ಮಂಗಳೂರು : ಕಡಿಮೆ ಖರ್ಚಿನಲ್ಲಿ ವಿದೇಶಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ದಂಪತಿಗಳಿಗೆ ವಂಚನೆ ಮಾಡಿದ್ದಾರೆ. ಯೂರೋಪ್ನ ಜಾರ್ಜಿಯಾ ದೇಶದ ಪ್ರವಾಸ ಪ್ಯಾಕೇಜ್ ಕುರಿತು ಮಾಹಿತಿಯನ್ನು ನಂಬಿ 1.51 ಲಕ್ಷ ರೂ. ಕಳೆದುಕೊಂಡಿರುವ ಕುರಿತಂತೆ ಬಂದರು ಠಾಣೆಯಲ್ಲಿ...
ಉಡುಪಿ : ವೈದ್ಯಕೀಯ ಕ್ಷೇತ್ರದಲ್ಲಿ ಉನ್ನತ ಸಾಧನೆಯನ್ನು ಮಾಡುವ ನಿಟ್ಟಿನಲ್ಲಿ ಹೆಚ್ಚಿನ ವಿದ್ಯಾಭ್ಯಾಸವನ್ನು ಮಾಡಲು ಯುಕೆಯಲ್ಲಿ ಎಂ ಪಿಎಚ್ ಮಾಡಲು ಸೀಟು ತೆಗೆಸಿಕೊಡುವುದಾಗಿ ಹೇಳಿ ಮೂವರು ವಂಚನೆ ಮಾಡಿದ್ದಾರೆ ಎಂದು ಉಡುಪಿ ನಗರ ಠಾಣೆಯಲ್ಲಿ ಸಂತೋಷ...
ಮಂಗಳೂರು : ಕೃಷಿ ಮಾಡುವಾಗ ಭೂಮಿಯಲ್ಲಿ ನಿಧಿ ಸಿಕ್ಕಿದೆ. ನಮಗೆ ತುರ್ತಾಗಿ ಹಣ ಬೇಕಾದ ಕಾರಣ ಕಡಿಮೆಯಲ್ಲಿ ಚಿನ್ನ ಕೊಡ್ತೇವೆ … ಹೀಗಂತ ಯಾರಾದರೂ ನಿಮ್ಮ ಬಳಿ ಬಂದು ಹೇಳಿದ್ರೆ ಎಚ್ಚರವಾಗಿರಿ. ಯಾಕಂದ್ರೆ ಇಂತಹ ಕಥೆ...
ಮಂಗಳೂರು/ಬೆಂಗಳೂರು: 83 ವರ್ಷದ ವೃದ್ದೆಗೆ ಮುಂಬೈ ಮೂಲದ ಸೈಬರ್ ವಂಚಕರು ಸಿಬಿಐ ಪೊಲೀಸರ ಹೆಸರಿನಲ್ಲಿ 1 ಕೋಟಿಗೂ ಅಧಿಕ ಹಣ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುಂಬೈ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿಗಳು, “ನಿಮ್ಮ...
ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ಬಗ್ಗೆ ನಕಲಿ ಇ-ಚಲನ್ ಕಳುಹಿಸಿ ವ್ಯಕ್ತಿಯೊಬ್ಬರ ಖಾತೆಯಿಂದ 1.31 ಲಕ್ಷ ರೂಪಾಯಿ ಹಣವನ್ನು ವರ್ಗಾಯಿಸಿಕೊಂಡ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ : ನವೆಂಬರ್...
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ. ನ.11...
ಮಂಗಳೂರು/ದಾವಣಗೆರೆ: ವರನ ಸೋಗಿನಲ್ಲಿ ಅಮಾಯಕ ಯುವತಿಯರಿಗೆ 62 ಲಕ್ಷ ರೂ. ವಂಚಿಸಿದ್ದ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲೂಕಿನ ಮಾಚನಹಳ್ಳಿ ನಿವಾಸಿ ಎಂ.ಮಧು (31) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ....
ಉಡುಪಿ: ಬ್ಯಾಂಕ್ ಮ್ಯಾನೇಜರ್ವೊಬ್ಬರಿಗೆ ಅಧಿಕ ಲಾಭಾಂ ಶದ ಆಮಿಷವೊಡ್ಡಿದ ಆನ್ಲೈನ್ ವಂಚಕರು ಅವರ ಖಾತೆಯಿಂದಲೇ 14 ಲಕ್ಷ ರೂ.ಗಳನ್ನು ಹಂತ-ಹಂತವಾಗಿ ವರ್ಗಾಯಿಸಿಕೊಂಡ ಘಟನೆ ನಡೆದಿದೆ ಉಡುಪಿಯಲ್ಲಿ ನಡೆದಿದೆ. ದೊಂಡೇರಂಗಡಿಯಲ್ಲಿರುವ ಬ್ಯಾಂಕೊಂದರ ಮ್ಯಾನೇಜರ್ ಪವನ್ ಕುಮಾರ್ ವಂಚನೆಗೆ...
ಉಡುಪಿ : ಮೊಬೈಲ್ನಲ್ಲಿ ಕ್ರಿಪ್ಟೋ ಕರೆನ್ಸಿ ಬಗ್ಗೆ ಸಂದೇಶ ಪಡೆದ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಚೈತ್ರಾ (26) , ಸೈಬರ್ ವಂಚಕರ ಮೋಸಕ್ಕೆ ಬಲಿಯಾಗಿ 2.80 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸುಮಾರು ಏಳು ತಿಂಗಳ ಹಿಂದೆ...
ಮಂಗಳೂರು: ಶಿವಳ್ಳಿ ಸ್ಪಂದನ ಬ್ರಾಹ್ಮಣ ಸಂಘದ ಹೆಸರಲ್ಲಿ ನಕಲಿ ಲೆಟರ್ ಹೆಡ್, ಸೀಲ್ ಬಳಸಿ ವಂಚನೆ ಮಾಡಿದ ಭಾಸ್ಕರ ಭಟ್ ಮತ್ತು ನಕಲಿ ಪದಾಧಿಕಾರಿಗಳ ವಿರುದ್ಧ ಕದ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಸ್ಕರ ಭಟ್...
You cannot copy content of this page