ಮಂಗಳೂರು/ಮುಂಬೈ: ಭಾರತ-ಪಾಕಿಸ್ತಾನ ಉದ್ವಿಗ್ನತೆ ಕಡಿಮೆಯಾಗಿದ್ದು, ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಶನಿವಾರದಿಂದ ಶುರುವಾಗುವುದು ಬಹುತೇಕ ಖಚಿತವಾಗಿದೆ. ಹೌದು, ಈಗಾಗಲೇ ಗುಜರಾತ್ ಟೈಟನ್ಸ್ ಸೇರಿದಂತೆ ಕೆಲ ತಂಡಗಳು ಐಪಿಎಲ್ನ ಉಳಿದ ಪಂದ್ಯಗಳಿಗಾಗಿ ಸಿದ್ದತೆಗಳನ್ನು...
ಮಂಗಳೂರು/ಮುಂಬೈ: ಗ್ರ್ಯಾಂಡ್ ಐಪಿಎಲ್ ಟೂರ್ನಿಯನ್ನು ಮತ್ತೆ ಆರಂಭಿಸಲಾಗುವುದು ಎನ್ನುವ ಸುದ್ದಿ ಹೊರ ಬಿದ್ದಿದ್ದು ಅಭಿಮಾನಿಗಳಲ್ಲಿ ಸಂತಸ ದುಪ್ಪಟ್ಟಾಗಿದೆ. ಭಾರತ ಮತ್ತು ಪಾಕ್ ನಡುವಿನ ಘರ್ಷಣೆಯಿಂದ ಐಪಿಎಲ್ ಪಂದ್ಯಗಳನ್ನು ಒಂದು ವಾರ ಸ್ಥಗಿತ ಮಾಡಲಾಗಿತ್ತು. ಆದರೆ ಇದೀಗ...
ಮಂಗಳೂರು/ಚೆನ್ನೈ: ಐಪಿಎಲ್ 2025ರ ಟೂರ್ನಿಯಲ್ಲಿ ಎಂಎಸ್ ಧೋನಿ ಹಾಗೂ ಸಿಎಸ್ಕೆ ತಂಡ ತೀವ್ರ ಟೀಕೆ ಎದುರಿಸುತ್ತಿದೆ. ಇದರ ಬೆನ್ನಲ್ಲೇ ಧೋನಿ ನಿವೃತ್ತಿ ಮಾತುಗಳು ಕೇಳಿಬರುತ್ತಿದೆ. ಆದರೆ ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಪಡೆಗೆ ನಿನ್ನೆ...
ಮಂಗಳೂರು/ಬೆಂಗಳೂರು: 2025ರ ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಆರ್ಸಿಬಿ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ಬ್ಯಾಟ್ಸ್ಮನ್ ದೇವದತ್ ಪಡಿಕ್ಕಲ್ ಗಾಯದ ಸಮಸ್ಯೆಯಿಂದ ಐಪಿಎಲ್ನಿಂದ ಹೊರಬಿದ್ದಿದ್ದಾರೆ. ಆದ್ರೆ ಇದರ ನಡುವೆ ಖುಷಿ ವಿಚಾರ ಏನಂದ್ರೆ ಪಡಿಕ್ಕಲ್...
ಮಂಗಳೂರು/ಮುಂಬೈ: ಏಪ್ರಿಲ್ 22ರಂದು ಪಾಕ್ ಬೆಂಬಲಿತ ಉಗ್ರರು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಪೈಶಾಚಿಕ ಕೃತ್ಯ ನಡೆಸಿದ್ದರು. ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕರು ಜೀವ ಕಳೆದುಕೊಂಡಿದ್ದರು. ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿತ್ತು. ಇದೀಗ...
ಐಪಿಎಲ್ 2025 ನಿರ್ಣಾಯಕ ಅಂತ ತಲುಪುತ್ತಿದ್ದು, ತಂಡಗಳ ನಡುವಿನ ಗೆಲುವಿನ ಸಮರ ಹೆಚ್ಚುತ್ತಿದೆ. ಪ್ರತಿ ಬಾರಿಯ ಐಪಿಎಲ್ನಂತೆ ಈ ಬಾರಿಯು ಅಭಿಮಾನಿಗಳು ಉತ್ಸಾಹದಿಂದ ಪಂದ್ಯವನ್ನು ನೋಡುತ್ತಿದ್ದಾರೆ. ಕೆಲವರೆಲ್ಲಾ ಈ ಸಲ ತನ್ನ ನೆಚ್ಚಿನ ತಂಡ ಗೆಲುತ್ತದೆ...
ಮಂಗಳೂರು/ಬೆಂಗಳೂರು: 2025ರ ಐಪಿಎಲ್ನ 52ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ಆರ್ಸಿಬಿ 2 ರನ್ ರೋಚಕ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಏರಿದೆ. ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆರ್...
ಮಂಗಳೂರು/ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ನ 41ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನಾಯಕತ್ವದ ಸನ್ರೈಸರ್ಸ್ ತಂಡವು...
ಮಂಗಳೂರು/ನವದೆಹಲಿ: ಮಂಗಳವಾರ (ಏ.22) ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಭಾರತೀಯರು ಸಾವನ್ನಪ್ಪಿದ್ದು, ಇಡೀ ದೇಶವೇ ಬೆಚ್ಚಿಬಿದ್ದಿದೆ. ಈ ಘಟನೆಯ ಕುರಿತು ಬಿಸಿಸಿಐ ಸಂತಾಪ ಸೂಚಿಸಿದ್ದು, ಇಂದಿನ ಪಂದ್ಯದ ವೇಳೆ ಸಿಡಿಮದ್ದು ಪ್ರದರ್ಶನ...
ಮಂಗಳೂರು/ಲಕ್ನೋ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸುಲಭ ಗೆಲುವು ಸಾಧಿಸಿದೆ. ಮುಖೇಶ್ ಕುಮಾರ್ ಅವರ ಬೌಲಿಂಗ್ ದಾಳಿ, ಕೆಎಲ್ ರಾಹುಲ್, ಅಭಿಷೇಕ್ ಪೊರೆಲ್ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್...
You cannot copy content of this page