ಪುತ್ತೂರು : ‘ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ’ಗೆ ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿ ಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಆಯ್ಕೆಯಾಗಿದ್ದಾರೆ. ಲೀಲಾವತಿ ನಾಟಿ ವೈದ್ಯರಾಗಿ ಚಿರಪರಿಚಿತವಾಗಿದ್ದು, ಪಡುಮಲೆಯಲ್ಲಿನ ಪ್ರತಿ...
ಪುತ್ತೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿ ತುಳುನಾಡಿನ ಕಾರ್ಣಿಕ ಕ್ಷೇತ್ರವಾಗಿ ಬೆಳಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರವರ ಆಪ್ತ ಸಹಾಯಕ ಜಗನ್ನಾಥ್ ಬಂಗೇರ ಮುಗ್ಗಗುತ್ತು ಹೇಳಿದರು. ಅವರು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ...
ತೆಂಕುತಿಟ್ಟಿನಿ ಪ್ರಸಿದ್ಧ ಶ್ರೀ ಗೆಜ್ಜೆಗಿರಿ ಮೇಳವು ಮಸ್ಕತ್ ಮತ್ತು ದುಬಾಯಿಯಲ್ಲಿ ಯಕ್ಷಗಾನ ಪ್ರದರ್ಶನ ನೀಡಲಿದೆ. ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಯಕ್ಷಗಾನ ತಿರುಗಾಟದ ಇತಿಹಾಸದಲ್ಲೇ ಪರಿಪೂರ್ಣ ಮೇಳವಾಗಿದ್ದು, ಇದೇ ಪ್ರಥಮ...
ಮಂಗಳೂರು: ಕಾರಣಿಕ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಶ್ರೀ ಗೆಜ್ಜೆಗಿರಿ ಮೇಳದ ಅಮ್ಮನವರ ಗೆಜ್ಜೆಸೇವೆಗೆ ಸುಮಾರು 3 ಲಕ್ಷ 50ಸಾವಿರ ವೆಚ್ಚದ ಜನರೇಟರ್ರನ್ನು ಸೇವಾರೂಪದಲ್ಲಿ ಸಮರ್ಪಿಸುವುದಾಗಿ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ತನ್ನದೇ...
ಪುತ್ತೂರು: ದೇಯಿ ಬೈದೇತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧಿಕೃತ ಟ್ರೇಡ್ ಮಾರ್ಕ್ ಉಲ್ಲಂಘಿಸಿ ಹಾಗೂ ಕ್ಷೇತ್ರದ ಹೆಸರು ದುರುಪಯೋಗಪಡಿಸಿಕೊಂಡು ಅಗರಬತ್ತಿ ತಯಾರಿಸಿ ಮಾರಾಟ ಮಾಡಿ ವಂಚನೆ ಎಸಗುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ...
ಮಂಗಳೂರು: ದೇಯಿ ಬೈದೆತಿ- ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 3 ರಿಂದ 7 ರ ವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂಗಳೂರು ನಗರ, ಉಳ್ಳಾಲ, ಸುರತ್ಕಲ್, ಗುರುಪುರ ವಲಯಗಳ...
You cannot copy content of this page