ಮಂಗಳೂರು: ಬೆಂಗಳೂರಿನ ಜನರಿಗೆ ಅನುಕೂಲಕರ ಪ್ರಯಾಣ ಒದಗಿಸುವ ಮೆಟ್ರೋ ಯೋಜನೆ ಮಂಗಳೂರು-ಉಡುಪಿಗೆ ಬರಲು ಸಜ್ಜಾಗಿದೆ. ಮಂಗಳೂರು-ಉಡುಪಿ- ಮಣಿಪಾಲ ಇಂಟರ್ ಸಿಟಿ 64 ಕಿ.ಮೀ ಉದ್ದದ ಮೆಟ್ರೋ ರೈಲು ಸಂಪರ್ಕ ಕಲ್ಪಿಸಲು ತಾಂತ್ರಿಕ-ಆರ್ಥಿಕ ಕಾರ್ಯಸಾಧ್ಯತಾ ಅಧ್ಯಯನ ನಡೆಸಲು...
ಮಂಗಳೂರು/ಬೆಂಗಳೂರು: ಇಂದಿನಿಂದ ರಾಜ್ಯದ ಬಜೆಟ್ ಅಧಿವೇಶನ ಆರಂಭವಾಗಿದೆ. ಮಾರ್ಚ್ 07ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಮಂಡನೆ ಮಾಡಲಿದ್ದಾರೆ. ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್ ಹಾಗೂ ಮುಖ್ಯಮಂತ್ರಿ ಆಗಿ 9ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ವಿಧಾನಸೌಧದಲ್ಲಿ...
ಕಡಬ : ಮಕ್ಕಳು ಯುವಕರು, ವೃದ್ದರು ಎನ್ನದೇ, ರಾಜಕೀಯ ನೋಡದೇ ಗ್ರಾಮಕ್ಕೆ ಗ್ರಾಮವೇ ಒಂದಾದ ಅಪೂರ್ವ ಕ್ಷಣವದು. ಅಲ್ಲಿಗೆ ಹೋದವರು ಮಣ್ಣು, ಕಲ್ಲು, ಮರಳು ತುಂಬಿಸುತ್ತಿರುವ ಮತ್ತು ಹೊರುತ್ತಿರುವ ಮಕ್ಕಳು, ವೃದ್ದರ ದೃಶ್ಯ ಕಂಡು ಬೆರಗಾಗಿದ್ದಾರೆ....
ಮಂಗಳೂರು/ಬೆಂಗಳೂರು : ಮುಡಾ ಹಗರಣ ಪ್ರಕರಣ ತನಿಖೆ ಮುಕ್ತಾಯವಾಗಿದ್ದು, ಮೈಸೂರು ಲೋಕಾಯುಕ್ತ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಮುಂದಾಗಿದೆ. ತನಿಖಾ ವರದಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ಚಿಟ್ ನೀಡಲಾಗಿದೆ. ಈ ಬಗ್ಗೆ ಲೋಕಾಯುಕ್ತವು ದೂರುದಾರ ಸ್ನೇಹಮಯಿಕೃಷ್ಣಗೆ ನೋಟಿಸ್ ನೀಡಿದ್ದು,...
ಮಂಗಳೂರು/ಬೆಂಗಳೂರು : ರಾಜ್ಯದಲ್ಲಿ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ಮುಂಬರುವ ಜೂನ್/ಜುಲೈ ಅಥವಾ ಆಗಸ್ಟ್ನಲ್ಲಿ ನಡೆಯುವ ಸಾಧ್ಯತೆ ಇದೆ. ಆಯಾಯ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಗೊಳಿಸಿ ಮೇ ಅಂತ್ಯದೊಳಗೆ ಅಧಿಸೂಚನೆ...
ಮಂಗಳೂರು/ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಸಾಕಷ್ಟು ಅನುಕೂಲ ಆಗಿದೆ. ಆದರೆ ಎರಡ್ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿಲ್ಲ. ಯಾಕೆ ತಡವಾಗುತ್ತಿರಬಹುದು...
ಮಂಗಳೂರು/ಬೆಂಗಳೂರು: ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಹಾವಳಿಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಸುಗ್ರೀವಾಜ್ಞೆಗೆ ಅಂಕಿತ...
ಮಂಗಳೂರು/ಬೆಂಗಳೂರು : ಮಕ್ಕಳ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ಹೆಚ್ಚಿಸುವ ದೃಷ್ಟಿಯಿಂದ ಕಲಿಕಾ ಹಬ್ಬ ಆಯೋಜಿಸಬೇಕು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಸೂಚಿಸಿದೆ. ಸರಕಾರಿ ಶಾಲೆಗಳಲ್ಲಿ 1ರಿಂದ 5ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳ ಕಲಿಕಾ ಬಲವರ್ಧನೆಗೆ...
ಮಂಗಳೂರು/ಮೈಸೂರು : ರಾಜ್ಯ ಸರಕಾರ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2 ಸಾವಿರ ಹಣವನ್ನು ಕೂಡಿಟ್ಟು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿ ಮಹಿಳೆಯೊಬ್ಬರು ತಮ್ಮ ಖಾತೆಗೆ ಬಂದಿದ್ದ ಗೃಹಲಕ್ಷ್ಮಿ ಯೋಜನೆ ಹಣ...
ಮಂಗಳೂರು/ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ನುಡಿಜಾತ್ರೆಗೆ ಇಂದು ಅದ್ದೂರಿ ಚಾಲನೆ ಸಿಗಲಿದ್ದು, ಸಕ್ಕರೆ ನಾಡು ಮಂಡ್ಯ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇಂದು...
You cannot copy content of this page