DAKSHINA KANNADA2 months ago
ಇಂಡಿಯನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಗೆ LAPT ಗೌರವ..! ನಮ್ಮ ಕುಡ್ಲ ಸಹಯೋಗದಲ್ಲಿ ಮಾಸ್ ಕಮ್ಯುನಿಕೇಷನ್ ಕೋರ್ಸ್ ಪ್ರಾರಂಭ..!
ಮಂಗಳೂರು : ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಔದ್ಯೋಗಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿರುವ ಮಂಗಳೂರಿನ ಇಂಡಿಯನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ಗೆ 20 ವರ್ಷ ತುಂಬಿದೆ. 2005 ರಲ್ಲಿ ಮಂಗಳೂರಿನ ಪಂಪ್ವೆಲ್ ನಲ್ಲಿ ಆರಂಭವಾದ...