ಕಡಬ : ನಿವೃತ್ತಿಗೆ ಒಂದು ದಿನ ಇರುವಂತೆಯೇ ಶಿಕ್ಷಕರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ. ನೆಲ್ಯಾಡಿ ಗ್ರಾಮದ ಹೊಸಮಜಲು ಸರಕಾರಿ ಶಾಲೆಯ ದೈಹಿಕ ಶಿಕ್ಷಕ ಆನಂದ ಗೌಡ ಮೃತ ಶಿಕ್ಷಕರಾಗಿದ್ದಾರೆ....
ಶಿರ್ವ : ಕೆಎಸ್ಆರ್ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಬಸ್ಸಿನ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಶಿರ್ವ – ಮುಂಬೈನಿಂದ ಉಡುಪಿ-ಶಿರ್ವ-ಮೂಡುಬಿದಿರೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಎ. 21 ರಂದು ಮುಂಜಾನೆ ನಡೆದಿದೆ. ಮೃತರನ್ನು ಕುಮಟಾ...
ಮಂಗಳೂರು/ಧಾರಾಶಿವ್: ಕಾಲೇಜಿನ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಷಣ ಮಾಡುತ್ತಿದ್ದ ವಿದ್ಯಾರ್ಥಿನಿ ಏಕಾಏಕಿ ಕುಸಿದುಬಿದ್ದು ಸಾ*ವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಧಾರಾಶಿವ್ ನಲ್ಲಿ ನಡೆದಿದೆ. ವರ್ಷಾ ಖಾರತ್ (20) ಮೃ*ತ ವಿದ್ಯಾರ್ಥಿನಿಯಾಗಿದ್ದಾಳೆ. ಆರ್.ಜಿ.ಶಿಂಧೆ ಕಾಲೇಜಿನಲ್ಲಿ ವಿದ್ಯಾರ್ಥಿನಿ ವೇದಿಕೆ ಮೇಲೆ ನಗು...
ಮಂಗಳೂರು/ತೆಲಂಗಾಣ : ಎಂಜಿನಿಯರ್ ವಿದ್ಯಾರ್ಥಿಯೊಬ್ಬ ಕಾಲೇಜು ಮೈದಾನದಲ್ಲಿ ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಸಾವನ್ನಪ್ಪಿರುವ ಘಟನೆ ನಿನ್ನೆ (ಏ.4) ತೆಲಂಗಾಣದ ಮೆಡಲ್ನಲ್ಲಿ ನಡೆದಿದೆ. ತೆಲಂಗಾಣದ ಖಮ್ಮಮ್ ಜಿಲ್ಲೆಯ ಮೂಲದ ವಿನಯ್ ಕುಮಾರ್ (21) ಮೃತ...
ಉತ್ತರ ಪ್ರದೇಶ : ಜೀವನದಲ್ಲಿ ಸುಖ ದುಖ ಎಂಬುವುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಮುಖ್ಯವಾಗಿ ಸಂತೋಷದ ಸಮಯದಲ್ಲಿ ಹಠಾತ್ ಎಂದು ಏನಾದರು ದುರ್ಘಟನೆ ಸಂಭವಿಸಿ ಅಲ್ಲಿದ್ದವರ ನೆಮ್ಮದಿಯನ್ನೇ ಹಾಳು ಮಾಡಿದರೆ ಏನಾಗಬಹುದು ?? ಇದೀಗ...
ಕಲಬುರಗಿ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಕಂಡಕ್ಟರ್ ಒಬ್ಬರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಫರಹತಾಬಾದ್ನಲ್ಲಿ ನಡೆದಿದೆ. ಕಾಶೀನಾಥ್ (50) ಸಾವನ್ನಪ್ಪಿದ ಕಂಡೆಕ್ಟರ್. ಮೃತರು ಯಡ್ರಾಮಿ ತಾಲೂಕಿನ ಜವಳಗಾ ಗ್ರಾಮದವರು. ಬಸ್ ಕಲಬುರ್ಗಿಯಿಂದ ಜೇವರ್ಗಿಗೆ ಹೊರಟಿತ್ತು....
ಮಂಗಳೂರು/ಲಕ್ನೋ : ದೆಹಲಿಯಿಂದ ಲಕ್ನೋಗೆ ಬಂದಿಳಿದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಕುಳಿತಲ್ಲೇ ಇಹಲೋಕ ತ್ಯಜಿಸಿದ್ದಾರೆ. ಬಿಹಾರದ ಗೋಪಾಲ್ಗಂಜ್ನ 52 ವರ್ಷದ ಆಸಿಫುಲ್ಲಾ ಅನ್ಸಾರಿ ಮೃ*ತ ವ್ಯಕ್ತಿ. ಬೆಳಿಗ್ಗೆ 8.10ಕ್ಕೆ ವಿಮಾನ ಲಕ್ನೋದ ಚೌಧರಿ ಚರಣ್...
ಉಡುಪಿ : ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿದೆ. ಯಾವುದೇ ರೋಗಳಕ್ಷಣಗಳು ಇಲ್ಲದೆಯೇ ಹೃದಯಾಘಾತದಿಂದ ಅನೇಕ ಯುವ ಸಮುದಾಯ ಸಾವನ್ನಪ್ಪುತ್ತಿದೆ. ಇದೀಗ ಅಂತಹದ್ದೇ ಘಟನೆಯೊಂದು ಉಡುಪಿಯಲ್ಲಿ ಸಂಭವಿಸಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ಮಾ.14ರಂದು ಮಣಿಪಾಲ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಉಪಮೇಯರ್ ಆಗಿ ಸೇವೆ ಸಲ್ಲಿಸಿದ್ದ ಮುಹಮ್ಮದ್ ಕುಂಜತ್ತಬೈಲ್ ಇಂದು ಬೆಳಿಗ್ಗೆ ಹೃದಯಾ*ಘಾತದಿಂದ ವಿಧಿವಶರಾದರು. ನೇರನಡೆನುಡಿಯ ಸರಳಸಜ್ಜನಿಕೆಯ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದ ಅವರು ಬಡವರ, ದೀನದಲಿತರ, ಶೋಷಿತರ ಪರವಾಗಿ ಕೆಲಸ ಮಾಡುತ್ತಿದ್ದರು. ಕುಂಜತ್ತಬೈಲ್...
ಮಂಗಳೂರು : ಲ್ಲಿಯಿಂದ ಮಂಗಳೂರು ಕಡೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತಕ್ಕೀಡಾಗಿ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮ ಪಂಚಾಯತ್ ಸದಸ್ಯ ಸಾವನ್ನಪ್ಪಿರುವ ಘಟನೆ ಮಾರ್ಚ್ 5 ರಂದು ಸಂಭವಿಸಿದೆ. ಕುತ್ತಾರು ಮದನಿನಗರ ನಿವಾಸಿ ಅಬ್ದುಲ್ ಅಝೀಝ್...
You cannot copy content of this page