ಮಂಗಳೂರು: ಆಕ್ರಮ ಚಿನ್ನ ಸಾಗಾಟಕ್ಕೆ ಖದೀಮರು ನೂರೆಂಟು ತರಹೇವಾರಿ ತಂತ್ರಗಾರಿಕೆಯನ್ನು ಅನುಸರಿಸುತ್ತಿದ್ದಾರೆ. ಇದೀಗ ದುಬಾಯಿನಿಂದ ಮಂಗಳೂರಿಗೆ ಆಗಮಿಸಿದ ವ್ಯಕ್ತಿ ಚಿನ್ನವನ್ನು ಪೇಸ್ಟ್ ರೂಪಕ್ಕೆ ಬದಲಾಯಿಸಿ, ಬೆಡ್ಶೀಟ್, ತಲೆದಿಂಬು ಕವರ್, ಅಲ್ಲದೆ ಸ್ವಲ್ಪ ಪುಡಿಯ ರೂಪದಲ್ಲಿ ಹಾರ್ಲಿಕ್ಸ್...
ಬೆಂಗಳೂರು: ಒಳ ಉಡುಪು, ಪ್ಯಾಂಟಿನ ಸೊಂಟದ ಪಟ್ಟಿಯಲ್ಲಿ ಮರೆಮಾಚಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಆರೋಪಿಯಿಂದ ಸುಮಾರು 35 ಲಕ್ಷ ಮೌಲ್ಯದ 687 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ....
ಮಂಗಳೂರು: ನ.1ರಿಂದ 30ರವರೆಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಿಂಗಳೊಂದರಲ್ಲಿ ಬರೋಬ್ಬರಿ ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಿವಿಧ ಚಿನ್ನ ಅಕ್ರಮ ಸಾಗಾಣಿಕೆ ಪ್ರಕರಣದಲ್ಲಿ 7,692 ಗ್ರಾಂ ತೂಕದ...
ಮಂಗಳೂರು: ದುಬೈಯಿಂದ ಅ. 22ರಿಂದ ಅ. 31ರ ಅವಧಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 24 ಕ್ಯಾರೆಟ್ ಪರಿಶುದ್ಧತೆಯ 1,46,87,410 ರೂ. ಮೌಲ್ಯದ 2,870 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು...
ಮಂಗಳೂರು: ಅಕ್ಟೋಬರ್ 8 ರಿಂದ 21 ರ ನಡುವೆ ಪ್ರಯಾಣಿಕರಿಂದ ಸುಮಾರು 1.59 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ದುಬೈಯಿಂದ ಮಂಗಳೂರಿಗೆ ಬಂದಿದ್ದ...
ಮಂಗಳೂರು: ಒಳ ಉಡುಪಿನಲ್ಲಿ ಚಿನ್ನವಿಟ್ಟು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭೇದಿಸಿದ್ದಾರೆ. ತಪಾಸಣೆಯ ಸಂದರ್ಭದಲ್ಲಿ ದುಬೈನಿಂದ ಬಂದಿಳಿದ ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದು ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪತ್ತೆ...
ಮಂಗಳೂರು: ದುಬೈಯಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯಿಂದ ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ನಿನ್ನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಿದ್ದಾರೆ. ಭಟ್ಕಳ ನಿವಾಸಿಯಾದ ಈತ ದುಬೈಯಿಂದ 29.12 ಲಕ್ಷ ರೂ. ಮೌಲ್ಯದ 560...
ಬೆಂಗಳೂರು: ಸೊಂಟ ಮತ್ತು ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಪ್ರಯಾಣಿಕರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದು ಆರೋಪಿಗಳಿಂದ 1.44 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆದ ಘಟನೆ ಬೆಂಗಳೂರು ದೇವನಹಳ್ಳಿ ಕೆಂಪೇಗೌಡ...
ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಮೊತ್ತದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ನಿನ್ನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದಾಗ 24 ಕ್ಯಾರೆಟ್ನ ಸುಮಾರು 10,25,066 ಲಕ್ಷ...
ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 10.62 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕೇರಳದ ಕಾಸರಗೋಡು ಮೂಲದ ಪ್ರಯಾಣಿಕ ಚಿನ್ನವನ್ನು ಅಕ್ರಮವಾಗಿ ಸಾಗಾಟ...
You cannot copy content of this page