ರಾಯಚೂರು: ಆಂಧ್ರ-ಕರ್ನಾಟಕ ಸಂಪರ್ಕ ಕಲ್ಪಿಸುವ ಕೃಷ್ಣಾ ಸೇತುವೆಯ ಶಕ್ತಿನಗರದ ಬಳಿ ಡೀಸೆಲ್ ಟ್ಯಾಂಕರ್ವೊಂದಕ್ಕೆ ಬೆಂಕಿ ಹೊತ್ತಿಕೊಂಡು ಧಗ ಧಗನೇ ಉರಿದಿರುವ ಘಟನೆ ತಡರಾತ್ರಿ ಸಂಭವಿಸಿದೆ. ತಾಲೂಕಿನ ಶಕ್ತಿನಗರದ ದೇವಸೂಗೂರು ಬಳಿ ಬರುವ ಕೃಷ್ಣಾ ಸೇತುವೆ ಮೇಲೆ...
ಮಂಗಳೂರು :ಮಂಗಳೂರು ನಗರದಲ್ಲಿ ನಿನ್ನೆ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ನಗರದ ಸೆಂಟ್ರಲ್ ಮಾರ್ಕೆಟ್ ರಸ್ತೆಯ ಸಿಟಿ ಮಾರ್ಕೆಟ್ ಬಿಲ್ಡಿಂಗ್ ನಲ್ಲಿ ತಡ ರಾತ್ರಿ ಸುಮಾರು 2 ಗಂಟೆಯ ಹೊತ್ತಿಗೆ ಬೆಂಕಿ ಆಕಸ್ಮಿಕ ಸಂಭವಿಸಿದೆ. ಮಾರ್ಕೆಟ್ನಲ್ಲಿರುವ...
ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಸಮೀಪದ ಬಳ್ಪದ ಎಡೋಣಿ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಪಂಜದ ಕೇಶವ ಆಚಾರಿ...
ಪುತ್ತೂರು: ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಜಾಗದ ತಕರಾರಿನಲ್ಲಿ ಮಾತಿನ ಚಕಮಕಿ ನಡೆದು, ಮೈದುನನೇ ಅತ್ತಿಗೆಯ ಮೇಲೆ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಘಟನೆ ನಿನ್ನೆ ನಡೆದಿದೆ. ಈ ಬಗ್ಗೆ...
ಕುಂದಾಪುರ: ಚಲಿಸುತ್ತಿರುವ ಬಸ್ ನಲ್ಲಿ ಏಕಾಏಕಿ ಬೆಂಕಿ ಉಂಟಾಗಿ ಬಸ್ ಪೂರ್ತಿ ದಟ್ಟ ಹೊಗೆ ಕಾಣಿಸಿಕೊಂಡ ಘಟನೆ ನಿನ್ನೆ ಕುಂದಾಪುರ ಬೈಂದೂರು ರಾ.ಹೆ. 66ರ ಮುಳ್ಳಿಕಟ್ಟೆ ಸಂಭವಿಸಿದೆ. ಅದೃಷ್ಟವಶಾತ್ ನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣವೇ ಚಾಲಕ...
ಉತ್ತರಕನ್ನಡ: ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಇಂದು ಬೆಳಗಿನ ಜಾವ ಕೆಮಿಕಲ್ ಟ್ಯಾಂಕರ್ ಸ್ಫೋಟಗೊಂಡಿದ್ದು, ಸುಮಾರು ದೂರದವರೆಗೂ ಬೆಂಕಿ ಆವರಿಸಿದೆ. ಪೇಂಟ್ಗೆ ಬಳಸುವ ‘ಪೆಂಜೈನ್’ ರಾಸಾಯನಿಕವನ್ನು ಮಂಗಳೂರಿನಿಂದ ಮುಂಬೈಗೆ ಟ್ಯಾಂಕರ್ನಲ್ಲಿ ಸಾಗಿಸಲಾಗುತ್ತಿತ್ತು. ಕಡಿದಾದ ತಿರುವಿನಲ್ಲಿ ಟ್ಯಾಂಕರ್...
ಬೆಂಗಳೂರು: ನಗರದಲ್ಲಿ ಒಂದು ಅಗ್ನಿ ದುರಂತ ಮಾಸುವ ಮುನ್ನವೇ ಮತ್ತೊಂದು ಸ್ಫೋಟ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿ ಇಂದು ಮಧ್ಯಾಹ್ನ 12:10ರ ಸುಮಾರಿಗೆ ನಡೆದಿರುವುದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ...
ಬೆಂಗಳೂರು: ಫುಡ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದರಿಂದ ಇಬ್ಬರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಗರದ ಮಾಗಡಿ ರಸ್ತೆಯಲ್ಲಿ ನಡೆದಿದೆ. ಅವಘಡದಲ್ಲಿ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಬಿಹಾರ ಮೂಲದ ಕಾರ್ಮಿಕ ಮನೀಶ್...
ಉಪ್ಪಿನಂಗಡಿ: ಇಲ್ಲಿನ ಹಳೇಗೇಟು (ಸುಬ್ರಹ್ಮಣ್ಯ ಕ್ರಾಸ್) ಬಳಿ ನಿನ್ನೆ ರಾತ್ರಿ ಕಿಡಿಗೇಡಿಗಳು ಹಿಂದೂ ಮುಖಂಡನ ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ್ದು, ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅಶೋಕ್ ಎಂಬುವವರಿಗೆ ಸೇರಿದ ಮೀನಿನ ಅಂಗಡಿಗೆ ನಿನ್ನೆ ತಡರಾತ್ರಿ...
ಮಂಗಳೂರು: ಸುರತ್ಕಲ್ ಸಮೀಪದ ಎಸ್ಇಝಡ್ನಲ್ಲಿರುವ ಸುಗಂಧದ್ರವ್ಯ ತಯಾರಿಕಾ ಘಟಕ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿ. ಕಂಪೆನಿಯಲ್ಲಿ ಇಂದು ಬೆಂಕಿ ಹೊತ್ತಿಕೊಂಡಿದೆ. ಕಳೆದ ವರ್ಷ ಈ ಕಂಪೆನಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅದರ ದುರಸ್ತಿ ಕಾರ್ಯವು ಈಗಲೂ...
You cannot copy content of this page