ಮಂಗಳೂರು/ಮಹಾರಾಷ್ಟ್ರ : ಮಹಾರಾಷ್ಟ್ರದ ಅಲಿಬಾಗ್ ಬಳಿ ಸಮುದ್ರದಲ್ಲಿ ಹಡಗಿನಲ್ಲಿ ಬೆಂ*ಕಿ ಹೊತ್ತಿಕೊಂಡಿದೆ. ಶುಕ್ರವಾರ(ಫೆ.28) ಬೆಳಗಿನ ಜಾವ 3 ರಿಂದ 4 ಗಂಟೆಯ ನಡುವೆ ಈ ಘಟನೆ ಸಂಭವಿಸಿದೆ. ಹಡಗಿನ ಶೇ.80ರಷ್ಟು ಭಾಗ ಸು*ಟ್ಟು ಹೋಗಿದ್ದು, ಹಡಗಿನಲ್ಲಿದ್ದ20...
ಮಂಗಳೂರು : ವಾಣಿಜ್ಯ ಕಟ್ಟಡವೊಂದರಲ್ಲಿರುವ ಬ್ಯಾಂಕ್ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬಂಟ್ಸ್ ಹಾಸ್ಟೆಲ್ ಬಳಿಯ ಕರಂಗಲಪಾಡಿಯ ಬಳಿ ಇಂದು (ಫೆ. 28) ಸಂಭವಿಸಿದೆ. ಶಾರ್ಟ್ ಸರ್ಕೀಟ್ನಿಂದ ಬ್ಯಾಂಕ್ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ದಟ್ಟ ಹೊಗೆಯ...
ನವದೆಹಲಿ: ದೆಹಲಿಯ ಸೆಲೆಕ್ಟ್ ಸಿಟಿವಾಕ್ ಮಾಲ್ನಲ್ಲಿರುವ ಪಿವಿಆರ್ ಸಿನಿಮಾಸ್ ಹಾಲ್ನಲ್ಲಿ ಬುಧವಾರ ಸಂಜೆ ಸಿನಿಮಾ ಪ್ರದರ್ಶನದ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಂಜೆ “ಛಾವಾ” ಚಿತ್ರದ ಪ್ರದರ್ಶನ ನಡೆಯುತ್ತಿತ್ತು. ಈ ಚಿತ್ರವನ್ನು ವೀಕ್ಷಿಸಲು ಹಲವಾರು ಜನರು ಸೇರಿದ್ದರು....
ಮಡಿಕೇರಿ: ಆಕಸ್ಮಿಕ ಬೆಂಕಿ ತಗುಲಿ ಲಾರಿ ಸುಟ್ಟು ಹೋದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಗ್ರಾಮೀಣ ಭಾಗದ ಕೊಯನಾಡು ಬಳಿಯ ದೇವರ ಕೊಲ್ಲಿ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಘಟನೆಯ ಪರಿಣಾಮ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ...
ಉಪ್ಪಿನಂಗಡಿ: ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಾರಿ ಹೊತ್ತಿ ಉರಿದ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ನಿನ್ನೆ (ಫೆ.25) ರಾತ್ರಿ ಸಂಭವಿಸಿದೆ. ಶಾರ್ಟ್ ಸಕ್ರ್ಯೂಟ್ ನಿಂದ ಲಾರಿ...
ಕಡಬ: ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಬೆಂಕಿ ಹರಡಿ ಐದಾರು ಎಕ್ರೆ ಜಾಗದಲ್ಲಿದ್ದ ನೂರಾರು ಫಲಭರಿತ ಗೇರುಮರಗಳು ಸುಟ್ಟ ಕರಕಲಾದ ಘಟನೆ ಕಡಬದ ಗೋಳಿತ್ತೊಟ್ಟು ಸಮೀಪ ಶಾಂತಿಮಾರ್ ವ್ಯಾಪ್ತಿಯಲ್ಲಿ ನಡೆದಿದೆ. ಗೋಳಿತ್ತೊಟ್ಟು ಸಮೀಪ ಕೊಣಾಲು ಗ್ರಾಮದ ಬೊಳ್ಳಿಗುಡ್ಡೆ,...
ಮಂಗಳೂರು/ತಮೀಳುನಾಡು : ಪಟಾಕಿ ಸಂಗ್ರಹಣಾ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ಸಂಭವಿಸಿದೆ. ಪಟಾಕಿ ಸಂಗ್ರಹಣಾ ಘಟಕದಲ್ಲಿ ಉಂಟಾದ ಸ್ಫೋಟದಿಂದ ಗೋದಾಮು ಸಂಪೂರ್ಣ ನಾಶವಾಗಿದ್ದು, ಮೃತರು ಗೋದಾಮಿನಲ್ಲಿ ಕೆಲಸ...
ಚಿಕ್ಕಮಗಳೂರು: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯ ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ. ಮೂಡಿಗೆರೆಯ ಮಾಳಿಗನಾಡು ಗ್ರಾಮದ ಸುನೀಲ್ ಎಂಬುವವರ...
ಮಲ್ಪೆ: ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡು, ಬೋಟು ಸಂಪೂರ್ಣಸುಟ್ಟು ಹೋದ ಘಟನೆ ಬುಧವಾರ ತಡರಾತ್ರಿ ಉಡುಪಿಯ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಡೆದಿದೆ. ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ...
ಮಂಗಳೂರು/ಲಕ್ನೋ: ಕಳ್ಳತನ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ತನ್ನ ತಂದೆಯನ್ನೇ ಅಪ್ರಾಪ್ತ ಬಾಲಕನೊಬ್ಬ ಜೀವಂತ ಸುಟ್ಟ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಫರೀದಾಬಾದ್ನ ಅಜಯ್ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಮುಹಮ್ಮದ್ ಅಲೀಮ್ ( 55) ಅವರು...
You cannot copy content of this page