ಮಂಗಳೂರು/ಹುಬ್ಬಳ್ಳಿ : 50 ವರ್ಷದ ಅಂಕಲ್ ಜೊತೆ 18 ವರ್ಷದ ಹರೆಯದ ಅಪ್ರಾಪ್ತೆಯೊಬ್ಬಳು ಪರಾರಿಯಾಗಿರುವ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಮುದಿ ಅಂಕಲ್ ಯುವತಿಗೆ ಲವ್ವಿ ಡವ್ವಿ ಎಂದು ಹೇಳಿ ತಲೆಕೆಡಿಸಿ ಆಕೆಯನ್ನು ಕರೆದೊಯ್ದು ಮದುವಾಯಾಗಿದ್ದಾನೆ....
ಮಂಗಳೂರು/ಹುಬ್ಬಳ್ಳಿ : ಪ್ರೇಮಿಗಳ ದಿನ ಸಂಭ್ರಮಾಚರಣೆಯ ಸಮಯವೇ ಹರೆಯದ ಪೋರಿ ಜೊತೆ ಅಂಕಲ್ ಲವ್ವಿ ಡವ್ವಿ ಅಂತ ಶುರುಮಾಡಿದ್ದಾನೆ. ಮಾತ್ರವಲ್ಲದೇ, ಆಕೆಯ ತಲೆಕೆಡೆಸಿ ಆಕೆಯೊಂದಿಗೆ ಪರಾರಿಯಾಗಿಯಾಗಿರುವ ವಿಚಿತ್ರ ಪ್ರೇಮಯಾನ ಹುಬ್ಬಳ್ಳಿಯಲ್ಲಿ ನಡೆದಿದೆ. ಹದಿಹರೆಯದ ಹುಡುಗಿ ಜೊತೆಗೆ...
ಕಾರವಾರ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಸುಮಾರು 17ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್...
ಹಾವೇರಿ: ಬಿಳಿ ಕಾಮಾಲೆ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆಯ ವೈದ್ಯರು ಘೋಷಿಸಿದ ಹಿನ್ನಲೆಯಲ್ಲಿ ಊರಿಗೆ ಕರೆದುಕೊಂದು ಬರುತ್ತಿದ್ದಾಗ ದಾರಿ ಮಧ್ಯೆ ಎದ್ದು ಕುಳಿತ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ....
ಉಡುಪಿ: ಕರಾವಳಿ ಜಂಕ್ಷನ್ ಬಳಿ ಒಂದು ವರ್ಷ ನಾಲ್ಕು ತಿಂಗಳ ಹಿಂದೆ ನಡೆದ ವಲಸೆ ಕಾರ್ಮಿಕನ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕನಕಪ್ಪ ಹನುಮಂತ ರೋಡಿ(46), ಯಮನೂರ ತಿಪ್ಪಣ್ಣ...
ಮಂಗಳೂರು/ಪ್ರಯಾಗ್ರಜ್ : ಪವರ್ ಸ್ಟಾರ್ ಅಪ್ಪುವಿನ ಅಪ್ಪಟ ಅಭಿಮಾನಿಗಳು , ಮಹಾಕುಂಭ ಮೇಳದ ತ್ರಿವೇಣಿ ಸಂಗಮ ಪುಣ್ಯಸ್ನಾನದಲದಲಿ ಭಾಗಿಯಾಗಿದ್ದು, ಕೈಯಲ್ಲಿ ಪುನೀತ್ ರಾಜ್ಕುಮಾರ್ ಫೋಟೋ ಹಿಡಿದುಕೊಂಡೇ ಮಿಂದೆದ್ದಿದ್ದಾರೆ. ಮೂಲತಃ ಹುಬ್ಬಳಿ ಮೂಲದ ಅಪ್ಪು ಅಭಿಮಾನಿಗಳು ಈ...
ಮಂಗಳೂರು/ಹುಬ್ಬಳ್ಳಿ: ಪತ್ನಿಯ ಕಾಟದಿಂದ ಬೇಸತ್ತು ಪತಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ. ಇತ್ತೀಚೆಗೆ ರಾಜ್ಯದಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಗಂಡಂದಿರ ಸಾ*ವಿನ ಸಂಖ್ಯೆ ಏರುತ್ತಿದೆ. ಈ ಪ್ರಕರಣದಲ್ಲಿ ಪೀಟರ್ ಸ್ಯಾಮುಯೆಲ್ (40)...
ಮಂಗಳೂರು/ಹುಬ್ಬಳ್ಳಿ: ಹುಬ್ಬಳ್ಳಿಯ ಸಿಲಿಂಡರ್ ಸ್ಪೋ*ಟ ಅ*ವಘಡದಿಂದ ಗಂ*ಭೀರ ಗಾ*ಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃ*ತಪಟ್ಟಿದ್ದಾರೆ. ಹುಬ್ಬಳ್ಳಿಯ ಉಣಕಲ್ ನಿವಾಸಿ ಪ್ರಕಾಶ ಬಾರಕೇರ (42) ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು (ಡಿ.31) ಬೆಳಗ್ಗೆ ಮೃ*ತಪಟ್ಟಿದ್ದಾರೆ. ನಿನ್ನೆ...
ಹುಬ್ಬಳ್ಳಿ: ನಗರದಲ್ಲಿ ಡಿ.22ರಂದು ನಡೆದಿದ್ದಂತ ಸಿಲಿಂಡರ್ ಸ್ಪೋಟ ಘಟನೆಯಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರಲ್ಲಿ ಈಗಾಗಲೇ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಇಂದು ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ...
ಮಂಗಳೂರು/ಹುಬ್ಬಳ್ಳಿ: ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಉಸಿರು ನಿಲಿಸಿದ್ದಾರೆ. ಏಳು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಹುಬ್ಬಳ್ಳಿಯ ಉಣಕಲ್ ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್...
You cannot copy content of this page