DAKSHINA KANNADA2 years ago
ಹೆಜಮಾಡಿ ಟೋಲ್ ಶುಲ್ಕ ಹೆಚ್ಚಳಕ್ಕೆ ಉಡುಪಿ ಶಾಸಕ ರಘುಪತಿ ಭಟ್ ತೀವ್ರ ವಿರೋಧ..!
ಸುರತ್ಕಲ್ನಲ್ಲಿ ಕಾರ್ಯಾಚರಿಸುತಿದ್ದ ಟೋಲ್ಗೇಟ್ನ್ನು ಮುಚ್ಚಿ ಅದನ್ನು ಹೆಜಮಾಡಿ ಟೋಲ್ಗೆ ವಿಲೀನಗೊಳಿಸಿ ಟೋಲ್ ಶುಲ್ಕ ಹೆಚ್ಚಳ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ತೀವ್ರವಾಗಿ ವಿರೋಧಿಸಿದ್ದಾರೆ. ಉಡುಪಿ : ಸುರತ್ಕಲ್ನಲ್ಲಿ ಕಾರ್ಯಾಚರಿಸುತಿದ್ದ...