ಸುಳ್ಯ: ಪಂಪ್ ಸ್ವಿಚ್ ಹಾಕಲು ತೋಟಕ್ಕೆ ತೆರಳಿದ್ದ ಮಹಿಳೆಯೊಬ್ಬರಿಗೆ ವಿದ್ಯುತ್ ಶಾಕ್ ಹೊಡೆದು ದಾರುಣವಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಎಡಮಂಗಲ ಸಮೀಪದ ಚಾರ್ವಾಕ ಎಂಬಲ್ಲಿ ನಡೆದಿದೆ. ದೋಳಾಡಿ ನಿವಾಸಿ ಪುರಂದರ ಎಂಬವರ ಪತ್ನಿ ರೇಖಾ(35)...
ಕಾಸರಗೋಡು: ಏಳು ವರ್ಷ ಪ್ರಾಯದ ಬಾಲಕನೋರ್ವ ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಕೇರಳದ ಕಾಸರಗೋಡಿನ ಬಂದ್ಯೋಡು ಸಮೀಪದ ಕೊಕ್ಕೆಚಾಲ್ ಎಂಬಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಕೊಕ್ಕೆಚಾಲ್ ನಿವಾಸಿ ಸಾದತ್ ಎಂಬವರ ಪುತ್ರ ಸುಲ್ತಾನ್ (7)...
ಮಂಗಳೂರಿನಲ್ಲಿ ಮಳೆ ತುಸು ಕಡಿಮೆಯಾಗಿದ್ದರೂ ಭೂ ಕುಸಿತ ಸಮಸ್ಯೆಗಳು ನಿಂತಿಲ್ಲ. ನಿನ್ನೆ ಮತ್ತೆ ಭೂಕುಸಿತ ಸಂಭವಿಸಿದೆ. ಮಂಗಳೂರು ಹೊರವಲಯದ ಕಣ್ಣೂರು ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದೆ. ಕಣ್ಣೂರಿನ ಎಸ್.ಎಚ್. ನಗರ ದಯಾಬು ಎಂಬಲ್ಲಿ ಗುಡ್ಡ...
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಮರವೊಂದು ಬಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಎನ್.ಆರ್. ಪುರ ಬಳಿ ನಡೆದಿದೆ. ಬಿಳುಕೊಪ್ಪ ಗ್ರಾಮದ ಅನಿಲ್ (53)...
ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ತೀವ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್-ನಂತೂರು ಜಂಕ್ಷನ್ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿಯನ್ನು ಗಂಟೆಗೆ 50 ಕಿಲೋ ಮೀಟರ್ ಗೆ ನಿಗದಿಪಡಿಸಲಾಗಿದೆ. ಈ ಮಿತಿ ಸಪ್ಟೆಂಬರ್ ಅಂತ್ಯದ ವರೆಗೆ ಚಾಲ್ತಿಯಲ್ಲಿ ಇರಲಿದೆ...
ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಹಲವು ಕಡೆಗಳಲ್ಲಿ ಅಪಾರ ಹಾನಿಗೂ ಕಾರಣವಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಮನೆಯ ಒಂದು ಭಾಗ ಕುಸಿತಕ್ಕೊಳಗಾಗಿದೆ. ಇದನ್ನೂ ಓದಿ: ಇಸ್ರೇಲ್-ಇರಾನ್ ಸಂಘರ್ಷ: ಅಡುಗೆ ಎಣ್ಣೆ ಬೆಲೆ 3-4ರೂ. ದಿಢೀರ್ ಹೆಚ್ಚಳ...
ಮಂಗಳೂರು: ಭಾರೀ ಮಳೆಯಾಗುತ್ತಿದ್ದ ಪರಿಣಾಮ ಕಾರೊಂದು ನಿಯಂತ್ರಣ ಕಳೆದುಕೊಂಡು ಎನ್ಐಟಿಕೆ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆ ತೆರಳುತ್ತಿದ್ದ ಕಾರನ್ನು ಕುಂದಾಪುರ ನಿವಾಸಿ ಪ್ರತ್ಯಕ್ಷ ಎಂಬವರು ಚಲಾಯಿಸುತ್ತಿದ್ದರು ಎಂದು...
ಬೆಳ್ತಂಗಡಿ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಮರ ಬಿದ್ದು ದಂಪತಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕುಕ್ಕಾವು ಕೊಪ್ಪದ ಗಂಡಿ ಸಮೀಪ ನಡೆದಿದೆ. ಕಡಿರುದ್ಯವಾರ ಗ್ರಾಮದ ಎರ್ಮಾಲ ಪಲ್ಕೆ ನಿವಾಸಿಗಳಾದ ಗುಮ್ಮಣ್ಣ ಮತ್ತು ವಿಮಲಾ ಗಾಯಗೊಂಡವರು. ತಾಲೂಕಿನಾದ್ಯಂತ...
ಮಂಗಳೂರು/ಚಿಕ್ಕಮಗಳೂರು: ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಗುಡ್ಡ ಕುಸಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ನಡೆದಿದೆ. ಮಲೆನಾಡು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರಿ ಮಳೆ...
ಮಂಗಳೂರು: ಭಾರೀ ಮಳೆಯ ಪರಿಣಾಮ ಮಂಗಳೂರಿನ ಕಂಕನಾಡಿಯ ಸುವರ್ಣ ಲೇನ್ ಬಳಿ ಶನಿವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ಬೃಹತ್ ಆವರಣ ಗೋಡೆಯೊಂದು ದಿಢೀರನೆ ಕುಸಿದು ರಸ್ತೆಯ ಮೇಲೆ ಬಿದ್ದ ಘಟನೆ ಸಂಭವಿಸಿದೆ. ಅದೃಷ್ಟವಶಾತ್...
You cannot copy content of this page