LATEST NEWS1 year ago
ಜಾರ್ಖಂಡ್ ನ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹೇಮಂತ್ ಸೊರೆನ್
ಮಂಗಳೂರು/ರಾಂಚಿ: ಜಾರ್ಖಂಡ್ ರಾಜ್ಯದ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣವಚನ ಸ್ವೀಕರಿಸಿದರು. 4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆಗೆ ಏರಿದ್ದಾರೆ. ಈ ವೇಳೆ ಇಂಡಿಯಾ ಬಣದ ಹಲವು ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾಂಚಿಯ ಮೊರಾಬಾದಿ ಮೈದಾನದಲ್ಲಿ...