ಮಂಗಳೂರು: ಮಂಗಳೂರು ನಗರದಲ್ಲಿ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳನ್ನು ಅಥವಾ ಯುವಕ-ಯುವತಿಯರನ್ನು ಗುರಿಯಾಗಿಸಿಕೊಂಡು ಉದ್ಯೋಗ, ಉತ್ತಮ ವೇತನದ ಆಮಿಷವೊಡ್ಡಿ ಚೈನ್ ಲಿಂಕ್ ಹೆಸರಿನಲ್ಲಿ ಬ್ಲೇಡ್ ಕಂಪೆನಿ ಕಾರ್ಯಾಚರಿಸುತ್ತಿರುವ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದೆ. ಮಹಾರಾಷ್ಟ್ರ...
ಉಳ್ಳಾಲ : ಕರೆನ್ಸಿ ಟ್ರೆಡಿಂಗ್ ಮತ್ತು ಶೇರು ವ್ಯವಹಾರದಲ್ಲಿ ಅಧಿಕ ಲಾಭಂಶ ನೀಡುವುದಾಗಿ ನಂಬಿಸಿ ಸುಮಾರು 1.20 ಕೋಟಿ ರೂಪಾಯಿ ವಂಚಿಸಿ 15 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿಶ್ವನೀಡಂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನಿವಾಸಿಯೋರ್ವರಿಗೆ ವಿಮೆ ಮಾಡಿಸುವುದಾಗಿ ನಂಬಿಸಿ ಕ್ರೆಡಿಟ್ ಕಾರ್ಡ್ ನಂಬರ್ ಮತ್ತು ಒಟಿಪಿ ಪಡೆದು ಕ್ರೆಡಿಟ್ ಕಾರ್ಡ್ ನಿಂದ 2.37 ಲಕ್ಷ ರೂಪಾಯಿ ಡ್ರಾ ಮಾಡಿ ವಂಚಿಸಿದ ಘಟನೆಯೊಂದು ನಡೆದಿದ್ದು,...
ಉಡುಪಿ: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿ ಎಂಬವರಿಗೆ ಉಡುಪಿ ಮೂಲದ ದಂಪತಿ ಸುಹಾಸಿನಿ ಶೆಟ್ಟಿ ಹಾಗೂ ಪತಿ ಪುನೀತ್ ಶೆಟ್ಟಿ ಎಂಬವರು ಸುಮಾರು 4.78...
ಮಂಗಳೂರು: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಲ್ಲಂ ನಿವಾಸಿ ಜಯಚಂದ್ರ (66) ಬಂಧಿತ ಆರೋಪಿಯಾಗಿದ್ದಾನೆ. 2019ರಲ್ಲಿ ಆತನ...
ಮಂಗಳೂರು/ದೊಡ್ಡಬಳ್ಳಾಪುರ : ಪ್ರೀತಿ ಹೆಸರಲ್ಲಿ ಗಂಡಸರನ್ನ ಬಲೆಗೆ ಬೀಳಿಸಿಕೊಂಡು., ಬಳಿಕ ಮದುವೆ ನಾಟಕವಾಡಿ ಅವರಿಂದ ಲಕ್ಷಾಂತರ ರೂಪಾಯಿ ದೋಚುತ್ತಿದ್ದ ಖತರ್ನಾಕ್ ಲೇಡಿಯ ಮುಖವಾಡ ಬಯಲಾಗಿದೆ. ಈ ಘಟನೆ ನಡೆದಿರೋದು ದೊಡ್ಡಬಳ್ಳಾಪುರದಲ್ಲಿ. ಅಣಬೆ ಗ್ರಾಮದ ಸುಧಾರಾಣಿ ವಿರುದ್ಧ...
ಉಡುಪಿ: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ಹೇಳಿ 5 ಲಕ್ಷ ರೂಪಾಯಿ ಪಡೆದುಕೊಂಡು ನಕಲಿ ಚಿನ್ನ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಉಡುಪಿಯ ಶಂಕರನಾರಾಯಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಿತ್ರದುರ್ಗ ಜಿಲ್ಲೆಯ ಜಯಪ್ರಕಾಶ್ ಡಿ...
ಛತ್ತೀಸ್ ಗಡ: ಇಲ್ಲಿನ ರಾಯ್ಪುರದಲ್ಲಿ ಡಿವೈಎಸ್ಪಿ ಕಲ್ಪನಾ ವರ್ಮಾ ಎಂಬವರು ಉದ್ಯಮಿ ದೀಪಕ್ ಟಂಡನ್ಗೆ ಲವ್ ಟ್ರ್ಯಾಪ್ ಮಾಡಿದ ಆರೋಪ ಕೇಳಿ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಬಲೆಗೆ ಬೀಳಿಸಿಕೊಂಡು ಕೋಟಿ ಕೋಟಿ ರೂಪಾಯಿ ಹಣವನ್ನು ಕಿತ್ತಿದ್ದಾರೆ...
ಉಡುಪಿ : ರಿಲಯನ್ಸ್ ಇಂಡಸ್ಟ್ರೀಸ್ ಮಾಲಕತ್ವದ ಕ್ಯಾಂಪಾ ಕೋಲಾ ಸಂಸ್ಥೆಯ ಪ್ರಾಂಚೈಸಿ ನೀಡುವುದಾಗಿ ನಂಬಿಸಿ 5,72, 500 ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣವೊಂದು ಉಡುಪಿಯಲ್ಲಿ ನಡೆದಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಸೆನ್ ಪೊಲೀಸರು ಇಬ್ಬರು...
ಮಂಗಳೂರು: ಉದ್ಯಮಿಗಳಿಗೆ ಸಾಲ ಕೊಡಿಸೋದಾಗಿ ಕೋಟಿ ಕೋಟಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮಂಗಳೂರು ಉಪವಲಯ ಕಚೇರಿ ಅಧಿಕಾರಿಗಳು...
You cannot copy content of this page