ಉಡುಪಿ ಜಿಲ್ಲೆಯ ಹಿರಿಯಡಕದ ಗಂಪ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಪಿಕಪ್ ವಾಹನ ಮಧ್ಯೆ ಭೀಕರ ಅಪಘಾತ ನಡೆದಿದ್ದು ಇಬ್ಬರು ಮೃತ ಪಟ್ಟಿದ್ದಾರೆ. ಪಿಕಪ್ ವಾಹನದ ಚಾಲಕ ರಾಘವೇಂದ್ರ ದೇವಾಡಿಗ (40) ಹಾಗೂ ಅಚ್ಯುತ...
ಕಾರ್ಕಳ: ಹೊಟೇಲ್ ಕೆಲಸಕ್ಕೆಂದು ಮುಂಡ್ಕೂರಿನಿಂದ ಶಿಕಾರಿಪುರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರುದಲ್ಲಿ ನಡೆದಿದೆ. ನಾಗ ಪ್ರಶಾಂತ್(42) ನಾಪತ್ತೆಯಾದ ವ್ಯಕ್ತಿ. ಶಿಕಾರಿಪುರ ಹೈವೇಯಲ್ಲಿರುವ ದೇವಿಪ್ರಸಾದ್ ರೈ ಎಂಬುವವರ ಹೊಟೇಲ್ನಲ್ಲಿ ಕೆಲಸಕ್ಕೆ ಸೇರಲು ಹೋಗಿದ್ದರು....
ಉಡುಪಿ: ಕಾರ್ಕಳದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರ ಮಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 97 ಅಂಕದೊಂದಿಗೆ ಪಾಸಾಗಿದ್ದಾರೆ. ಈ ವಿಚಾರವನ್ನು ಸುನೀಲ್ ಕುಮಾರ್ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡು ಸಂತಸ...
ಕಾರ್ಕಳ: ದೇವಾಲಯದಲ್ಲಿ ಪೂಜೆ ಸಲ್ಲಿಸಿ ವಾಪಾಸಾಗುತ್ತಿದ್ದ ವ್ಯಕ್ತಿಯೊಬ್ಬನಿಗೆ ಪತ್ರಕರ್ತ ಎಂದು ಹೇಳಿಕೊಂಡು ಪರಿಸರದಲ್ಲಿ ತಿರುಗಾಡಿಕೊಳ್ಳುತ್ತಿದ್ದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ಕಾರ್ಕಾಳದ ತೆಳ್ಳಾರಿನ ಮೇಲಿನ ಕುಕ್ಕಾಜೆ ರಸ್ತೆಯಲ್ಲಿ ಗುರುವಾರ (ಏ.3) ನಡೆದಿದೆ. ಅಷ್ಟಕ್ಕೂ...
ಕಾರ್ಕಳ : ಅಜೆಕಾರಿನಲ್ಲಿ ನಡೆದ ಆ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. 2024ರ ಅ.20ರಂದು ಬಾಲಕೃಷ್ಣ ಪೂಜಾರಿ ಎಂಬವರನ್ನು ಅವರ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಕೊಲೈಗಿದ್ದರು....
ಉಡುಪಿ : “ಎಂಚಿ ಸೆಕೆ ಮಾರ್ರೆ..” ಎನ್ನತ್ತಿದ್ದ ಉಡುಪಿ ಜಿಲ್ಲೆಯಾದ್ಯಂತ ನಿನ್ನೆ (ಮಾ.25) ಸಂಜೆ ವೇಳೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಆ ಮೂಲಕ ಎಲ್ಲೆಡೆ ತಂಪಿನ ವಾತಾವರಣ ಸೃಷ್ಠಿಯಾಗಿ ಜನರ ಮೊಗದಿ ಮುಂಗುರುಳು ಮೂಡಿದೆ....
ಹಲವು ಶಾಲೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಶಾಲಾ ಕಾಲೇಜು ಆರೋಪಿ ಇಂದು ಸೆರೆಯಾಗಿದ್ದಾನೆ. ಆತನಿಂದ 1 ಕಾರು, 1 ಮೊಬೈಲ್ ಹಾಗೂ 84,500 ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಫೆ.21 ರಿಂದ ಫೆ.22 ರ ಮದ್ಯಾವಧಿಯಲ್ಲಿ...
ಕಾರ್ಕಳ: 21ನೇ ವರ್ಷದ ಮಿಯ್ಯಾರು “ಲವ-ಕುಶ” ಜೋಡುಕೆರೆ ಕಂಬಳ ಕೂಟದ ಫಲಿತಾಂಶ ಪ್ರಕಟಗೊಂಡಿದೆ. ಕೆನೆಹಲಗೆ 07 ಜೊತೆ, ಅಡ್ಡ ಹಲಗೆ 07 ಜೊತೆ, ಹಗ್ಗ ಹಿರಿಯ 20 ಜೊತೆ, ನೇಗಿಲು ಹಿರಿಯ 28 ಜೊತೆ, ಹಗ್ಗ...
ಕಾರ್ಕಳ : ಪ್ರಸ್ತುತ ಉಪಮುಖ್ಯಮಂತ್ರಿ ಆಗಿರುವ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಡಾ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕಾರ್ಕಳದಲ್ಲಿ ನಡೆದ...
ಮಂಗಳೂರು : ಕಾರ್ಕಳ ಗ್ರಾಮಾಂತರ ಮತ್ತು ನಗರ ಠಾಣೆಯಲ್ಲಿ ಕಳವು, ಮಹಿಳೆಯ ಮಾನಭಂಗ, ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ. ಒಂದು ವರ್ಷದ ಹಿಂದೆ ಕಾರ್ಕಳ ನಗರ ಠಾಣೆಯಲ್ಲಿ ಕಳವು ಕೇಸಿನಲ್ಲಿ ಅದಾಗಲೇ ಜೈಲು ಶಿಕ್ಷೆಯನ್ನು ಅನುಭವಿಸಿ ಬಂದಿದ್ದ...
You cannot copy content of this page