ಮಂಗಳೂರು/ಬೆಂಗಳೂರು: ಈವೆಂಟ್ ಮ್ಯಾನೆಜ್ಮೆಂಟ್ ಹೆಸರಲ್ಲಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿಯ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ದಳದ ಪೊಲೀಸರು ಬಂಧಿಸಿದ್ದಾರೆ. ಪಟ್ಟೆಗರಪಾಳ್ಯದ ನಿವಾಸಿಗಳಾದ ಪ್ರಕಾಶ್ ಹಾಗೂ ಪಾರಿಜಾತ ಬಂಧಿತ ಆರೋಪಿ. ಆರೋಪಿಗಳು ತಮ್ಮ ನೈಜ್ಯ...
ಕಲಬುರಗಿ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಪೊಲೀಸ್ ಪೇದೆ ವಂಚಿಸಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಕೆಎಸ್ಆರ್ಪಿ ಪೊಲೀಸ್ ಪೇದೆ ಯಲ್ಲಾಲಿಂಗ ಮೇತ್ರೆ ಎಂಬಾತನ ವಿರುದ್ಧ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇನ್ಸ್ಟಾಗ್ರಾಮ್ ಲವ್ –...
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು,...
ಮಂಗಳೂರು/ ಮಹಾರಾಷ್ಟ್ರ : ಪೂರ್ಣ ಅಧಿಕಾರ ಸಿಗುವ ಮೊದಲೇ ಅಧಿಕಾರ ದುರ್ಬಳಕೆ ಮಾಡಿಕೊಂಡ ಪ್ರೊಬೇಷನರಿ ಐಎಎಸ್ ಅಧಿಕಾರಿ ಒಬ್ಬರು ಹಿಂಬಡ್ತಿ ಪಡೆದುಕೊಂಡಿದ್ದಾರೆ. ಮಹಾರಾಷ್ಟ್ರದ ಐಎಎಸ್ ಅಧಿಕಾರಿ ಡಾ.ಪೂಜಾ ಖೇಡ್ಕರ್ ಅವರನ್ನು ಪ್ರೊಬೇಷನರಿ ಜಿಲ್ಲಾಧಿಕಾರಿ ಹುದ್ದೆಯಿಂದ ಸಹಾಯಕ...
ಮಂಗಳೂರು: ಫೋನ್ನಲ್ಲಿ ಕರೆ ಮಾಡಿ ಹಣ ಕಳೆದುಕೊಂಡ ಅದೆಷ್ಟೋ ಸೈಬರ್ ಅಪರಾಧಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಮೋಸ ಮಾಡುವ ವಂಚಕರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದಾರೆ. ಕೇವಲ ಫೋನ್ ಕಾಲ್ ಮೂಲಕ ಮಂಗ ಮಾಡುವ ವಿಧಾನವನ್ನು...
ಮಂಗಳೂರು : ವಂಚನೆ ಮಾಡಿದ್ದಾಗಿ ಆರೋಪ ಹೊತ್ತುಕೊಂಡು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆದ ಯುವಕನೊಬ್ಬ ತನ್ನ ಜೀವವನ್ನೇ ಕೊನೆಗಾಣಿಸಿಕೊಂಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ವಾಮದಪದವು ತಿಮರಡ್ಕ ನಿವಾಸಿ ಪದ್ಮನಾಭ...
ಉತ್ತರಪ್ರದೇಶ : ಸರಕಾರದ ವಿವಾಹ ಯೋಜನೆಯಿಂದ ದೊರಕುವ ಸೌಲಭ್ಯಕ್ಕೆ ಆಸೆ ಬಿದ್ದು ವಿವಾಹಿತ ಮಹಿಳೆ ತನ್ನ ಸಹೋದರನನ್ನೇ ಮದುವೆಯಾದ ದುರ್ಘಟನೆಯೊಂದು ಉತ್ತರಪ್ರದೇಶದಲ್ಲಿ ವರದಿಯಾಗಿದೆ. ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಸಾಮೂಹಿಕ ಯೋಜನೆಯಡಿ ಮದುವೆಯಾದ ಪ್ರತೀ ಜೋಡಿಗೆ 51,000...
ಮಂಗಳೂರು : ಟೆಲಿಗ್ರಾಂ ಆ್ಯಪ್ನಲ್ಲಿ ರೇಟಿಂಗ್ ಟಾಸ್ಕ್ ನೀಡಿ ಗಾಯತ್ರಿ ಎಂಬವರಿಂದ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ದಾಖಲಾಗಿದೆ. ಫೆ.23 ರಂದು ತನಗೆ ಟೆಲಿಗ್ರಾಂ ನಂಬರ್ಗೆ ಲಿಂಕ್ ಮೂಲಕ ಮೆಸೇಜ್ ಬಂದಿತ್ತು....
bbk10 : ಡ್ರೋನ್ ಪ್ರತಾಪ್ ಅವರ ಸಮಯ ಯಾಕೋ ಸರಿಯಿಲ್ಲ ಅನ್ಸುತ್ತೆ. ಬಿಗ್ ಬಾಸ್ ಮನೆಯೊಳಗೆ ಹೋದಾಗಿನಿಂದ ಯಾಕೋ ಡ್ರೋನ್ ಪ್ರತಾಪ್ ಮೇಲೆ ಕೇಸ್ ಮೇಲೆ ಕೇಸ್ ಗಳು ಬೀಳುತ್ತಲೇ ಇದೆ. ಇದೀಗ ಪೂಣಾ ಮೂಲದ...
ಚೈತ್ರಾ ಕುಂದಾಪುರ ಮತ್ತು ತಂಡದವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರಿಂದ ತನಿಖೆ ಮುಂದುವರಿದಿದ್ದು, ಸಿಸಿಬಿ ಪೊಲೀಸರು ಉಡುಪಿ ಜಿಲ್ಲೆಯ ಹಲವು ಸ್ಥಳಗಳಿಗೆ ಭೇಟಿ ನೀಡಿ ಮಹಜರು, ರಿಕವರಿ ನಡೆಸಿದರು. ಉಡುಪಿ: ಚೈತ್ರಾ ಕುಂದಾಪುರ ಮತ್ತು...
You cannot copy content of this page