LATEST NEWS1 year ago
ಕಾಮೆಂಟ್ ಮೂಲಕ ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನ: ದೂರು ದಾಖಲು
ಮಂಗಳೂರು/ಬೆಂಗಳೂರು: ಹಿಂದೂ ದೇವರುಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಹಾಕಿದ ವ್ಯಕ್ತಿಯ ವಿರುದ್ಧ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಂಜುಮ್ ಶೇಖ್ ಎಂಬ ವ್ಯಕ್ತಿ ಸಾಮಾಜಿಕ...