ಮಂಗಳೂರು: ಲವ್ ಫೇಲ್ಯೂರ್ ಆಗಿದಕ್ಕೆ ಯುವತಿಯೊಬ್ಬಳು ಸೇತುವೆಯಿಂದ ನದಿಗೆ ಹಾರಿ ಜೀವಾಂತ್ಯಗೊಳಿಸಿದ ಘಟನೆ ಮಂಗಳೂರಿನ ಗುರುಪುರದಲ್ಲಿ ನಡೆದಿದೆ. ಮೂಡಬಿದಿರೆಯ ಕಡೆಪಲ್ಲ ನಿವಾಸಿ ನವ್ಯಾ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ತನ್ನ ಗೆಳತಿಯ ಜೊತೆ ಮಧ್ಯಾಹ್ನ ವೇಳೆಗೆ ಸ್ಕೂಟರ್ನಲ್ಲಿ...
ಮಂಗಳೂರು : ಗುರುಪುರ ಸೇತುವೆ ಮೇಲಿಂದ ವ್ಯಕ್ತಿಯೊಬ್ಬ 2 ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು (ನ।10) ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಕೈಕಂಬ ನಿವಾಸಿ ಸಂದೀಪ್ ಎಂದು ಗುರುತಿಸಲಾಗಿದೆ. ಸೇತುವೆಯ ತುದಿಭಾಗದಲ್ಲಿ...
You cannot copy content of this page