ಬೆಂಗಳೂರು: ನಾಲ್ವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಹೀಗೆ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿ ಇಂದು ಆದೇಶ ಹೊರಡಿಸಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು...
ಮಂಗಳೂರು/ ಬೆಂಗಳೂರು : ಫೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಿಲೀಫ್ ಕೊಟ್ಟಿದೆ. ಮಾರ್ಚ್ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ...
ಮಂಗಳೂರು : ರಸ್ತೆ ದುರಸ್ಥಿಗೆ ಆಗ್ರಹಿಸಿ ಕೂಳೂರು ಬಳಿ ನಡೆಸಿದ ಪ್ರತಿಭಟನೆ ನಡೆಸಿದ ಸಮಾನ ಮನಸ್ಕ ಸಂಘಟನೆಯ ವಿರುದ್ಧದ ಎಫ್ ಐ ಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕೂಳೂರು ಸೇತುವೆ ನಿರ್ಮಾಣ , ಸುರತ್ಕಲ್ ...
ಮಂಗಳೂರು : ಫೆ.25 ರಂದು ಫರಂಗಿಪೇಟೆಯಿಂದ ನಾಪತ್ತೆಯಾಗಿರುವ ದಿಗಂತ್ ಪತ್ತೆಗಾಗಿ ಹೈಕೋರ್ಟ್ನಲ್ಲಿ ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲಾಗಿದೆ. ಹೈಕೋರ್ಟ್ನ ದ್ವಿಸದಸ್ಯ ವಿಭಾಗೀಯ ಪೀಠದಲ್ಲಿ ವಕೀಲರಾದ ಸಚಿನ್ ನಾಯಕ್, ಅಕ್ಷಯ್ ಆಳ್ವ ಹಾಗೂ ಅಖಿಲೇಶ್ವರಿ ಅವರು ಈ...
ಮಂಗಳೂರು/ಕೊಲ್ಕತ್ತಾ : ಆರ್.ಜಿ.ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾ*ಚಾರ ಹಾಗೂ ಕೊ*ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಿಯಾಲ್ದಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ...
ಮಂಗಳೂರು/ಬೆಂಗಳೂರು : ನಗರ ಪ್ರದೇಶಗಳಲ್ಲಿ ಜನರು ತಮ್ಮ ಸಾಕು ನಾಯಿಗಳನ್ನು ಉದ್ಯಾನವನಗಳಿಗೆ ಕೊಂಡೊಯ್ಯೋದು ಸಾಮಾನ್ಯ ಸಂಗತಿ. ಆದರೆ, ಈಗ ಹೈಕೋರ್ಟ್ ಹೊಸಮಾರ್ಗಸೂಚಿ ಹೊರಡಿಸಿದೆ. ನಗರ ಪ್ರದೇಶಗಳಲ್ಲಿನ ಉದ್ಯಾನವನಗಳ ಸ್ವಚ್ಛತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹಲವು ಮಾರ್ಗ ಸೂಚಿಗಳನ್ನು...
ಬೆಂಗಳೂರು/ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು(ಸೆ.23) ಜಾಮೀನು ವಿಚಾರಣೆ ನಡೆದಿದ್ದು ಮೊದಲ ಜಾಮೀನು ಮಂಜೂರುಗೊಂಡಿದೆ. ಎ16 ಆರೋಪಿಯಾಗಿದ್ದ ಕೇಶವಮೂರ್ತಿ ಎಂಬವನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಶವ ವಿಲೇವಾರಿಯಲ್ಲಿ ಭಾಗಿಯಾಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ...
ಮಂಗಳೂರು/ ನವದೆಹಲಿ : ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ವಿವಾದಾತ್ಮಕ ಹೇಳಿಕೆಯ ವಿಚಾರವನ್ನು ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾಧೀಶರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ...
ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸದ ವಾಹನ ಸವಾರರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನ.20 ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ನಂಬರ್ ಪ್ಲೇಟ್ ಅಳವಡಿಕೆಗೆ...
ಬೆಂಗಳೂರು : ಕಾರ್ಕಳದಲ್ಲಿ ನಿರ್ಮಿಸಿದ್ದ ಪರಶುರಾಮನ ವಿಗ್ರಹದ ವಿಚಾರವಾಗಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರನ್ನು ಹೈ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸುನಿಲ್ ಕುಮಾರ್ ಪರ ವಕೀಲರು ವಾದ ಮಂಡಿಸಲು ಆರಂಭಿಸುತ್ತಿದ್ದಂತೆ ನೀವೇನು ಹೇಳಬೇಕಾಗಿಲ್ಲ...
You cannot copy content of this page