ಹಾಸನ: ಗಂಡನನ್ನು ಬಿಟ್ಟು ಸ್ನೇಹಿತನ ಜೊತೆಗೆ ವಾಸವಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾ. ಪರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಾವ್ಯ (23) ಎಂದು ಗುರುತಿಸಲಾಗಿದ್ದು, ಮಹಿಳೆ ದೇಹವನ್ನು ಪ್ರಿಯಕರನೇ...
ಮೈಸೂರು: ಟಿಪ್ಪುವಿನ 100 ಅಡಿ ಪ್ರತಿಮೆ ನಿರ್ಮಿಸುತ್ತೇನೆ ಎಂದು ಹೇಳಿಕೆ ನೀಡಿದ ಬಳಿಕ ಸದಾ ಸುದ್ದಿಯಲ್ಲಿರುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಇದೀಗ ತನಗೆ ಹಿಂದು ಕಾರ್ಯಕರ್ತರಿಂದ ಜೀವ ಬೆದರಿಕೆ ಇದೆ ಎಂದು ದೂರು ದಾಖಲಿಸಿದ್ದಾರೆ....
ಬಂಟ್ವಾಳ: ಅಪಘಾತ ಪ್ರಕರಣವೊಂದರ ಆರೋಪಿಯಾಗಿದ್ದು, ಕಳೆದ 9 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ದಂಡಿಗನ ಹೋಬಳಿಯ ದೊಡ್ಡಕೆರೆ ದೇರುಹಳ್ಳಿ ಮನೆ ವಸಂತ ಡಿ ಹೆಚ್ ಬಂಧಿತ...
ಬಂಟ್ವಾಳ: ಶಾಲೆಗೆಂದು ಹೋಗಿದ್ದ ಬಾಲಕಿಯೋರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿಪುಟ್ಟರಾಜ್ ಅವರ ಮಗಳು ಪೃಥ್ವಿ (12) ಕಾಣೆಯಾದ ಬಾಲಕಿ....
ಹಾಸನ: ಪಿಕಪ್ ಮತ್ತು ಮಾರುತಿ ಓಮ್ನಿ ನಡುವೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಹಾಸನದ ತೇಜಸ್ವಿ ಚಿತ್ರಮಂದಿರದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ವಾಹನ...
ಬೆಳ್ತಂಗಡಿ: ಹಾಸನ ಜಿಲ್ಲೆಯ ಅರಕಲಗೂಡಿನ ವಿವಾಹಿತ ವ್ಯಕ್ತಿಯೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಅವರು...
ಹಾಸನ: ಕೆಲವು ತಿಂಗಳಿಂದ ನಾಪತ್ತೆಯಾಗಿದ್ದ ಮಹಿಳೆ ಮೂಳೆಗಳ ರೂಪದಲ್ಲಿ ಪತ್ತೆಯಾದ ಘಟನೆ ಹಾಸನದಲ್ಲಿ ನಡೆದಿದೆ. ರತ್ನಮ್ಮ (55) ಎಂಬಾಕೆ ನಾಪತ್ತೆಯಾಗಿದ್ದ ಮಹಿಳೆ. ಈಕೆ ಹಾಸನ ತಾಲೂಕಿನ ನಾರಾಯಣಪುರ ಗ್ರಾಮದಿಂದ ಜುಲೈ 20 ರಂದು ಕಾಣೆಯಾಗಿದ್ದರು. ಈ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ ಇರಲಿದೆ. ನಂತರದ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ....
ಹಾಸನ: ವಿವಾಹ ವಿಚ್ಛೇದನಕ್ಕೆ ಅರ್ಜಿ ಹಾಕಿಕೊಂಡು ಲೋಕ ಅದಾಲತ್ನಲ್ಲಿ ಭಾಗವಹಿಸಿ ರಾಜೀ ಮೂಲಕ ಹೊರಗೆ ಬಂದ ಗಂಡ ಪತ್ನಿಯ ಕತ್ತು ಕೊಯ್ದು, ಮಗುವನ್ನು ಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ಹೊಳೆನರಸೀಪುರದ ಕೋರ್ಟ್ ಆವರಣದಲ್ಲಿ ನಡೆದಿದೆ. ಗಂಭೀರ...
ಬೆಳ್ತಂಗಡಿ: ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಮಾಡಿ ವಾಹನದಲ್ಲಿ ಸಾಗಿಸಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಆಹಾರ ನಿರೀಕ್ಷಕರು ಜಂಟಿಯಾಗಿ ಸಿಬ್ಬಂದಿ ಜೊತೆ ದಾಳಿ ಮಾಡಿ ವಶಪಡಿಸಿಕೊಂಡ ಘಟನೆ ಬೆಳ್ತಂಗಡಿಯ...
You cannot copy content of this page