ಗುಜರಾತ್ನ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ “ಉಡಾನ್” ಎನ್ನುವ ಕಡಿಮೆ ಬೆಲೆಗೆ ಸಿಗುವ ಕೆಫೆ ಒಂದು ಉದ್ಘಾಟನೆಗೊಂಡಿದೆ. ಈ ಕೆಫೆಯಲ್ಲಿ ಉಚಿತವಾಗಿ ನೀರು, 10 ರೂಪಾಯಿಗೆ ಚಹಾ, 20 ರೂಪಾಯಿಗೆ ತಿಂಡಿ ಸಿಗುತ್ತದೆ....
ಗುಜರಾತ್: ವಿಶ್ವ ವನ್ಯಜೀವಿ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 3, 2025 ರಂದು ಗುಜರಾತ್ನ ಗಿರ್ ರಾಷ್ಟ್ರೀಯ ಉದ್ಯಾನವನದಲ್ಲಿ ಲಯನ್ ಸಫಾರಿಗೆ ಚಾಲನೆ ನೀಡಿದರು. ಈ ಜಾಗತಿಕ ಘಟನೆಯು ವನ್ಯಜೀವಿ ಸಂರಕ್ಷಣೆಯ...
ಗುಜರಾತ್: ಮರಳು ತುಂಬಿದ ಲಾರಿ ಪಲ್ಟಿಯಾಗಿ ರಸ್ತೆ ಬದಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಮಹಿಳೆಯರು ಸೇರಿ ಒಂದು ಮಗು ಸಾವನ್ನಪ್ಪಿದ ಘಟನೆ ಗುಜರಾತ್ನಲ್ಲಿ ನಡೆದಿದೆ. ಅಪಘಾತದ ಬಳಿಕ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಜೆಸಿಬಿ ಬಳಸಿ ಮೃತದೇಹಗಳನ್ನು...
ಮಂಗಳೂರು/ಗುಜರಾತ್ : ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಇಲ್ಲೊಬ್ಬ ರಾಜಕೀಯ ಮುಖಂಡನ ಮಗನೇ ಕಳ್ಳನಾಗಿದ್ದಾನೆ. ಅಲ್ಲದೆ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯ ಸರಗಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾನೆ. ಗುಜರಾತ್ನ ಮಾಜಿ ಶಾಸಕರೊಬ್ಬರ ಮಗನ ಇತ್ತೀಚಿನ ಕೃತ್ಯಗಳ...
ಭಾರತೀಯ ಕೋಸ್ಟ್ ಗಾರ್ಡ್ಗೆ ಸೇರಿದ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ALH) ಧ್ರುವ್ ಭಾನುವಾರ ಅಪಘಾತಕ್ಕೀಡಾಗಿದೆ. ಗುಜರಾತ್ನ ಪೋರಬಂದರ್ನಲ್ಲಿ ತರಬೇತಿ ಸಮಯದಲ್ಲಿ ಈ ಹೆಲಿಕಾಪ್ಟರ್ ಪತನಗೊಂಡಿದ್ದು, ಹಲಿಕಾಪ್ಟರ್ನಲ್ಲಿ ತರಬೇತಿ ಪಡೆಯುತ್ತಿದ್ದ ಮೂವರು ಯೋಧರ ಸಹಿತ ಐವರು ಇದ್ದರು...
ಮಂಗಳೂರು/ಭರೂಚ್ : ರಾಸಾಯನಿಕ ಘಟಕವೊಂದರಲ್ಲಿ ಸೋರಿಕೆಯಾದ ವಿಷಕಾರಿ ಅನಿಲವನ್ನು ಸೇವಿಸಿ ನಾಲ್ವರು ಕಾರ್ಮಿಕರು ಮೃ*ತಪಟ್ಟಿರುವ ಘಟನೆ ಗುಜರಾತಿನ ಭರೂಚ್ ಜಿಲ್ಲೆಯ ದಹೇಜ್ನಲ್ಲಿ ನಡೆದಿದೆ. ಗುಜರಾತ್ ಮೂಲದ ರಾಜೇಶ್ ಕುಮಾರ್, ಜಾರ್ಖಂಡ್ ಮೂಲದ ಮುದ್ರಿಕಾ ಯಾದವ್, ಉತ್ತರ...
ಮಂಗಳೂರು/ಗುಜರಾತ್: ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿ*ಕ್ಕಿ ಹೊಡೆದ ಪರಿಣಾಮ ಆರು ಜನರು ಸಾ*ವನ್ನಪ್ಪಿ, ಸುಮಾರು 10 ಮಂದಿ ಗಾ*ಯಗೊಂಡ ಘಟನೆ ಗುಜರಾತ್ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ನಡೆದಿದೆ. ಭಾವನಗರದಿಂದ ಮಹುವಾ ಕಡೆಗೆ ಬಸ್ ತೆರಳುತ್ತಿದ್ದಾಗ...
ಗುಜರಾತ್ : ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತಿನ ಜುನಾಗಢದಲ್ಲಿ ನಡೆದಿದೆ. ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ...
ಮನೆ ಕೆಲಸ ಮಾಡದೆ ಮೊಬೈಲ್ನಲ್ಲಿ ಆಟವಾಡುತ್ತಿದ್ದ ಮಗಳ ತಲೆಗೆ ತಂದೆಯೊಬ್ಬ ಕುಕ್ಕರ್ ನಿಂದ ಹೊಡೆದಿದ್ದು, ಮಗಳು ಇ*ಹ*ಲೋಕ ತ್ಯಜಿಸಿದ್ದಾಳೆ. ಅನಾರೋಗ್ಯ ಕಾರಣದಿಂದ ತಂದೆ ಮನೆಯಲ್ಲಿದ್ದು ತಾಯಿ ಮನೆಯ ಪಕ್ಕದ ಮಾಲ್ಗೆ ಕೆಲಸಕ್ಕೆ ಹೋಗಿದ್ದ ವೇಳೆ ಈ...
ಮಂಗಳುರು/ಗುಜರಾತ್: ಭಾರತೀಯ ಕೋಸ್ಟ್ ಗಾರ್ಡ್ ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದ ಹಿನ್ನಲೆ ಭಯೋತ್ಪಾದನಾ ನಿಗ್ರಹ ದಳದ ಗುಜರಾತ್ ಘಟಕವು ಓಖಾ ಮೂಲದ ಗುತ್ತಿಗೆ ಕಾರ್ಮಿಕನೋರ್ವನನ್ನು ಬಂಧಿಸಿದ್ದಾರೆ. ದೀಪೇಶ್ ಗೋಹಿಲ್ ಬಂಧಿತ ಆರೋಪಿ. ಓಖಾ ಬಂದರಿನಲ್ಲಿ...
You cannot copy content of this page