ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತಿದ್ದು, ಆರೆಂಜ್ ಆಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಆ.1 ರಂದು ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ದ.ಕ.ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಎರಡು ತಿಂಗಳ ನಿಷೇಧ ಕೊನೆಗೊಂಡು, ವಾಡಿಕೆಯಂತೆ ಆಗಸ್ಟ್...
ಕಾಪು : ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಮೃತಪಟ್ಟ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಶುಕ್ರವಾರ ನಡೆದಿದೆ. ಕಾಪು ಪೊಲಿಪು ನಿವಾಸಿ ಕಿಶೋರ್ (29) ಮೃತ ದುರ್ದೈವಿ. ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ...
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕು ಶಿರೂರು ಅಳ್ವೆ ಗದ್ದೆಯಲ್ಲಿ ಈ ಘಟನೆ ನಡೆದಿದ್ದು, ಮೃತರು ವೆಂಕಟರಮಣ ದುರ್ಗಪ್ಪ ಮೊಗೇರ್ ಎಂಬ ಮೀನುಗಾರ...
ಉಡುಪಿ: ಮೀನುಗಾರಿಕೆ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೋಟ್ ನಿಂದ ಸಮುದ್ರಕ್ಕೆ ಬಿದ್ದ ತಮಿಳುನಾಡು ಮೂಲದ ಮೀನುಗಾರರೊಬ್ಬರು ಸತತ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜುತ್ತಾ ಜೀವ ಉಳಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ನಡೆದಿದೆ. ಎರಡು ದಿನಗಳ...
ಮಂಗಳೂರು: ಮಂಗಳೂರು ನಗರದ ಹಳೆ ಬಂದರು ಧಕ್ಕೆಯಿಂದ ಮೀನುಗಾರಿಕೆಗೆ ಹೋಗಿದ್ದ ಬೋಟೊಂದು 39 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದಾಗ ಅದರಲ್ಲಿದ್ದ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ....
ಮೀನುಗಾರಿಕೆ ನಿಷೇಧದ ಅವಧಿ ಮುಕ್ತಾಯಗೊಂಡಿದ್ದು ಆ. 1ರಿಂದ ಮೀನುಗಾರಿಕೆ ಆರಂಭವಾಗಿದೆ. ಮಂಗಳೂರು: ಸರಕಾರದ ನಿಯಮಗಳ ಪ್ರಕಾರ ಪ್ರತಿ ವರ್ಷ ಜೂ. 1 ರಿಂದ ಜು. ಅಂತ್ಯದವರೆಗೂ ಆಳ ಸಮುದ್ರ ಮೀನುಗಾರಿಕೆಯ ಮೇಲೆ ನಿರ್ಬಂಧ ಇರುತ್ತದೆ. ಮೀನುಗಳ...
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಟಾಗೋರ್ ಕಡಲ ತೀರದಲ್ಲಿ ಏಂಡಿ ಬಲೆಗೆ ಬೃಹತ್ ಕುರಡೆ ಮೀನೊಂದು ಸಿಕ್ಕಿದೆ. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಟಾಗೋರ್ ಕಡಲ ತೀರದಲ್ಲಿ ಏಂಡಿ ಬಲೆಗೆ ಬೃಹತ್...
ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರೊಬ್ಬರು ಉಪ್ಪುಂದ ಗ್ರಾಮದ ಮಡಿಕಲ್ ಅರೆ ಅಗ್ರ ಹೊಳೆಯಲ್ಲಿ ಮೀನಿಗೆ ಬಲೆ ಹಾಕುವ ವೇಳೆ ಅಕಸ್ಮಿಕ ವಾಗಿ ನೀರಿಗೆ ಕುಸಿದು ಬಿದ್ದು ಮೃತಪಟ್ಟ ಘಟನೆ ಜು.9ರಂದು ಬೆಳಗಿನ ಜಾವ ನಡೆದಿದೆ. ಉಡುಪಿ: ಮೀನುಗಾರಿಕೆ...
ಬಲೆ ಹಾಕುವ ವೇಳೆ ಮೀನುಗಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದಿದೆ. ಸುರತ್ಕಲ್: ಬಲೆ ಹಾಕುವ ವೇಳೆ ಮೀನುಗಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ...
ರಾಮೇಶ್ವರಂ: ಜಲಗಡಿಯನ್ನು ಉಲ್ಲಂಘಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ 6 ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಬಂಧಿಸಿದೆ. ಪಾಲ್ಕ್ ಬೇ ಪ್ರದೇಶದಲ್ಲಿ ಮೀನುಗಾರಿಕೆಗೆ ಬಳಸಿದ ಎರಡು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶ್ರೀಲಂಕಾ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು...
You cannot copy content of this page