ಮಂಗಳೂರು: ಮಂಗಳೂರು ಕೆ.ಎಂ.ಸಿ. ಅಸ್ಪತ್ರೆಯ ಹೃದಯ ಶಾಸ್ತ್ರ ವಿಭಾಗದ ವತಿಯಿಂದ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ಹೃದಯ ಶಾಸ್ತ್ರ ಕುರಿತಂತೆ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ಇಂದು ಮಂಗಳೂರಿನ ಡಾ. ಟಿ.ಎಂ.ಪೈ ಕನ್ವೆನ್ಶನ್ ಸೆಂಟರ್ನಲ್ಲಿ ನಡೆಯಿತು....
ಮಣಿಪಾಲ್ ಸಿಗ್ನ ಹೆಲ್ತ್ ಇನ್ಶೂರೆನ್ಸ್, ಸುಧೀಂದ್ರ ಡಯೊಗ್ನಾಸ್ಟಿಕ್ ಸೆಂಟರ್ ಮತ್ತು ಅತ್ತಾವರ ಕೆ.ಎಂ.ಸಿ. ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ ಮಂಗಳೂರಿನ ಕಾರ್ ಸ್ಟ್ರೀಟ್ ನ ಸುಧೀಂದ್ರ ಡಯಾಗ್ನೋಸ್ಟಿಕ್ ಸೆಂಟರ್ ನಲ್ಲಿ ನಡೆಯಿತು. ಮಂಗಳೂರು: ಮಣಿಪಾಲ್...
You cannot copy content of this page