ವಿಮಾನದಲ್ಲಿ ಪ್ರಯಾಣಿಸಬೇಕು ಎನ್ನುವುದು ಹಲವರ ಆಸೆ. ಅದಕ್ಕಾಗಿ ಚೆನ್ನಾಗಿ ದುಡಿದು ಹಣವನ್ನೆಲ್ಲಾ ಕೂಡಿಟ್ಟು ಹೋಗುತ್ತಾರೆ. ಆದರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ವಿಮಾನದಲ್ಲಿ ಗಗನ ಸಖಿಯರ ಜೊತೆ ಚೆನ್ನಾಗಿ ಪ್ರಯಾಣಿಬೇಕು ಎನ್ನುವ ಆಸೆಯಿಂದ ತನಗಾದ ಅವಮಾನವನ್ನೇ...
ವಿಮಾನದಲ್ಲಿ ಪ್ರಯಾಣಿಸಲು ಬಂದ ವ್ಯಕ್ತಿಯೊಬ್ಬ ತೋರಿಸಿರುವ ಬೋರ್ಡಿಂಗ್ ಪಾಸ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಮಾನ ನಿಲ್ದಾಣದ ಗೇಟ್ನಲ್ಲಿ ಸೆಕ್ಯುರಿಟಿಗೆ ತೋರಿಸಿದ ಈ ಬೋರ್ಡಿಂಗ್ ಪಾಸ್ ನೋಡಿ ಎಲ್ಲರೂ ನಗೆಗಡಲಲ್ಲಿ ತೇಲಾಡಿದ್ದಾರೆ. ಈ ವಿಡಿಯೋ...
ಈ ವರ್ಷ ಹಲವು ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ಸಚಿವಾಲಯವು ಇನ್ಮುಂದೆ ಯಾರಾದರೂ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದರೆ ಒಂದು ಕೋಟಿ ರೂ.ವರೆಗೂ ದಂಡ ವಿಧಿಸಲಾಗುವುದು...
ಮಂಗಳೂರು : ಹೊಸ ವರ್ಷದ ಕೊಡುಗೆ ಎಂಬಂತೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ ಯಾನ 2025ರ ಜನವರಿ 21 ರಿಂದ ಶುರುವಾಗಲಿದೆ. ಏರ್ ಇಂಡಿಯಾ ಎಕ್ಸ್ಪ್ರೆಸ್ ಕಂಪೆನಿ ಈ ವಿಮಾನ ಹಾರಾಟ ಆರಂಭಿಸಲು ಮುಂದೆ ಬಂದಿದೆ....
ನವದೆಹಲಿ: ಕಳೆದ ಕೆಲ ದಿನಗಳಿಂದ ಹಲವು ವಿಮಾನಗಳಿಗೆ ಬಾಂಬ್ ಬೆದರಿಕೆಯನ್ನು ಇಮೇಲ್, ಎಕ್ಸ್ ಮೂಲಕ ಹಾಕಲಾಗಿತ್ತು. ಇಂದು ಮತ್ತೆ ಸರಣಿ ಮುಂದುವರೆದಿದ್ದು ಹೊಸದಾಗಿ 85 ವಿಮಾನಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಇಂದು ಇಂಡಿಗೊ, ಏರ್ ಇಂಡಿಯಾ,...
ಮಂಗಳೂರು: ಪ್ರಪಂಚದ ಸುಂದರ ದೇಶವಾಗಿರುವ ಜಪಾನ್ ದೇಶಕ್ಕೆ ಪ್ರವಾಸ ಹೋಗಬೇಕೆಂಬುದುವುದು ಹಲವರ ಕನಸು. ಯಾರಾದರೂ ಈಗ ಜಪಾನ್ಗೆ ಹೋಗುವ ಪ್ಲಾನ್ ಹಾಕಿದ್ರೆ, ಅವರಿಗೆ ಇಲ್ಲಿದೆ ಗುಡ್ ನ್ಯೂಸ್… ಜಪಾನ್ ಏರ್ಲೈನ್ಸ್ನವರು ದೇಶಕ್ಕೆ ಭೇಟಿ ನೀಡಲು ಬಯಸುವವರಿಗೆ...
ದೆಹಲಿ/ಮಂಗಳೂರು: ನವದೆಹಲಿಯಿಂದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳವಾರ(ಆ.3) ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು ಬಳಿಕ ಸುಳ್ಳು ಸುದ್ದಿ ಎಂಬುದು ತಿಳಿದು ಬಂದಿದೆ. ಏರ್ ಇಂಡಿಯಾ ವಿಮಾನಕ್ಕೆ ಮಂಗಳವಾರ ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು,...
ಮಂಗಳೂರು: ಜು. 22ರಿಂದ ಮಂಗಳೂರು ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭವಾಗಲಿದ್ದು, ಪ್ರತಿದಿನ ವಿಮಾನ ಹಾರಾಟ ನಡೆಸಲಿದೆ. ಸದ್ಯ ವಾರಕ್ಕೆ ನಾಲ್ಕು ದಿನ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಅಬುಧಾಬಿಗೆ ಸಂಚರಿಸುತ್ತಿದೆ. ಇದೀಗ...
ದೆಹಲಿ/ಮಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಸ್ಪೈಸ್ಜೆಟ್ ಏರ್ಲೈನ್ಸ್ ವಿಮಾನದಲ್ಲಿ ಸಿಬಂದಿಗಳ ಎಡವಟ್ಟಿನಿಂದ ಪ್ರಯಾಣಿಕರು ಸುಮಾರು 12 ಕ್ಕೂ ಅಧಿಕ ಗಂಟೆಗಳ ಕಾಲ ವಿಮಾನದಲ್ಲೇ ಲಾಕ್ ಆದ ಘಟನೆ ನಡೆದಿದೆ. ಜು.5 ರಂದು ದೆಹಲಿಯಿಂದ ಬೆಂಗಳೂರಿಗೆ ಸಂಜೆ...
ಉರುಗ್ವೇ ಕಡೆಗೆ ತೆರಳಿದ್ದ ಏರ್ ಯುರೋಪಾ ವಿಮಾನವು ವಾಯು ಪ್ರಕ್ಷುಬ್ಧತೆಗೆ ಸಿಲುಕಿದ ಘಟನೆ ನಡೆದಿದೆ. ಘಟನೆಯಿಂದ ಹಲವರಿಗೆ ಗಾಯಗಳುಂಟಾಗಿದ್ದು, ಓರ್ವ ಪ್ರಯಾಣಿಕ ಲಗೇಜ್ ಕಂಪಾರ್ಟ್ಮೆಂಟ್ನಲ್ಲಿ ಸಿಲುಕಿಹಾಕಿಕೊಂಡಿದ್ದಾನೆ. ವಿಮಾನ ಹಾರಾಟದಲ್ಲಿ ಹವಾಮಾನ ವ್ಯತ್ಯಯ ಕಂಡು ಬಂದಾಗ ವಿಮಾನದಲ್ಲಿ...
You cannot copy content of this page