LATEST NEWS3 months ago
ಗ್ರಿಲ್ಡ್ ಚಿಕನ್ ತಿಂದು 22 ಜನರು ಆಸ್ಪತ್ರೆಗೆ ದಾಖಲು
ತಮಿಳುನಾಡು: ಹೋಟೆಲ್ನಲ್ಲಿ ಗ್ರಿಲ್ಡ್ ಚಿಕನ್ ತಿಂದು 22 ಜನ ಆಸ್ಪತ್ರೆಗೆ ದಾಖಲಾದ ಘಟನೆ ತಮಿಳುನಾಡಿನ ಮಧುರೈ ಚೋಳವಂಧನ್ನಲ್ಲಿ ನಡೆದಿದೆ. ಮಧುರೈನ ಹೋಟೆಲ್ವೊಂದರಲ್ಲಿ ಸಸ್ಯಾಹಾರಿ ಹಾಗೂ ಮಾಂಸಾಹಾರಿ ಆಹಾರ ಇತ್ತು. ಇಲ್ಲಿ ಯಾವಾಗಲೂ ಜನಸಂಖ್ಯೆಯಿಂದಲೇ ಹೋಟೆಲ್ ತುಂಬಿಕೊಳ್ಳುತ್ತಿತ್ತು....