ಮಂಗಳೂರು: ಕನ್ನಡದ ಅಚುಮೆಚ್ಚಿನ ಧಾರಾವಾಹಿಗಳಲ್ಲಿ ಒಂದಾಗಿದ್ದ ಮಿಥುನ ರಾಶಿ ಮುಕ್ತಾಯಗೊಂಡರು, ವೀಕ್ಷಕರು ಮಿಥುನ ರಾಶಿಯಲ್ಲಿ ಅಭಿನಯಿಸಿದ್ದ ನಟ-ನಟಿಯನ್ನು ಮರೆತಿಲ್ಲ. ಮಿಥುನ ರಾಶಿ ಧಾರಾವಾಹಿಯಲ್ಲಿ ಅಕ್ಕ-ತಂಗಿ ಬಾಂಡಿಂಗ್ ಕೂಡ ತುಂಬಾ ಚೆನ್ನಾಗಿತ್ತು. ಇದರ ಜೊತೆಯಲ್ಲೇ ಅಣ್ಣ ಹಾಗೂ...
“ಅಂಜಿಕೆ ಇಲ್ಲದೆ ಹೇಳುತ್ತೇನೆ. ನನಗೆ ಕೋಟಿ ಕೋಟಿ ಸಾಲ ಇದೆ. ಇದಕ್ಕೆ ನನಗೆ ಬೇಸರ ಇಲ್ಲ. ನಾನು ಕೋಟಿ ರೂಪಾಯಿ ಸಾಲವನ್ನು ನಿಭಾಯಿಸಬಲ್ಲೆನಲ್ಲ ಎನ್ನುವ ಖುಷಿ ಇದೆ. ಮೊದಲು ಮೆಜೆಸ್ಟಿಕ್ನಿಂದ ಬಸವೇಶ್ವರ ನಗರ ನಡೆದುಕೊಂಡು ಹೋಗುತ್ತಿದ್ದೆ....
ಒಂದು ಕಾಲದಲ್ಲಿ ಟ್ರಕ್ ಕ್ಲೀನರ್ ಆಗಿದ್ದ ಶರಣ್ ಟ್ರಕ್ ಖರೀದಿ ಮಾಡಿಕೊಳ್ಳಬೇಕು ಎಂದುಕೊಂಡಿದ್ದರು. ಆದರೆ ಈಗ ಚಿತ್ರರಂಗದಲ್ಲಿ ಉತ್ತಮ ಬೇಡಿಕೆ ಉಳಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟನಾಗಿ ಶರಣ್ ಗುರುತಿಸಿಕೊಳ್ಳುತ್ತಿದ್ದಾರೆ. ಇಂದು (ಫೆ.6) ತಮ್ಮ...
ಪಾರು ಸೀರಿಯಲ್ ಮೂಲಕ ಕನ್ನಡ ಕಿರುತೆರೆಗೆ ಪರಿಚಯವಾದ ಮೋಕ್ಷಿತಾ ಪೈ ಬಿಗ್ಬಾಸ್ ಸೀಸನ್ 11 ಕ್ಕೆ 16ನೇ ಸ್ಪರ್ಧಿಯಾಗಿ ಮನೆಯೊಳಗೆ ಕಾಲಿಟ್ಟಿದ್ದರು. ಬಿಗ್ಬಾಸ್ ಮನೆಯಲ್ಲಿ ಸರಳತೆಗೇ ಮತ್ತೊಂದು ಹೆಸರೇ ಮೋಕ್ಷಿತಾ ಆಗಿದ್ದರು. ತಾನಾಯ್ತು, ತನ್ನ ಕೆಲಸವಾಯ್ತು,...
ಮಂಗಳೂರು/ಮುಂಬೈ: ಭಾರತೀಯ ಚಿತ್ರರಂಗದಲ್ಲಿ ಬಾಲಿವುಡ್ ನಟ-ನಟಿಯರು ಅತಿಹೆಚ್ಚು ಸಂಭಾವನೆ ಪಡೆದುಕೊಳ್ಳುತ್ತಿದ್ದರು. ಆದರೆ ಈಗ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಖಳನಾಯಕ ಪಾತ್ರಕ್ಕಾಗಿ ಯಶ್ ಮೊದಲ ಬಾರಿಗೆ ದಾಖಲೆಯ ಸಂಭಾವನೆ ಪಡೆಯುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ...
ಮಂಗಳೂರು/ಬೆಂಗಳೂರು : ಏಕ್ ಲವ್ ಯಾ ಸಿನಿಮಾದಲ್ಲಿ ನಾಯಕನಾಗಿ ಮಿಂಚಿ ಸಕತ್ ಫೇಮಸ್ ಆಗಿದ್ದ ರಕ್ಷಿತಾ ಪ್ರೇಮ್ ಸಹೋದರ ರಾಣಾ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಸರಳವಾಗಿ ಅವರ ನಿಶ್ಚಿತಾರ್ಥ ಕಾರ್ಯ ನೆರವೇರಿದೆ. ನಿಶ್ಚಿತಾರ್ಥದ ಫೋಟೋಗಳು ವೈರಲ್...
ಬೆಂಗಳೂರು : ಸ್ಯಾಂಡಲ್ವುಡ್ನಲ್ಲಿ ಬಹುಬೇಡಿಕೆಯ ನಟರಲ್ಲಿ ಒಬ್ಬರು ಡಾಲಿ ಧನಂಜಯ್. ನಾಯಕನಾಗಿ, ನಿರ್ಮಾಪಕರಾಗಿ, ಬರಹಗಾರನಾಗಿಯೂ ಅವರು ಗುರುತಿಸಿಕೊಂಡಿದ್ದಾರೆ. ಟಾಲಿವುಡ್ ಮತ್ತು ಕಾಲಿವುಡ್ನಲ್ಲೂ ಬ್ಯುಸಿಯಾಗಿರುವ ನಟ ಮದುವೆ ಬಗ್ಗೆ ಮೌನ ಮುರಿದಿದ್ದಾರೆ. ಧನಂಜಯ್ ಹುಟ್ಟುಹಬ್ಬದ ಅಂಗವಾಗಿ ಜಿಂಗೋ...
ಸ್ಯಾಂಡಲ್ವುಡ್: ಮಾಲಿವುಡ್ ಚಿತ್ರರಂಗದಲ್ಲಿ ಹೇಮಾ ಕಮಿಟಿಯಂತೆ ಮಹಿಳೆಯರ ಸುರಕ್ಷತೆಗಾಗಿ ಸ್ಯಾಂಡಲ್ವುಡ್ನಲ್ಲಿಯೂ ಕಮಿಟಿ ರಚಿಸಲು ಇಂದು (ಸೆ.16) ಫಿಲ್ಮ್ ಚೇಂಬರ್ ಸಭೆ ಆಯೋಜಿಸಿತ್ತು. ಈ ಸಭೆಯಲ್ಲಿ ಭಾಗಿಯಾದ ಭಾವನಾ ರಾಮಣ್ಣ ಫೈರ್ ಸಂಸ್ಥೆ ವಿರುದ್ಧವಾಗಿ ಮಾತನಾಡಿದ್ದಾರೆ. ”ಹೇಮಾ...
ಬೆಂಗಳೂರು : ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷಾ ನಟನಾಗಿ ಗಮನ ಸೆಳೆದಿದ್ದ ನಟ ಡ್ಯಾನಿಯಲ್ ಬಾಲಾಜಿ ಶುಕ್ರವಾರದಂದು (ಮಾರ್ಚ್ 29) (48) ವಿಧಿವ*ಶರಾಗಿದ್ದಾರೆ. ಕನ್ನಡ, ತಮಿಳು, ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದ ಡ್ಯಾನಿಯಲ್ ಬಾಲಾಜಿ ಹೃದಯಾ*ಘಾತದಿಂದ ಕೊನೆಯುಸಿರೆಳೆದಿದ್ದಾರೆ....
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅದ್ಭುತ ಕಲಾವಿದ. ಅದರೊಂದಿಗೆ ಪ್ರಾಣಿ ಪಕ್ಷಿಗಳ ಬಗೆಗಿನ ಕಾಳಜಿಯಿಂದ ಜನಪ್ರಿಯರಾದವರು. ಅವರ ಸ್ನೇಹಪರತೆಯೂ ಎಲ್ಲರಿಗೂ ಅಚ್ಚುಮೆಚ್ಚು. ಹೀಗಿರುವಾಗ ಸಿನಿಮಾ ಜೀವನದ ಬ್ಯುಸಿ ನಡುವೆ ಅವರು ಪ್ರಕೃತಿಯೊಂದಿಗೆ ಸಮಯ ಕಳೆಯುತ್ತಾರೆ. ಪ್ರಾಣಿ-ಪಕ್ಷಿ, ಮನೋಹರ...
You cannot copy content of this page