ಮಂಗಳೂರು/ಮುಂಬೈ : ಅಥಿಯಾ ಶೆಟ್ಟಿ ಮತ್ತು ಕೆ ಎಲ್ ರಾಹುಲ್ ಈ ವರ್ಷ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಎರಡು ವರ್ಷಗಳ ನಂತರ ಅವರ ಮನೆಯಲ್ಲಿ ಮಂದಹಾಸ ಮೂಡಲಿದೆ. ಈಗಾಗೀ ಅಥಿಯಾ ತಮ್ಮ ಬೇಬಿ ಬಂಪ್...
ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಹಾಗೂ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೆಎಲ್ ರಾಹುಲ್ ಅಭಿಮಾನಿಗಳೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾರೆ. ದಂಪತಿ Instagram ನಲ್ಲಿ ಜಂಟಿಯಾಗಿ ಪೋಸ್ಟ್...
You cannot copy content of this page