ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಕಾಟಿಪಳ್ಳದ ಅಮಾಯಕ ಯುವಕ ಜಲೀಲ್ ಹತ್ಯೆಯನ್ನು ಖಂಡಿಸಿ ಮತ್ತು ಕೊಲೆಯ ಸೂತ್ರಧಾರಿಗಳನ್ನು ಬಂಧಿಸಲು ಆಗ್ರಹಿಸಿ ಮಂಗಳೂರಿನ ಮಿನಿ...
ಸುರತ್ಕಲ್ ಕೃಷ್ಣಾಪುರ ನಿವಾಸಿ ಜಲೀಲ್ ಹತ್ಯೆ ಪ್ರಕರಣ ಪ್ರಮುಖ ಆರೋಪಿ ಎನ್ನಲಾದ ಕಾಟಿಪಳ್ಳ 4ನೇ ಬ್ಲಾಕ್ ನಿವಾಸಿ ಲಕ್ಷ್ಮೀಶ ದೇವಾಡಿಗನಿಗೆ ಮಾನ್ಯ ನಾಯ್ಯಾಯಲವು 14 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಮಂಗಳೂರು : ಸುರತ್ಕಲ್...
ಬೆಳಗಾವಿ: ವಿಧಾನ ಸಭೆ ವಿಪಕ್ಷ ಉಪ ನಾಯಕ ಹಾಗೂ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಮುಖಂಡರ ನಿಯೋಗವು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಬುಧವಾರ...
ಮಂಗಳೂರು: ಕಾಟಿಪಳ್ಳದಲ್ಲಿ ವ್ಯಾಪಾರಿ ಅಬ್ದುಲ್ ಜಲೀಲ್ ಕೊಲೆ ಘಟನೆಯನ್ನು ಆಮ್ ಆದ್ಮಿ ಪಾರ್ಟಿ ಖಂಡಿಸಿದ್ದು, ಇಂತಹ ಪ್ರಕರಣಗಳು ಮರುಕಳಿಸದಂತೆ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ನೈತಂಗಡಿಯಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿದ್ದ ಅಬ್ದುಲ್ ಜಲೀಲ್ ಎಂಬವರನ್ನು...
ಮಂಗಳೂರು: ಸುರತ್ಕಲ್ ಕೃಷ್ಣಪುರದಲ್ಲಿ ಶನಿವಾರ ನಡೆದ ಜಲೀಲ್ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಾಪುರ 4ನೇ ಬ್ಲಾಕಿನ ಲಕ್ಷ್ಮೀಶ ದೇವಾಡಿಗ (28) ಬಂಧಿತ ಆರೋಪಿಯಾಗಿದ್ದಾನೆ. ಜಲೀಲ್ ಹತ್ಯೆ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದವರ ಸಂಖ್ಯೆ...
ಮಂಗಳೂರು: ಮೊನ್ನೆ ತಾನೇ ಸುರತ್ಕಲ್ನಲ್ಲಿ ಹತ್ಯೆಯಾದ ಕಾಟಿಪಳ್ಳದ ಜಲೀಲ್ ನಿವಾಸಕ್ಕೆ ಮಂಗಳೂರಿನ ನಾಗರಿಕ ಸಂಘಟನೆಗಳು, ಜಾತ್ಯಾತೀತ ಪಕ್ಷಗಳ ಪ್ರತಿನಿಧಿಗಳ ನಿಯೋಗ ಭೇಟಿ ನೀಡಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿತು. ಕೊಲೆಗಡುಕರಿಗೆ ಶಿಕ್ಷೆ ನೀಡಲು, ಸಂತ್ರಸ್ತ ಕುಟುಂಬಕ್ಕೆ...
ಸುರತ್ಕಲ್ ಕೃಷ್ಣಪುರದಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ (43)ರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಅವರು ಮಾದ್ಯಮಗಳಿಗೆ ಮಾಹಿತಿ...
You cannot copy content of this page