂಧಿ ಅಪ್ರಾಪ್ತ ವಯಸ್ಸಿನ...
ಮಂಗಳೂರು: ಕಾಂಗ್ರೆಸ್ ಸಂಸದ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಪಾಲಿಕೆ ಸದಸ್ಯ ಕಾಂಗ್ರೆಸ್ನ ಅನಿಲ್...
ಬ್ರಹ್ಮಾವರ : ಮೃತರ ಅಂತಿಮ ಕಾರ್ಯದ ಪೂಜಾ ವಿಧಿವಿಧಾನದ ಕಾರ್ಯವನ್ನು ತನಗೆ ನೀಡಿಲ್ಲವೆಂದು ಅರ್ಚಕರೊಬ್ಬರು ರಂಪಾಟ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಹೊಸೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ರಂಪಾಟ ನಡೆಸಿದ ಅರ್ಚಕರ...
You cannot copy content of this page