ಮಂಗಳೂರು/ಮುಂಬೈ : ವಿಮಾನಗಳಿಗೆ ಬೆದರಿಕೆ ಕರೆಗಳು ಬರುವುದು ಹೆಚ್ಚಾಗಿದೆ. ಇದೀಗ ಮತ್ತೊಂದು ಘಟನೆ ವರದಿಯಾಗಿದೆ. ಹೈದರಾಬಾದ್ನಿಂದ ಕುವೈತ್ಗೆ ತೆರಳುತ್ತಿದ್ದ ಇಂಡಿಗೊ ವಿಮಾನಕ್ಕೆ ಬಾಂಬ್ ಬೆ*ದರಿಕೆ ಕರೆ ಬಂದಿದೆ. ಇಂದು(ಡಿ.02) ಬೆಳಿಗ್ಗೆ ಬಾಂಬ್ ಬೆ*ದರಿಕೆ ಹಾಕಲಾಗಿದ್ದು, ಮುಂಬೈ...
ಹೈದರಾಬಾದ್: ಮಕ್ಕಳಿಗೆ ಪದಾರ್ಥ ಮಾಡು ಎಂದು ಹೇಳಿದ್ದಕ್ಕೆ ಸಿಟ್ಟಾದ ಹೆಂಡತಿ ದುರಂತ ಅಂತ್ಯ ಕಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಮಕ್ಕಳಿಗೆ ಅಡುಗೆ ಮಾಡಲು ಗಂಡ ಗದರಿದ್ದಕ್ಕೆ ಸಿಟ್ಟಾದ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ ಬಳಿಯ...
ಕರ್ನೂಲ್: ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೊ ಬಸ್ಸು ಆಂಧ್ರಪ್ರದೇಶದ ಕರ್ನೂಲ್ನಲ್ಲಿ ಬೈಕಿಗೆ ಡಿ*ಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಬಸ್ಸು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಆ ವೇಳೆ ಬಸ್ನಲ್ಲಿ 40 ಮಂದಿ ಪ್ರಯಾಣಿಕರಿದ್ದರು ಎನ್ನುವ ಮಾಹಿತಿ...
ಮಂಗಳೂರು/ಹೈದರಾಬಾದ್ : ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ನಡುವಿನ ಸಂಬಂಧದ ಬಗ್ಗೆ ಹಲವು ವರ್ಷಗಳಿಂದ ಗಾಸಿಪ್ ಹರಿದಾಡುತ್ತಿದೆ. ಇವರಿಬ್ಬರು ಡೇಟಿಂಗ್ನಲ್ಲಿದ್ದಾರೆ ಎಂಬ ವಿಚಾರ ಸದ್ದು ಮಾಡುತ್ತಲೇ ಇರುತ್ತದೆ. ಇದೀಗ ಮತ್ತೊಂದು ಸುದ್ದಿ...
ಶೂಟಿಂಗ್ ವೇಳೆ ನಟ ಜೂನಿಯರ್ ಎನ್ ಟಿ ಆರ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಅವರ ಕಾಲಿನ ಮೂಳೆಗೆ ಪೆಟ್ಟಾಗಿರುವುದರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೈದರಾಬಾದ್ನಲ್ಲಿ ಜಾಹೀರಾತುವೊಂದರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ವೇಳೆ ಈ ಅವಘಡ...
ಹೈದರಾಬಾದ್: ಸೇತುವೆ ಕೆಳಗೆ ಮೂಟೆಯೊಂದರಲ್ಲಿ ಮಹಿಳೆಯಬ್ಬರ ನಗ್ನ ಶ*ವ ಪತ್ತೆಯಾಗಿರುವ ಘಟನೆ ಹೈದರಾಬಾದ್ ನ ರಾಜೇಂದ್ರ ನಗರದಲ್ಲಿ ನಡೆದಿದೆ. ನಗರದ ಕಿಸ್ಮತ್ ಪುರ ಸೇತುವೆ ಕೆಳಗೆ ಪ್ಲಾಸ್ಟಿಕ್ ಚೀಲದಲ್ಲಿ ಮಹಿಳೆ ಶ*ವಪತ್ತೆಯಾಗಿದ್ದು, ಮೂರು ದಿನಗಳ ಹಿಂದೆ...
ಮಂಗಳೂರು/ಕಲಬುರಗಿ : ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಹೈದರಾಬಾದ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿಯೇ ಐವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. 60 ವರ್ಷದ ಲಕ್ಷ್ಮಯ್ಯ, ಪತ್ನಿ 55...
ಹೈದರಾಬಾದ್: ಕೃಷ್ಣ ಜನ್ಮಾಷ್ಟಮಿಯ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್ ತಂತಿ ತಗುಲಿ ಐವರು ಸಾವನ್ನಪ್ಪಿದ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಕೃಷ್ಣಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್ ರೆಡ್ಡಿ (35), ರುದ್ರ ವಿಕಾಸ್ (39), ಮತ್ತು...
ಹೈದರಾಬಾದ್: ಪೊಲೀಸ್ ವಾಹನವೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಡಿಎಸ್ಪಿ ಅಧಿಕಾರಿಗಳು ಸಾವನ್ನಪ್ಪಿದ ಘಟನೆ ತೆಲಂಗಾಣದ ಯಾದಾದ್ರಿಯಲ್ಲಿ ನಡೆದಿದೆ. ಡಿಎಸ್ಪಿಗಳಾದ ಚಂದ್ರಕರ್ ರಾವ್(57) ಮತ್ತು ಶಾಂತಾ ರಾವ್ (54) ಸಾವನ್ನಪ್ಪಿದವರು. ಅಲ್ಲದೇ ಇಬ್ಬರು ಪೊಲೀಸರು...
ಹೈದರಾಬಾದ್: ನೀವು ಫ್ರಿಡ್ಜ್ನಲ್ಲಿದ್ದ ಮಾಂಸಾಹಾರವನ್ನು ಸೇವನೆ ಮಾಡ್ತೀರಾ ? ಹಾಗಾದ್ರೆ ಸ್ವಲ್ಪ ಎಚ್ಚರವಾಗಿರಿ ಯಾಕಂದ್ರೆ ಫ್ರಿಡ್ಜ್ನಲ್ಲಿದ್ದ ಚಿಕನ್, ಮಟನ್, ಬೋಟಿ ಬಿಸಿ ಮಾಡಿ ತಿಂದು ಒಬ್ಬ ಸಾವನ್ನಪ್ಪಿದ್ದು, ಮೂವರ ಆರೋಗ್ಯ ಸ್ಥಿತಿ ಗಂ*ಭೀರವಾಗಿದೆ. ಮೃ*ತ ವ್ಯಕ್ತಿ...
You cannot copy content of this page