ಮಂಗಳೂರು/ಬೆಂಗಳೂರು : ಕರಾವಳಿ ಭಾಗದ ಪ್ರವಾಸೋದ್ಯಮದ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಸಭೆ ನಡೆಸುವುದಾಗಿ ಅವರು ಇಂದು(ಮಾ.04) ವಿಧಾನಸಭೆಯಲ್ಲಿ ಮಾತನಾಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಡಿಕೆ ಶಿವಕುಮಾರ್ ಈ ಬಗ್ಗೆ ಮಾಹಿತಿ...
ಮಂಗಳೂರು : ಪತ್ರಿಕಾ ರಂಗದಲ್ಲಿ ಜೀವಮಾನ ಸಾಧನೆಗಾಗಿ ಹಿರಿಯ ಪತ್ರಕರ್ತೆ ಮಂಗಳೂರಿನ ಮ್ಯೂರಿಯಲ್ ನಿರ್ಮಲಾ ಡಿಸಿಲ್ವ ಅವರಿಗೆ ಪ್ರಸಕ್ತ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ನ ಮಾಜಿ ಸದಸ್ಯ ರೊನಾಲ್ಡ್...
ಮಂಗಳೂರು : 35 ವರ್ಷಕ್ಕಿಂತಲೂ ಹೆಚ್ಚು ಕಾಲ ಸಸಿಹಿತ್ಲು ಮೇಳ ಸೇರಿದಂತೆ ವಿವಿಧ ಮೇಳದಲ್ಲಿ ಸೇವೆ ಸಲ್ಲಿಸುತ್ತಾ ಬಂದಿರುವ ಕಲಾವಿದ ನಾಗೇಶ್ ಆಚಾರ್ಯ ಕುಲಶೇಖರ. ಸದ್ಯ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ಮನೆಗೆ ಯಕ್ಷಧ್ರುವ...
ಕೋಟ: ಹೆಜ್ಜೇನು ದಾಳಿಯಿಂದ ಶಿಕ್ಷಕಿಯೋರ್ವರು ಗಂಭೀರ ಗಾಯಗೊಂಡ ಘಟನೆ ಸೋಮವಾರ ಯಡ್ತಾಡಿ ಸಮೀಪ ಕಾವಡಿಯಲ್ಲಿ ಸಂಭವಿಸಿದೆ. ಕಾವಡಿ ಪ್ರೌಢಶಾಲೆಯ ಗೌರವ ಶಿಕ್ಷಕಿ ಚುಕ್ಕಿ ದಾಳಿಗೊಳಗಾದವರು. ಮೂಲತಃ ಗುಜರಾತ್ನವರಾದ ಚುಕ್ಕಿ ಪ್ರಸ್ತುತ ಬಾರ್ಕೂರಿನಲ್ಲಿ ವಾಸವಾಗಿದ್ದರು. ಅಪರಾಹ್ನ ಶಾಲೆ...
ಮಂಗಳೂರು : ಬಂಗಾಳಕೊಲ್ಲಿಯಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಪೂರ್ವ ಕರಾವಳಿ ಹಾಗೂ ಪಶ್ವಿಮ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನ ಮಳೆ ಸುರಿಯಲಿದ್ದು,...
ಉಡುಪಿ/ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಹವಮಾನದ ಬದಲಾವಣೆಗಳಿಂದಾಗಿ ಉತ್ಪಾದನೆಯ ಮೇಲೆ ಭಾರೀ ಹೊಡೆತ ಬಿದ್ದಿದೆ. ಹೊರ ರಾಜ್ಯದ ಅಕ್ಕಿ ಅನಿವಾರ್ಯವಾಗುವ ಸ್ಥಿತಿ ಉದ್ಭವಿಸಿದೆ. ಇದರಿಂದ ಸ್ಥಳೀಯ ಕುಚ್ಚಲಕ್ಕಿ ದರ ಏರಿಕೆಯೂ ಉಂಟಾಗಬಹುದು ಎಂದು ವರದಿಯಅಗಿದೆ. 2023ರ...
ಮಂಗಳೂರು: ದಸರಾ ಹಬ್ಬದ ಸಂದರ್ಭದ ಪ್ರಯಕ್ತ ಬೆಂಗಳೂರಿನಿಂದ ಕರಾವಳಿಗೆ ಬರಲು ವಿಶೇಷ ರೈಲು ವ್ಯವಸ್ಥೆಯನ್ನು ಮಾಡಲಾಗಿದೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಉಪಯೋಗವಾಗುವಂತೆ ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರ ನೆರವಿಗೆ ವಿಶೇಷ ರೈಲು...
ಇತ್ತೀಚೆಗೆ ಸಾರ್ವಜನಿಕವಾಗಿ ತುಳುನಾಡ ದೈವಗಳ ಅವಹೇಳನ ನಡೆಯುತ್ತಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನ ಡ್ಯಾನ್ಸ್ ಅಕಾಡೆಮಿಯೊಂದರಲ್ಲಿ ಪಂಜುರ್ಲಿ ದೈವದ ವೇಷ ಹಾಕಿ ನರ್ತಿಸಿದ್ದೂ ಅಲ್ಲದೆ ಆಕ್ಷೇಪ ವ್ಯಕ್ತಪಡಿಸಿದ್ದ ಕರಾವಳಿ ಯುವಕರನ್ನ...
ಕುಂದಾಪುರ: ಇಲ್ಲಿನ ವಿಟ್ಠಲವಾಡಿ ನಿವಾಸಿ ಯುವಕ ಶಾನ್ ಡಿ’ಸೋಜಾ (19) ಯು.ಎ.ಇ.ಯಲ್ಲಿ ಬಿಸಿಲಿನ ಝಳ ತಾಳಲಾರದೆ ಮೃ*ತಪಟ್ಟಿದ್ದಾರೆ. ಶಾನ್ ಡಿ’ಸೋಜಾ ಅವರು ತಮ್ಮ ತಂದೆ ತಾಯಿ ಸಹೋದರನೊಂದಿಗೆ ಯು.ಎ.ಇ. ಸೈಂಟ್ ಮೆರೀಸ್ ಚರ್ಚ್ ಬಳಿಯ ಮನೆಯಲ್ಲಿ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದೂ ಕೂಡ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ...
You cannot copy content of this page