sports1 year ago
‘ಆರ್ ಸಿಬಿ ನನ್ನನ್ನು ಖರೀದಿ ಮಾಡಿದಕ್ಕೆ ದೇವರಿಗೆ ಧನ್ಯವಾದ’: ಜಿತೇಶ್ ಶರ್ಮಾ !
ಮಂಗಳೂರು/ಬೆಂಗಳೂರು: ಇತ್ತಿಚೇಗೆ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಜಿತೇಶ್ ಶರ್ಮಾ ಅವರನ್ನು ಆರ್ ಸಿಬಿ 11 ಕೋಟಿಗೆ ಖರೀದಿಸಿತು. ಬೆಂಗಳೂರು ತಂಡ ಸೇರಿದ ಜಿತೇಶ್ ಆರ್ ಸಿಬಿ ಅಭಿಮಾನಿಗಳನ್ನು ಹಾಡಿ ಹೊಗಳಿದ್ದಾರೆ. ಆರ್ ಸಿಬಿಯಲ್ಲಿ ವಿರಾಟ್ ಕೊಹ್ಲಿ...