ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನ ಉಪಾಹಾರ ಯೋಜನೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶಿಸಿದೆ. ಇದೇ ವೇಳೆ...
ಮಂಗಳೂರು/ಕಲಬುರಗಿ: 5ನೇ ತರಗತಿ ವಿದ್ಯಾರ್ಥಿನಿಯನ್ನು ಮುಖ್ಯಶಿಕ್ಷಕನೇ ಅ*ತ್ಯಾಚಾರ ಮಾಡಿ ಬೆದರಿಕೆ ಹಾಕಿದ ಹೇ*ಯಕೃತ್ಯ ಕಲಬುರಗಿಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ಬಂಜಾರ್ ಸಮುದಾಯ ಸೇರಿ ವಿವಿಧ ಸಂಘಟನೆಗಳು ಯಡ್ರಾಮಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿವೆ. ಯಡ್ರಾಮಿ...
ಮಂಗಳೂರು/ಬೆಂಗಳೂರು: ವಿದ್ಯೆ- ಬುದ್ಧಿ ಹೇಳಿ ಮಕ್ಕಳ ಭವಿಷ್ಯ ರೂಪಿಸಿಕೊಡಬೇಕಿದ್ದ ಶಿಕ್ಷಕನೇ ವಿ*ಕೃತ ಮನಸ್ಥಿತಿ ಹೊಂದಿದ್ದರೆ ವಿದ್ಯಾರ್ಥಿಗಳ ಪರಿಸ್ಥಿತಿ ಏನಾಗಬಹುದು ? ಶಿಕ್ಷಕನೊಬ್ಬ ಅ*ಪ್ರಾಪ್ತ ಮಕ್ಕಳ ಮೇಲೆ ಕಾ*ಮದೃಷ್ಟಿ ಬೀರಿದ ಘಟನೆ ಬೆಂಗಳೂರಿನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ....
ಮಂಗಳೂರು/ಬಳ್ಳಾರಿ: ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿಯ ತುಂಡುಗಳು ಕಂಡು ಬಂದಿದ್ದು, ಊಟ ಸೇವಿಸಿದ 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬಳ್ಳಾರಿ ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪ್ಪನವರ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದೆ. ಕಂಪ್ಲಿ ಸಮುದಾಯ ಆರೋಗ್ಯ...
ಬೆಳಗಾವಿ: ಆ ಊರಲ್ಲಿ ಈವರೆಗೂ ಯಾರೊಬ್ಬರೂ ವಿಮಾನ ಹತ್ತಿದವರಿಲ್ಲ. ಮಕ್ಕಳಿಗೆ ಮಾತ್ರ ತಾವು ಒಂದು ದಿನ ವಿಮಾನದಲ್ಲಿ ಹಾರಾಡಬೇಕು ಎಂಬ ಆಸೆ ಇದೆ. ಆದರೆ ಹಣದ ಕೊರತೆಯಿಂದ ಅದು ಸಾಧ್ಯವಾಗುತ್ತಿಲ್ಲ. ಇದನ್ನರಿತ ಓರ್ವ ಶಿಕ್ಷಕರು ತಮ್ಮ...
ಉತ್ತರ ಪ್ರದೇಶ/ಮಂಗಳೂರು: ಶಾಲಾ ಶಿಕ್ಷಕಿಯೊಬ್ಬರು ಶಾಲೆಯಲ್ಲಿ ಪಾಠ ಮಾಡುವುದು ಬಿಟ್ಟು ಶಾಲೆಯಲ್ಲೇ ಗಾಢಾ ನಿದ್ರೆಗೆ ಜಾರಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಶಾಲಾ ಸಮಯದಲ್ಲಿ ತರಗತಿಯಲ್ಲೇ ನಿದ್ರೆಗೆ ಜಾರಿದ ಶಿಕ್ಷಕಿಯ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಬಂಟ್ವಾಳ: ಸರ್ಕಾರಿ ಶಾಲೆಯಲ್ಲಿ ಅಡಿಕೆ ಮರಗಳ ಫಲದಿಂದ ದೊರೆತ ಆರ್ಥಿಕ ಆದಾಯದಿಂದ ಬಸ್ ಖರೀದಿ ಮಾಡಿ ಗಮನ ಸೆಳೆದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸುಮಾರು 628 ಅಡಿಕೆ ಮರಗಳು ನೀಡಿದ ಫಲದಿಂದ ದೊರೆತ ಆರ್ಥಿಕ ಆದಾಯದಿಂದ...
ಕಲಬುರಗಿ: ಸರ್ಕಾರಿ ಶಾಲೆಯಲ್ಲಿನ ಟ್ಯಾಬ್ಗಳನ್ನು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದ ಖದೀಮರನ್ನು ಪೊಲೀಸರು ಹೆಡೆಮುರಿ ಕಟ್ಟಿದ ಘಟನೆ ಕಲಬುರಗಿಯ ಮಾದನಹಿಪ್ಪರಗಾದಲ್ಲಿ ನಡೆದಿದೆ. ನಿಂಬಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ, ಇನ್ಫೋಸಿಸ್ ಫೌಂಡೆಶನ್ ನೀಡಿದ್ದ ಟ್ಯಾಬ್ಗಳನ್ನು ಆರೋಪಿಗಳು...
You cannot copy content of this page