LATEST NEWS11 months ago
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ವಿಕಾಸ ವನ- ಗಿಡ ಮೂಲಿಕೆಗಳ ಉದ್ಯಾನವನ’ ಉದ್ಘಾಟನೆ
ವಿಟ್ಲ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ ಕಹಿಬೇವಿನ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ...