DAKSHINA KANNADA2 months ago
ಕಾಸರಗೋಡು: ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
ಕಾಸರಗೋಡು: ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಮಂಜೇಶ್ವರ ಸಮೀಪದ ಮೀಯಪದವು ಅಡ್ಕದಗುರಿ ಎಂಬಲ್ಲಿ ನಡೆದಿದೆ. ಅಡ್ಕದಗುರಿಯ 60 ವರ್ಷದ ಐರಿನ್ ಡಿಸೋಜ ಮೃತಪಟ್ಟವರು. ಬುಧವಾರ ರಾತ್ರಿ ಮಲಗಿದ್ದ ಐರಿನ್ ಬೆಳಗ್ಗೆ ಮನೆಯವರು ಎದ್ದಾಗ ನಾಪತ್ತೆಯಾಗಿದ್ದರು....