ತೆಲಂಗಾಣ: ಮೊಬೈಲ್ನಲ್ಲಿ ವೈದ್ಯರ ಸೂಚನೆಯಂತೆ ನರ್ಸ್ ಒಬ್ಬರು ಗರ್ಭಿಣಿಗೆ ಸಿಸೇರಿಯನ್ ಮಾಡಿದ್ದರು. ಆದರೆ ಶಸ್ತ್ರಚಿಕಿತ್ಸೆ ನಡೆದ ಕೆಲವೇ ನಿಮಿಷಗಳಲ್ಲಿ ಅವಳಿ ಶಿಶುಗಳು ಸಾವನ್ನಪ್ಪಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಇಬ್ರಾಹಿಂಪಟ್ಟಣಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ನಿರ್ಲಕ್ಷ್ಯದ...
ರಾಯಚೂರು: ರಾಜ್ಯದಲ್ಲಿ ಈಗಾಗಲೇ ಬೇಸಿಗೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಹೀಗಾಗಿ ಮಧ್ಯಾಹ್ನ 12 ರಿಂದ 3 ಗಂಟೆ ವರೆಗೆ ಯಾರೂ ಹೊರಗೆ ಬರಬೇಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ....
ಬೆಂಗಳೂರು: ಸರ್ಕಾರಿ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯುವಂತೆ ಆದೇಶಿಸಬೇಕೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದಾರೆ. ಸರ್ಕಾರಿ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ...
ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ, ಆದರೆ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡೆಂಗಿ ನಿಯಂತ್ರಣ...
ಮಂಗಳೂರು: ಅಡ್ಯಾರ್ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ಸುಮಾರು 137 ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರು ಬೊಂಡ ಫ್ಯಾಕ್ಟರಿಗೆ ಬೀಗ ಹಾಕಿದ್ದಾರೆ. ಅಡ್ಯಾರ್, ಕಣ್ಣೂರು ಮತ್ತು ತುಂಬೆ...
ಆಶಾಕಾರ್ಯ ಕರ್ತೆಯರಿಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಪ್ರಥಮ ಭರವಸೆಯನ್ನು ಸರಕಾರ ಬಜೆಟ್ ನಲ್ಲಿ ಈಡೇರಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವರೂ ಆಗಿರುವ ದಿನೇಶ್...
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದಿಲ್ಲಿಯ ಆರೋಗ್ಯ ಸಚಿವ, ಎಎಪಿ ನಾಯಕ ಸತ್ಯೇಂದರ್ ಜೈನ್ ಇದೀಗ ಜೈಲನ್ನೇ ಮಸಾಜ್ ಪಾರ್ಲರ್ ಮಾಡಿಕೊಂಡಂತೆ ಕಾಣುತ್ತಿದೆ. ತಿಹಾರ್ ಜೈಲಿನಲ್ಲಿರುವ ಜೈನ್ ಅವರಿಗೆ ಮಸಾಜ್...
ಚಂಡೀಗಢ: ಗುತ್ತಿಗೆದಾರಿಗಳಿಂದ ಅಧಿಕಾರಿಗಳಿಂದ ಒಂದು ಪರ್ಸೆಂಟ್ ಕಮಿಷನ್ಗೆ ಬೇಡಿಕೆ ಇಟ್ಟಿರುವ ಆರೋಪದ ಮೇಲೆ ಪಂಜಾಬ್ನ ಆರೋಗ್ಯ ಸಚಿವ ಡಾ.ವಿಜಯ್ ಸಿಂಗಲಾ ಅವರನ್ನು ಸಿಎಂ ತಮ್ಮ ಸಂಪುಟದಿಂದ ಕೈಬಿಟ್ಟಿದ್ದಾರೆ. ಇದರ ಬೆನ್ನಲ್ಲೇ ಪಂಜಾಬ್ ಪೊಲೀಸ್ನ ಭ್ರಷ್ಟಾಚಾರ ನಿಗ್ರಹ...
ಪುತ್ತೂರು: ಎಂಡೋ ಸಂತ್ರಸ್ತರ ಮಾಶಾಸನವನ್ನು ಹೆಚ್ಚಿಸುವಂತೆ, ಶಾಶ್ವತ ಪುನರ್ವಸತಿ ಕೇಂದ್ರ ಕೊಕ್ಕಡದಲ್ಲಿ ನೀಡುವಂತೆ ಆಗ್ರಹಿಸಿ ಮಾನ್ಯ ಆರೋಗ್ಯ ಸಚಿವರಿಗೆ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೊಕ್ಕಡ ಮನವಿ ನೀಡಿದರು. ಪ್ರಸ್ತುತ ನ್ಯಾಯಾಲಯದ...
ಶಿವಮೊಗ್ಗ: ನಗರದ ಖಾಸಗಿ ನರ್ಸಿಂಗ್ ಹೋಮ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಾದಿಯೊಬ್ಬರು ಹಠಾತ್ ನಿಧನರಾಗಿದ್ದು ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ತನ್ನ ವೃತ್ತಿ ಜೀವನದಲ್ಲಿ ಸಾವಿರಾರು ರೋಗಿಗಳ ಸೇವೆ ಮಾಡಬೇಕು, ಆರೈಕೆ ಮಾಡಬೇಕು ಎಂಬ ಕನಸು...
You cannot copy content of this page