ಮಂಗಳೂರು/ಚಿಕ್ಕಮಗಳೂರು : ಚಿಕ್ಕಮಗಳೂರಿನ ಹೆಸರಾಂತ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ಸಮೀಪದ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಕಾಡ್ಗಿಚ್ಚು ವ್ಯಾಪಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ನಿನ್ನೆ (17) ಸಂಜೆ ವೇಳೆ ಕಿಡಿಗೇಡಿಗಳು ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತಗಳ ಸಾಲಿನ...
ಮಂಗಳೂರು/ಮಂಡ್ಯ: ಆಡುವ ಗನ್ ಎಂದು ಭಾವಿಸಿ 13 ವರ್ಷದ ಬಾಲಕನೊಬ್ಬ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ...
ಕುಂದಾಪುರ: ಕುರುಚಲು ಗಿಡಗಳಿರುವ ಪ್ರದೇಶಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಅಲ್ಲೇ ಸಮೀಪದಲ್ಲಿ ರಿಪೇರಿಗಾಗಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿಯಾಗಿರುವ ಘಟನೆ ಕುಂದಾಪುರದ ತ್ರಾಸಿ ಜಂಕ್ಷನ್ ಬಳಿ ನಿನ್ನೆ (ಫೆ.16) ಸಂಜೆ ನಡೆದಿದೆ. ಮೊದಲು ಕುರುಚಲು ಗಿಡಗಳಿಗೆ...
ಕಾರ್ಕಳ: ಚಾರ್ಜ್ಗೆ ಹಾಕಿದ್ದ ಮೊಬೈಲ್ ಸ್ಫೋಟಗೊಂಡು ಇಡೀ ಮನೆಯೆಲ್ಲಾ ಬೆಂಕಿ ಆವರಿಸಿಕೊಂಡ ಘಟನೆ ಕಾರ್ಕಳದ ತೆಳ್ಳಾರು ರಸ್ತೆಯ 11ನೇ ಕ್ರಾಸ್ನ ಮರತ್ತಪ್ಪ ಶೆಟ್ಟಿ ಕಾಲನಿಯಲ್ಲಿ ನಿನ್ನೆ (ಫೆ.16) ಮುಂಜಾನೆ ನಡೆದಿದೆ. ಮರತ್ತಪ್ಪ ಶೆಟ್ಟಿ ಕಾಲನಿಯ ಕಿಶೋರ್...
ಬ್ರೆಜಿಲ್: ಮಹಿಳೆಯ ಪ್ಯಾಂಟಿನ ಕಿಸೆಯಲ್ಲಿದ್ದ ಮೊಬೈಲ್ ಸ್ಫೋಟಗೊಂಡು ಬೆಂಕಿ ತಗುಲಿದ ಘಟನೆ ಬ್ರೆಜಿಲ್ನಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಮಹಿಳೆ ಧರಿಸಿದ್ದ ಪ್ಯಾಂಟಿನ ಹಿಂಭಾಗದ ಕಿಸೆಯಲ್ಲಿ ಮೊಟೊರೊಲೊ ಮೋಟೋ...
ಬೆಂಗಳೂರು: ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿನ ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಉಂಟಾಗಿದೆ. ಇದರಿಂದಾಗಿ ಪ್ಲಾಸ್ಟಿಕ್ ಕಾರ್ಖಾನೆ...
ಉಡುಪಿ : ಉಡುಪಿ ನಗರ ಅಂಬಾಗಿಲು- ಪೆರಂಪಳ್ಳಿ ರಸ್ತೆಯಲ್ಲಿರುವ ಗುಜುರಿ ಅಂಗಡಿಯೊಂದರಲ್ಲಿ ಅ*ಗ್ನಿ ಅವ*ಘಡ ಸಂಭವಿಸಿದೆ. ಹನೀಫ್ ಎಂಬರಿಗೆ ಸೇರಿದ ಗುಜುರಿ ಅಂಗಡಿ ಇದಾಗಿದ್ದು, ಘಟನೆಯಿಂದ ಅಪಾರ ನಷ್ಟ ಉಂಟಾಗಿದೆ. ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ...
ಬಂಟ್ವಾಳ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಗೋಣಿಯ ಗೋಡನಿಗೆ ಬೆಂಕಿ ಹತ್ತಿ ಗೋಡನ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಿನ್ನೆ (ಫೆ.10) ಬಂಟ್ವಾಳ ಕರಿಯಂಗಳ ಗ್ರಾಮದ ಬಡಕಬೈಲು ಪ್ರದೇಶದಲ್ಲಿ ನಡೆದಿದೆ. ಗೋಡೋನ್ಗೆ ಬೆಂಕಿ ಹತ್ತಿದ್ದು ಮಾತ್ರವಲ್ಲದೇ,...
ಸುರತ್ಕಲ್: ಮೈ ಚಾಯ್ಸ್ ಬಟ್ಟೆ ವಿನ್ಯಾಸ ಹಾಗೂ ಜವಳಿ ಮಳಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಸುರತ್ಕಲ್ನ ಪೂವ ಆರ್ಕೆಡ್ನಲ್ಲಿರುವ ಮಳಿಗೆಯಲ್ಲಿ ಬುಧವಾರ ತಡರಾತ್ರಿ 1 ಗಂಟೆಗೆ ಸಂಭವಿಸಿದೆ....
ಉತ್ತರ ಪ್ರದೇಶ: ಗ್ಯಾಸ್ ಸಿಲಿಂಡರ್ ಅನ್ನು ಕೊಂಡೊಯ್ಯುತ್ತಿದ್ದ ಟ್ರಕ್ ಗೆ ಬೆಂಕಿ ತಗುಲಿ ಭಾರೀ ಸ್ಫೋಟವಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ದೆಹಲಿ-ವಜೀರಾಬಾದ್ ರಸ್ತೆಯ ಭೋಪುರ ಚೌಕ್ನಲ್ಲಿ ನಡೆದಿದೆ. ಬೆಳಿಗ್ಗೆ 4 ಗಂಟೆಗೆ ಈ...
You cannot copy content of this page