ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಅದ್ದೂರಿ ಚಾಲನೆ ದೊರೆತಿದೆ. ಕಂಬಳದ ಉದ್ಘಾಟನೆಯನ್ನು ಶ್ರೀಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ...
ಮಂಗಳೂರು : ಮಂಗಳೂರು ನಗರದ ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 15 ನೇ ವರ್ಷದ ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಇಂದು ಬೆಳಗ್ಗೆ ಚಾಲನೆ ದೊರೆತಿದೆ. ದಿವಂಗತ ಜೆ. ಜಯಗಂಗಾಧರ ಶೆಟ್ಟಿ ಮನ್ಕುತೋಟಗುತ್ತು...
ಕಿನ್ನಿಗೋಳಿ : ಐತಿಹಾಸಿಕ ಐಕಳ ಕಾಂತಾ ಬಾರೆ ಬೂದಾ ಬಾರೆ 49 ನೇ ವರ್ಷದ ಕಂಬಳೋತ್ಸವ ಇಂದು ಬೆಳಗ್ಗೆ ಕಿನ್ನಿಗೋಳಿ ಸಮೀಪದ ಐಕಳ ಬಾವ ಧರ್ಮ ಚಾವಡಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪ್ರಾರಂಭವಾಗಿದೆ. ಐಕಳ ಕಾಂತಾ...
You cannot copy content of this page