ಉಡುಪಿ : ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅಂತರ್ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಹೆಬ್ರಿಯ ಶಿವಪುರ ಗ್ರಾಮದ ಪ್ರಸ್ತುತ ಬೆಂಗಳೂರು ನಿವಾಸಿ ದಿಲೀಪ್ ಶೆಟ್ಟಿ , ತಮಿಳುನಾಡಿನ ಕೊಯಿಮುತ್ತೂರು...
ಕಾರ್ಕಳ: ಬೈಕ್ ಮತ್ತು ಪಿಕ್ಅಪ್ ವಾಹನ ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಬಳಿ ನಡೆದಿದೆ. ಮೆನನ್ (20 ) ಮೃತಪಟ್ಟ ವಿದ್ಯಾರ್ಥಿ. ಕಾರ್ಕಳದಿಂದ ಬೆಳುವಾಯಿ ಕಡೆಗೆ ಸಾಗುತಿದ್ದ...
ಕಾರ್ಕಳ: ಅಪರಿಚಿತ ವ್ಯಕ್ತಿಯ ಶವವು ಕಾರ್ಕಳ ತಾಲ್ಲೂಕಿನ ಕುಕ್ಕುಂದೂರು ಗ್ರಾಮದ ಗರಡಿ ಬಳಿಯ ಬಾವಿಯೊಂದರಲ್ಲಿ ಪತ್ತೆಯಾದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು ಶವದ ಗುರುತು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಮೂಡಿಗೆರೆ ತಾಲ್ಲೂಕಿನ ಕಳಸ ಗ್ರಾಮದ ನಿತಿನ್...
ಕಾರ್ಕಳ: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಬೋಳದ ಕೆದಿಂಜೆಯಲ್ಲಿ ನಡೆದಿದೆ. ಬೈಕ್ ಸವಾರ ಗುರುಪ್ರಸಾದ್ ಗಾಯಗೊಂಡ ವ್ಯಕ್ತಿ. ಗುರುಪ್ರಸಾದ್ ಅವರು ಬೆಳ್ಮಣ್ ಕಡೆಯಿಂದ ಕೆದಿಂಜೆ ಕಡೆಗೆ...
ಬೆಳ್ಮಣ್: ಜೀಪು ಪಲ್ಟಿಯಾಗಿ ಯುವತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಸಮೀಪ ನಿನ್ನೆ ಸಂಜೆ ನಡೆದಿದೆ. ಕಿನ್ನಿಗೋಳಿಯಿಂದ ಮುಂಡ್ಕೂರು ಕಡೆಗೆ ತೆರಳುತ್ತಿದ್ದ ಜೀಪಿನಲ್ಲಿ ಚಾಲಕನ ಸಹಿತ ಆರು ಮಂದಿ...
ಕಾರ್ಕಳ: ಮದ್ಯ ಸೇವನೆ ಮಾಡುತಿದ್ದ ವ್ಯಕ್ತಿಯೊಬ್ಬರು ಮಾನಸಿಕ ಖಿನ್ನತೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಹಡ್ಯಾಲು ಪೊಸೊಟ್ಟು ಎಂಬಲ್ಲಿ ನಿನ್ನೆ ನಡೆದಿದೆ. ಪುರುಷೋತ್ತಮ (45) ಮೃತ ದುರ್ದೈವಿ. ವಿಪರೀತ ಶರಾಬು...
ಕಾರ್ಕಳ: ಬೈಕ್ನಲ್ಲಿ ಚಲಿಸುತ್ತಿದ್ದಾಗ ಏಕಾಏಕಿ ಕಾಡು ಕೋಣವೊಂದು ರಸ್ತೆಗೆ ನುಗ್ಗಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಾಳ ಹುಕ್ರಟ್ಟೆ-ಬಜಗೋಳಿ ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಸಂಭವಿಸಿದೆ. ಬೈಕ್ ಸವಾರ ರೋಹಿತ್ ಡಿಮೆಲ್ಲೋ(25) ಮೃತಪಟ್ಟ ದುರ್ದೈವಿ. ಮೇ...
ಕಾರ್ಕಳ: ಒಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಅಚಾನಕ್ ಆಗಿ ಸೀರೆಗೆ ಬೆಂಕಿ ತಾಗಿ ಗಂಭೀರ ಗಾಯಗೊಂಡಿದ್ದ ವೃದ್ಧೆ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಾಣೂರು ಕುಜಮಾರು ಮನೆಯ ಸುಮತಿ ಶೆಟ್ಟಿ(71) ಮೃತ ದುರ್ದೈವಿ....
ಕಾರ್ಕಳ: ದಂಪತಿ ನಡುವೆ ಗಲಾಟೆ ನಡೆದು ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಮಟನ್ ಸ್ಟಾಲ್ ಬಳಿ ನಡೆದಿದೆ. ಲೋಕೇಶ್ ಎಂಬವರ ಪತ್ನಿ ಶೋಭಾ (28) ಮೃತಪಟ್ಟ ದುರ್ದೈವಿ. ಲೋಕೇಶ್ ಅವರು ಕುಡಿದು...
ಕಾರ್ಕಳ: ದ್ವಿಚಕ್ರ ವಾಹನ ಚಲಾಯಿಸಿಕೊಂಡು ಹೋಗುತ್ತಿರುವಾಗ ನಾಯಿಯೊಂದು ರಸ್ತೆಗೆ ಅಡ್ಡಬಂದ ಕಾರಣ ಬ್ರೇಕ್ ಹಾಕಲು ಹೋಗಿ ಹಿರಿಯ ನಾಗರಿಕರೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೆ ನಿನ್ನೆ ಸಾವನ್ನಪ್ಪಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಅಜಿತ್...
You cannot copy content of this page