ಪುತ್ತೂರು: ಹಿಂದೂ ಕಾರ್ಯಕರ್ತರ ವಿರುದ್ಧ ಗಡಿಪಾರು ನೊಟೀಸ್ ನೀಡಿರುವ ಪೊಲೀಸ್ ಇಲಾಖೆ ಕ್ರಮವನ್ನು ಖಂಡಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ವೃತ್ತದ ಬಳಿ ಇಂದು ಬೆಳಿಗ್ಗೆ ವಿಶ್ವಹಿಂದೂ ಪರಿಷತ್, ಬಜರಂಗದಳದಿಂದ ಪ್ರತಿಭಟನೆ ನಡೆಯತು. ಪ್ರತಿಭಟನೆಯನ್ನು ಉದ್ಧೇಶಿಸಿ...
ಪುತ್ತೂರು: ಹಿಂದೂ ಕಾರ್ಯಕರ್ತರನ್ನು ಗಡೀಪಾರು ಮಾಡಲು ಮುಂದಾಗಿರುವ ಸರ್ಕಾರದ ತೀರ್ಮಾನವನ್ನು ಬಜರಂಗದಳ ತೀವ್ರವಾಗಿ ವಿರೋಧಿಸಿದೆ. ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಜರಂಗದಳದ ದಕ್ಷಿಣ ಪ್ರಾಂತ ಸಹಸಂಚಾಲಕ ಮುರಳಿಕೃಷ್ಣ ಹಸಂತಡ್ಕ ಗೃಹಸಚಿವ ಮತ್ತು ಸರಕಾರದ...
ಸುಬ್ರಹ್ಮಣ್ಯ: ಸುಬ್ರಹ್ಮಣ್ಯದಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಇಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆ ಎದುರು ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಪೊಲೀಸರು ಹಲ್ಲೆ ಮಾಡಿದವರ ವಿರುದ್ದ...
ಪುತ್ತೂರು: ಹಿಂದೂ ಭಜಕರ ವಿರುದ್ಧ ಅವಹೇಳನಕಾರಿ ಬರಹ ಇದೀಗ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಯ ಅಮಾನತಿಗೆ ಹಿಂದೂ ಸಂಘಟನೆಗಳ ಪಟ್ಟು ಹಿಡಿದಿವೆ. ನಾಳೆ ತನಕ ಅಧಿಕಾರಿ ಹಾಗು ಜನಪ್ರತಿನಿಧಿಗಳಿಗೆ ಗಡುವು ನೀಡಲಾಗಿದೆ....
ಬಂಟ್ವಾಳ: ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ಧಾಳೆ ಎಂಬ ಕಾರಣಕ್ಕಾಗಿ ಹಿಂದೂ ಸಂಘಟನೆಯ ಕಾರ್ಯಕರ್ತರ ಬಸ್ನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ...
ಮಂಗಳೂರು: ಮಂಗಳೂರಿನ ಕಂಕನಾಡಿ ಚಿನ್ನದ ಮಳಿಗೆಯೊಂದಕ್ಕೆ ನುಗ್ಗಿ ಹಿಂದೂ ಮುಸ್ಲಿಂ ಜೋಡಿಗೆ ಹಲ್ಲೆ ನಡೆಸಿದ ಪ್ರಕರಣವೊಂದರಲ್ಲಿ ಸಂಘಟನೆಯೊಂದರ ನಾಲ್ವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಚೇತನ್ ಕುಮಾರ್ ಕಂಕನಾಡಿ (39), ಪ್ರಕಾಶ್ ಕಂಕನಾಡಿ (34), ಗಣೇಶ್ ಅತ್ತಾವರ...
ಮಂಗಳೂರು: ಕೆಲವು ಹಿಂದು ಸಂಘಟನೆಗಳು ಬ್ಯಾನರ್ ಹಾಕಿ ಲವ್ಜಿಹಾದ್ ನಿಯಂತ್ರಿಸಲು ಮುಂದಾಗಿರುವುದು ಹಾಸ್ಯಾಸ್ಪದ. ಇಲ್ಲಿ ಲವ್ ಜಿಹಾದ್ ಎನ್ನುವ ವಿಚಾರವೇ ಇಲ್ಲ. ಹೇಳಿಕೆ ನೀಡುವವರು ತಮ್ಮ ಅಸ್ತಿತ್ವವನ್ನು ಪ್ರದರ್ಶಿಸಲು ಸಂಘಟನೆಯನ್ನು ಗುರಾಣಿಯನ್ನಾಗಿ ಹಿಡಿದುಕೊಂಡಿದ್ದಾರೆ. ಇಲ್ಲಿ ಸಮುದಾಯದ...
ಮಂಗಳೂರು: ಲವ್ ಜಿಹಾದ್ ವಿರುದ್ದ ರಕ್ತಪಾತದ ಎಚ್ಚರಿಕೆ ನೀಡಿದ ಹಿಂದೂ ಮುಖಂಡನ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. ಮಂಗಳೂರು ಭಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಈ ಪೋಸ್ಟರನ್ನು ತನ್ನ ಫೇಸ್...
ಮಂಗಳೂರು: ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ಎಸಗಿರುವ ಬಗ್ಗೆ ಇದೀಗ ಮಂಗಳೂರಿನ ಸಂತ್ರಸ್ತ ಯುವತಿ ಹಿಂದು ಸಂಘಟನೆಗಳೊಂದಿಗೆ ತನಗೆ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾಳೆ. ಈಕೆ ಹೋರಾಟಕ್ಕೆ ವಿಶ್ವಹಿಂದು ಪರಿಷತ್ನ ದುರ್ಗಾವಾಹಿನಿ ಸಂಘಟನೆ ಬೆಂಬಲ ನೀಡಿದೆ....
ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಸುರತ್ಕಲ್ ನಿವಾಸಿ ಮುತ್ತು(18), ಪ್ರಕಾಶ್(21) ಮತ್ತು ಅಸೈಗೋಳಿ ನಿವಾಸಿ...
You cannot copy content of this page