ಉಪ್ಪಿನಂಗಡಿ: ವ್ಯಕ್ತಿಯೋರ್ವರ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಜೋಯ್ ವಿ.ಡಿ ಇಚಲಂಪಾಡಿ ಹಲ್ಲೆಗೊಳಗಾದ ವ್ಯಕ್ತಿ. ನವನೀತ್ ಮೋಹನ್,...
ಕಡಬ: ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಕಿರು ಸೇತುವೆಯ ತಡೆಗೋಡಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಐವರು ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಇಂದು ನಡೆದಿದೆ....
ಪುತ್ತೂರು: ಅಪಘಾತದಲ್ಲಿ ದೇಹದೊಳಗೆ ಸೇರಿದ್ದ ಕಲ್ಲು-ಮಣ್ಣನ್ನು ಶುಚಿಗೊಳಿಸಿ ಹೊರತೆಗೆಯದೆ ಅದರ ಮೇಲೆಯೇ ಸ್ಟಿಚ್ ಹಾಕಿದ ಕಡಬ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಬೇಜಾವಾಬ್ದಾರಿ ತೋರಿದ ಪರಿಣಾಮ ಗಾಯ ಉಲ್ಬಣಗೊಂಡು ಇದೀಗ ಶಸ್ತ್ರಚಿಕಿತ್ಸೆ ಮೂಲಕ ಕಲ್ಲು ಹೊರತೆಗೆದಿದ್ದಾರೆ. ಈ...
ಕಡಬ: ಸ್ಕೂಲ್ ಮುಗಿಸಿ ಸಂಜೆ ಮನೆಗೆ ಬಂದ ಬಾಲಕನೊಬ್ಬ ಪೇರಳೆ ಹಣ್ಣು ತೆಗೆಯಲು ಮರ ಹತ್ತಲು ಹೋಗಿ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಬಳಿ ನಿನ್ನೆ ಸಂಜೆ ನಡೆದಿದೆ. ಎಡಮಂಗಲ ಸಮೀಪದ ದೋಳ್ಪಾಡಿ ಮರಕ್ಕಡ...
You cannot copy content of this page