ಕಲಬುರಗಿ: ತನ್ನ ಸ್ವಂತ ಅತ್ತೆ ಮನೆಗೆ ಕನ್ನ ಹಾಕಿದ ಕಿಲಾಡಿ ಅಳಿಯನೊಬ್ಬನನ್ನು ಪೊಲೀಸರ ವಶಕ್ಕೆ ಪಡೆದುಕೊಂಡ ಘಟನೆ ಕಲಬುರಗಿಯ ಕಾಳಗಿಯಲ್ಲಿ ನಡೆದಿದೆ. ಮೀನಪ್ಪ ಅತ್ತೆ ಮನೆಯಲ್ಲೇ ಕಳ್ಳತನ ಮಾಡಿದ ಆರೋಪಿ. ಅತ್ತೆ ಸಿದ್ದಮ್ಮಳು ಜಮೀನು ಖರೀದಿಸಲೆಂದು...
ಬೆಂಗಳೂರು: ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚುತ್ತಿದೆ. ಇದರಿಂದ ಹೆಚ್ಚಿನ ಜನರಿಗೆ ಕೆಲಸ ಮಾಡಲು ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಸರ್ಕಾರಿ ಕಚೇರಿಗಳ ಸಮಯ ಬದಲಾವಣೆಗೊಳಿಸುವಂತೆ ಆದೇಶ ಹೊರಡಿಸಿದೆ. ಈ ಕುರಿತು ಸಿಬ್ಬಂದಿ...
ಕಲಬುರಗಿ : ಲಂಚ ಇಲ್ಲದೆ ಕೆಲಸ ಯಾವುದು ನಡೆಯುವುದಿಲ್ಲ ಎಂಬುವಂತಾಗಿದೆ ಇಂದಿನ ಜನಜೀವನ. ಒಂದು ಸಣ್ಣ ಕೆಲಸ ಮಾಡಿ ಕೊಡಲು ಲಕ್ಷಾಂತರ ರೂಪಾಯಿ ಬೇಡಿಕೆ ಇಡುವ ಮುಖಾಂತರ ಬಡವರು ಹಾಗೂ ಮಧ್ಯಮ ವರ್ಗದವರ ಜೊತೆ ಅಧಿಕಾರಿಗಳು...
ಕಲಬುರ್ಗಿ: ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ಆಟವಾಡಲೆಂದು ಕೃಷಿಹೊಂಡಕ್ಕೆ ಹೋಗಿದ್ದು ಅಲ್ಲಿ ಈಜಲು ಬಾರದ ಹಿನ್ನಲೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆಯ ಆಫ್ಜಲ್ಪುರದಲ್ಲಿ ನಡೆದಿದೆ. ಶ್ರೀಶೈಲ ನಿಲೆಗಾರ (16) ಮೃತಪಟ್ಟ ವಿದ್ಯಾರ್ಥಿ. ಈತ ಅಫ್ಜಲ್ಪುರದ ಮಹಾಂತೇಶ್ವರ...
ಕಲಬುರಗಿ : ನೀರಿನ ಸಂಪ್ಗೆ ಬಿದ್ದು ಎರಡು ಮಕ್ಕಳು ಸಾವಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಕೋಳಕೂರ ಗ್ರಾಮದಲ್ಲಿ ನಡೆದಿದೆ. ಗಿರೀಶ್(3), ಶ್ರೇಷ್ಠಾ(2) ಮೃತ ಮಕ್ಕಳು ಎಂದು ಗುರುತಿಸಲಾಗಿದೆ. ಆಟವಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಗಿರೀಶ್ ಹಾಗೂ...
ಮಂಗಳೂರು/ಕಲಬುರಗಿ: ಸಾವು ಎನ್ನುವುದು ನಮ್ಮ ಬೆನ್ನ ಹಿಂದೆಯೇ ಇರುತ್ತದೆ. ಯಾವಾಗ ? ಯಾವ ರೀತಿಯಾಗಿ ಸಂಭವಿಸುತ್ತದೆ ? ಎನ್ನುವುದು ಹೇಳುವುದು ಅಸಾಧ್ಯ. ಹಾಗೆಯೆ ಇದೀಗ ನಡೆದಿರುವ ಘಟನೆಯೂ ಅಂತಹದ್ದೇ ಆಗದ್ದು , ಎರಡು ಬೈಕ್ಗಳು ಪರಸ್ಪರ...
ಕಲಬುರಗಿ: ಮಹಿಳೆಯೊಬ್ಬರಿಗೆ ಸಿಸೇರಿಯನ್ ಮಾಡುವ ವೇಳೆ ಹೊಟ್ಟೆಯಲ್ಲಿ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿರುವ ಘಟನೆ ಕಲಬುರಗಿಯ ಜೀಮ್ಸ್ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಯಡವಟ್ಟು ಬಟಾಬಯಲಾಗಿದೆ. ಇದೇ...
ಕಲಬುರ್ಗಿ : ಕಲ್ಬುರ್ಗಿಯಲ್ಲಿ ದಾರುಣವಾದ ಘಟನೆಯೊಂದು ನಡೆದಿದ್ದು, ಬಿಸಿ ನೀರಿದ್ದ ಬಕೆಟ್ ಗೆ ಐದು ವರ್ಷದ ಹೆಣ್ಣು ಮಗುವೊಂದು ಬಿದ್ದು ಸಾ*ವನ್ನಪ್ಪಿರುವ ಘಟನೆ ಕಲಬುರ್ಗಿ ನಗರದ ತಾಜ್ ನಗರದಲ್ಲಿ ನಡೆದಿದೆ. ಕಳೆದ ನವೆಂಬರ್ 12 ರಂದು...
ಮಂಗಳೂರು/ಕಲಬುರ್ಗಿ : 15 ವರ್ಷದ ಬಾಲಕಿಯ ಮೇಲೆ ವೃದ್ಧನೊಬ್ಬ ಅ*ತ್ಯಾಚಾರ ಎಸಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ನರೋಣ ಪಟ್ಟಣದಲ್ಲಿ ನಡೆದಿದೆ. ಗೋರಕ್ ನಾಥ ಚೌವ್ಹಾಣ (65) ಆರೋಪಿ ಎಂಬುವುದು ಗುರುತಿಸಲಾಗಿದೆ. ಮನೆಯೊಂದರಲ್ಲಿ ಯಾರು...
ಕಲಬುರಗಿ : ತನ್ನ ಅಜ್ಜಿಯ ಮನೆಗೆ ಹೋಗಿದ್ದ 11 ವರ್ಷದ ಬಾ*ಲಕನನ್ನು ಕಿಡ್ನಾ*ಪ್ ಮಾಡಿ, 22 ಲಕ್ಷ ರೂ.ಗೆ ಬೇಡಿಕೆ ಇಟ್ಟಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅಪ*ಹರಣಕ್ಕೊಳಗಾದ ಬಾಲಕನ ತಾಯಿ ಸೈಯದಾ ಸಮೀನಾ ಅಂಜುಮ್ ಪೊಲೀಸ್...
You cannot copy content of this page