LATEST NEWS2 years ago
ಜೀವನ್ ರಾಂ ಸುಳ್ಯ ಅವರಿಗೆ ಕರ್ನಾಟಕ ಜಾನಪದ ವಿ.ವಿ.ಯಿಂದ ಗೌರವ ಡಾಕ್ಟರೇಟ್
ಸುಳ್ಯ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ನೀಡುವ 2022 ನೇ ಸಾಲಿನ ಗೌರವ ಡಾಕ್ಟರೇಟ್ ಪದವಿಗೆ ಪ್ರಸಿದ್ಧ ರಂಗಕರ್ಮಿ ಜೀವನ್ ರಾಂ ಸುಳ್ಯ ಆಯ್ಕೆ ಆಗಿದ್ದಾರೆ. ಜೀವನ್ ರಾಂರವರು ರಂಗಭೂಮಿ, ಜಾನಪದ, ಯಕ್ಷಗಾನ, ಸಂಗೀತ, ಕಲೆ, ಜಾದೂ,...